Slide
Slide
Slide
previous arrow
next arrow

ಕಾಂಗ್ರೆಸ್ ಪಕ್ಷದ ಗೆಲುವನ್ನು ನಿರೀಕ್ಷಿಸಿರಲಿಲ್ಲ: ಶಿವರಾಮ್ ಹೆಬ್ಬಾರ್

ಕುಮಟಾ: ಕಾಂಗ್ರೆಸ್ ಬಿರುಗಾಳಿಯ ನಡುವೆ ಪ್ರಯಾಸದಿಂದ ಗೆಲುವು ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಈ ರೀತಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎನ್ನುವುದು ನಾವು ನಿರೀಕ್ಷಿಸಿರಲಿಲ್ಲ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಶನಿವಾರ ನಡೆದ ಮತ…

Read More

ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ: ಸುನೀಲ್ ಹೆಗಡೆ

ದಾಂಡೇಲಿ: ಜನತೆ ನೀಡಿದ ತೀರ್ಪನ್ನು ಅತ್ಯಂತ ಗೌರವಯುತವಾಗಿ ಸ್ವೀಕರಿಸುತ್ತೇನೆ. ಗೆದ್ದ ಶಾಸಕರು ಚುನಾವಣಾ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಲಿ. ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಲಿ ಎಂದು ಬಿಜೆಪಿಯ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದ್ದಾರೆ.

Read More

ಕಾಂಗ್ರೆಸ್ ಮತದಾರರಿಗೆ ಧನ್ಯವಾದ ಸಲ್ಲಿಸಿದ ನಿವೇದಿತ್ ಆಳ್ವಾ

ಕುಮಟಾ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ನನಗೆ ಅವಕಾಶ ನೀಡಿದ ದಿನದಿಂದ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಹಾಗೂ ನನ್ನೆಲ್ಲಾ ಹಿತೈಷಿಗಳು ನನ್ನೊಂದಿಗೆ ಹಗಲಿರುಳು ಕೆಲಸ ಮಾಡಿದ್ದೀರಿ, ಅದಕ್ಕಾಗಿ ನಿಮಗೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ತಿಳಿಸಿದ್ದಾರೆ.…

Read More

ದಿನಕರ ಶೆಟ್ಟಿ ಗೆಲುವು: ಬಿಜೆಪಿಗರ ವಿಜಯೋತ್ಸವ

ಕುಮಟಾ: ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ವಿಜಯೋತ್ಸವ ಆಚರಿಸಿದರು.ಪಟ್ಟಣದ ಹೆಗಡೆ ಸರ್ಕಲ್‌ನಲ್ಲಿ ಶಾಸಕ ದಿನಕರ ಶೆಟ್ಟಿ ಅವರಿಗೆ ಹೂವಿನ ಮಾಲೆ ಹಾಕಿ, ಎತ್ತಿಕೊಂಡು ಸಂಭ್ರಮಿಸಿದರು. ಅಲ್ಲಿಂದ ಸಾಗಿದ ಮೆರವಣಿಗೆ ಬಿಜೆಪಿ ಕಾರ್ಯಾಲಯದಲ್ಲಿ ಕೊನೆಗೊಂಡಿತು.…

Read More

ಹೆಬ್ಬಾರ್‌ಗೆ ಗೆಲುವು; ಪಟಾಕಿ ಸಿಡಿಸಿ ಸಂಭ್ರಮ

ಮುಂಡಗೋಡ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಗೆಲುವಿನ ಹಿನ್ನೆಲೆಯಲ್ಲಿ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ವೇಳೆ ಮಂಜುನಾಥ ಹರಮಲಕರ, ರಾಜು ಗುಬ್ಬಕ್ಕನವರ, ಮಂಜುನಾಥ…

