ಕುಮಟಾ: ತಾಲೂಕಿನ ಹಂದಿಗೋಣದ ಉದ್ಭವ ಮಾರುತಿ ದೇವಾಲಯದ ಕಲ್ಯಾಣಿಯ ಮೂರನೇ ಹಂತದ ಹೂಳೆತ್ತುವ ಕಾರ್ಯವನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಯಶಸ್ವಿಗೊಳಿಸಿದರು.ತಾಲೂಕಿನ ಹಂದಿಗೋಣದ ಉದ್ಭವ ಮಾರುತಿ ದೇವಾಲಯದ ಕಲ್ಯಾಣಿಯಲ್ಲಿ ಹೂಳು ತುಂಬಿಕೊಂಡು ಕಲುಷಿತವಾಗಿತ್ತು. ಇದನ್ನು ಗಮನಿಸಿದ ಯುವ ಬ್ರಿಗೇಡ್ ಕಾರ್ಯಕರ್ತರು…
Read Moreಜಿಲ್ಲಾ ಸುದ್ದಿ
ಸೋಲಿನಿಂದ ವಿಚಲಿತರಾಗಬೇಕಿಲ್ಲ, ಸಂಘಟನೆ ಬಲಪಡಿಸೋಣ: ರೂಪಾಲಿ ನಾಯ್ಕ
ಕಾರವಾರ: ಚುನಾವಣೆ ಅಂದಾಗ ಸೋಲು ಗೆಲುವು ಸಹಜ. ಆದರೆ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ಇಷ್ಟೊಂದು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಜನತೆ ಹಗಲಿರುಳು ದುಡಿದಿರುವುದು ನನಗೆ ಹೃದಯತುಂಬಿ ಬಂದಿದೆ. ಸೋಲಿನಿಂದ ಯಾರೂ ಅಧೀರರಾಗಬೇಕಿಲ್ಲ ಎಂದು ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ…
Read Moreಮೇ. 20ಕ್ಕೆ ಪಾಪ್ಯುಲರ್ ಇಂಗ್ಲೀಷ್ ಸ್ಕೂಲ್‌ನ ಸುವರ್ಣ ಮಹೋತ್ಸವ
ಕಾರವಾರ: ತಾಲೂಕಿನ ಚೆಂಡಿಯಾದ ಪಾಪ್ಯುಲರ್ ನ್ಯೂ ಇಂಗ್ಲೀಷ್ ಸ್ಕೂಲ್‌ನ ಸುವರ್ಣ ಮಹೋತ್ಸವ ಮೇ 20ರಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಶಾಲೆಯ ಸುವರ್ಣ ಮಹೋತ್ಸವ ಕಮಿಟಿಯ ಅಧ್ಯಕ್ಷ ಕೃಷ್ಣಾನಂದ ಬಾಂದೇಕರ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಲೆಯ…
Read Moreಬೈಕ್- ಆಟೋ ಮುಖಾಮುಖಿ ಡಿಕ್ಕಿ; ಓರ್ವನಿಗೆ ಗಾಯ
ದಾಂಡೇಲಿ: ಬೈಕ್ ಮತ್ತು ಆಟೋ ಮುಖಾಮುಖಿ ಡಿಕ್ಕ್ಕಿಯಾಗಿ ಬೈಕ್‌ನಲ್ಲಿದ್ದ ಹಿಂಬದಿ ಸವಾರನಿಗೆ ಗಾಯವಾದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ನಡೆದಿದೆ. ಬಸ್ ನಿಲ್ದಾಣದ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ಆಟೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಈ…
Read Moreಮಂಕಾಳ ವೈದ್ಯರಿಗೆ ಜಿಲ್ಲಾ ಉಸ್ತುವಾರಿ ವಹಿಸಲು ತಂಝೀಮ್ ಆಗ್ರಹ
ಭಟ್ಕಳ: 32 ಸಾವಿರಕ್ಕೂ ಅಧಿಕ ಮತ ಪಡೆದು ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಅತ್ಯಧಿಕ ಮತಗಳ ಅಂತರದಿ0ದ ಕಾಂಗ್ರೆಸ್ ಪಕ್ಷದ ಮಂಕಾಳ್ ವೈದ್ಯ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಅವರಿಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಬೇಕೆಂದು…