Read More

ಶಿವರಾಮ ಹೆಬ್ಬಾರ್‌ಗೆ ಅದ್ದೂರಿ ಸ್ವಾಗತ

ಯಲ್ಲಾಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರಕ್ಕೆ ಆಗಮಿಸಿದ ಶಿವರಾಮ ಹೆಬ್ಬಾರ್ ಅವರನ್ನು ಯಲ್ಲಾಪುರದ ಜನತೆ ಅದ್ದೂರಿಯಾಗಿ ಬರಮಾಡಿಕೊಂಡರು.ಯಲ್ಲಾಪುರ ಗಡಿಭಾಗವಾದ ಗುಳ್ಳಾಪುರ-ರಾಮನಗುಳಿ ಪ್ರದೇಶದಲ್ಲಿ ನೂರಾರು ಜನ ಅವರನ್ನು ಸ್ವಾಗತಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಅಭಿಮಾನಿಗಳು ಹೂ…

Read More

ಭೀಮಣ್ಣ ನಾಯ್ಕ್ ಗೆಲುವು: ರವೀಂದ್ರ ನಾಯ್ಕ್ ಅಭಿನಂದನೆ

ಶಿರಸಿ: ವಿಧಾನ ಸಭಾ ಶಿರಸಿ- ಸಿದ್ಧಾಪುರ ಕ್ಷೇತ್ರಕ್ಕೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಭೀಮಣ್ಣ ನಾಯ್ಕರ ಐತಿಹಾಸಿಕ ಗೆಲುವಿಗೆ ಕಾಂಗ್ರೇಸ್ ಪಕ್ಷದ ಧುರೀಣ ರವೀಂದ್ರ ನಾಯ್ಕ ಹರ್ಷ ವ್ಯಕ್ತಪಡಿಸುತ್ತಾ ಈ ಗೆಲುವು ಐತಿಹಾಸಿಕ ಗೆಲುವು ಎಂದು ಬಣ್ಣಿಸಿದ್ದಾರೆ.  ಶಿರಸಿ-…

Read More

ಶಿವರಾಮ್ ಹೆಬ್ಬಾರ್ ಗೆಲುವು: ವಿಜಯೋತ್ಸವ ಆಚರಣೆ

ಯಲ್ಲಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಭಾಜಪ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿವರಾಮ ಹೆಬ್ಬಾರ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಶಿವರಾಮ ಹೆಬ್ಬಾರ್ ಯಲ್ಲಾಪುರ ಪಟ್ಟಣದ ಗ್ರಾಮದೇವಿ ದೇವಾಲಯದಲ್ಲಿ…

Read More

ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಗೆಲುವು: ಭಟ್ಕಳದಲ್ಲಿ ಮುಸ್ಲಿಂ ಧ್ವಜ ಹಾರಾಟ

ಭಟ್ಕಳ: ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ‌ ಬಿಜೆಪಿ ಅಭ್ಯರ್ಥಿ ಸುನಿಲ್ ನಾಯ್ಕ್ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಪಟ್ಟಣದ ಸಂಶುದ್ದೀನ್ ವೃತ್ತದಲ್ಲಿ ಮುಸ್ಲಿಂ ಧ್ವಜವನ್ನು ಹಾರಿಸಲಾಗಿದೆ. ಪಟ್ಟಣದ ಮಧ್ಯಭಾಗದಲ್ಲಿರುವ ಸಂಶುದ್ದೀನ್ ವೃತ್ತದಲ್ಲಿ ಗೆಲುವು ಸಾಧಿಸಿದ…

Read More

ವಿಧಾನಸಭಾ ಚುನಾವಣೆ: ಜಿಲ್ಲೆಯ ಫಲಿತಾಂಶದ ಅಂಕಿ-ಅಂಶ ಇಲ್ಲಿದೆ…!!

ಕಾರವಾರ: ವಿಧಾನಸಭಾ ಚುನಾವಣಾ ಫಲಿತಾಂಶಗಳು‌ ಹೊರಬಿದ್ದಿದ್ದು‌ ಜಿಲ್ಲೆಯಲ್ಲಿ ಕಾಂಗ್ರೆಸ್ 4, ಬಿಜೆಪಿ 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಅಂಕೋಲಾ- ಕಾರವಾರ ಕ್ಷೇತ್ರದಲ್ಲಿ ಬಿಜೆಪಿ 73890 ಮತಗಳು, ಕಾಂಗ್ರೆಸ್ 76305 ಮತಗಳು, ಜೆಡಿಎಸ್ 2864 ಮತಗಳನ್ನು ಪಡೆದಿದ್ದು, 2415 ಮತಗಳ…

Read More
Back to top