Read Moreಅವರ್ಸಾದಲ್ಲಿ ಮನೆಗೆ ಬೆಂಕಿ; ಅಪಾರ ಹಾನಿ
ಅಂಕೋಲಾ: ಮನೆಯೊಂದಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ ಸಾಮಾನುಗಳು ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಅವರ್ಸಾದಲ್ಲಿ ನಡೆದಿದೆ. ಬಾಲಚಂದ್ರ ಮಹಾಬಲೇಶ್ವರ ನಾಯ್ಕ ಎಂಬುವವರು ಈ ಮನೆಯಲ್ಲಿ ಬಾಡಿಗೆ ಇದ್ದ ವ್ಯಕ್ತಿ ಎನ್ನಲಾಗಿದ್ದು ಇವರ ಇದ್ದ ಮನೆಗೆ…
Read Moreವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯಲ್ಲಿ ಇಂಜಿನಿಯರಿ0ಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿ.ಎಸ್.ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಮೇ 29 ಮತ್ತು 31ರಂದು ನಡೆಯಲಿದೆ. ಪರೀಕ್ಷೆಗಳನ್ನು ಜಿಲ್ಲೆಯ ದಾಂಡೇಲಿ ತಾಲೂಕಿನ ಬಂಗೂರನಗರ…
Read Moreಟೂರಿಸ್ಟ್ ಗೈಡ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ತರಬೇತಿ ಸಂಸ್ಥೆಯು 10 ದಿನಗಳ ಟ್ರಾವೆಲ್ ಮತ್ತು ಟೂರಿಸ್ಟ್ ಗೈಡ್ ತರಬೇತಿಯನ್ನು ಹಮ್ಮಿಕೊಂಡಿದೆ.ಆಸಕ್ತ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ಹೆಸರು,…
Read Moreಭೀಮಣ್ಣ ಗೆಲುವು ಅಹಿಂದ ವರ್ಗಕ್ಕೆ ಸಂದ ಜಯ: ಟಿಕೆಎಂ ಆಜಾದ್
ಸಿದ್ದಾಪುರ: ಅಹಿಂದ ವರ್ಗಗಳ ಜನಪ್ರಿಯ ನಾಯಕರಾದ ಭೀಮಣ್ಣ ಟಿ.ನಾಯಕರವರು ಶಿರಸಿ- ಸಿದ್ದಾಪುರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಟಿಕೆಎಂ ಆಜಾದ್ ಹರ್ಷ ವ್ಯಕ್ತಪಡಿಸಿದ್ದಾರೆ. ಭೀಮಣ್ಣ ಗೆಲುವು ಅಹಿಂದ ವರ್ಗಕ್ಕೆ ಸಂದ ಜಯ…
Read Moreಕ್ರೀಡೆಯಿಂದ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಪಿ.ಬಿ.ಹೊಸೂರ್
ಸಿದ್ದಾಪುರ: ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿಯೂ ಪಾಲ್ಗೊಳ್ಳುವಿಕೆಯಿಂದ ಉತ್ತಮ ಆರೋಗ್ಯ ದೈಹಿಕ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಿದ್ದಾಪುರ ಸ್ಪೋರ್ಟ್ಸ್ ಅಕಾಡೆಮಿ ಉಪಾಧ್ಯಕ್ಷ ಹಾಗೂ ವಕೀಲ ಪಿ.ಬಿ.ಹೊಸೂರು ಅಭಿಪ್ರಾಯಪಟ್ಟರು. ಅವರು ಸಿದ್ದಾಪುರದ ಲಯನ್ಸ್ ಬಾಲಭವನದಲ್ಲಿ ಸಿದ್ದಾಪುರ…
Read More