Slide
Slide
Slide
previous arrow
next arrow

ಭಾರಿ ಗಾಳಿ, ಮಳೆ: ನೆಲಕ್ಕುರುಳಿದ ಮರ

ಮುಂಡಗೋಡ: ಪಟ್ಟಣದಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಗಾಳಿಗೆ ಶಿರಸಿ ರಸ್ತೆಯ ಪಿಡಬ್ಲ್ಯುಡಿ ಕಾಂಪೌಂಡ್‌ನಲ್ಲಿರುವ ಮರವೊಂದು ಉರುಳಿ ಬಿದ್ದಿದೆ. ಗುಡುಗಿನೊಂದಿಗೆ ಆರಂಭವಾದ ಮಳೆ ಅಷ್ಟೇನೂ ಬೀಳದೆ ಗಾಳಿ ಮಾತ್ರ ತುಂಬಾ ಜೋರಾಗಿ ಬೀಸಿತು. ಗಾಳಿಯ ರಭಸಕ್ಕೆ ಮರ ಉರುಳಿ…

Read More

ವಿಶ್ವ ದಾದಿಯರ ದಿನ: ಗಿರಿಜಾ ಗೌಡಗೆ ಸನ್ಮಾನ

ಅಂಕೋಲಾ: ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಕೀಲರ ಬಳಗದ ಆಶ್ರಯದಲ್ಲಿ ತಾಲೂಕಾಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆಯನ್ನು ಆಚರಿಸಲಾಯಿತು.ಆರೋಗ್ಯಾಧಿಕಾರಿ ಡಾ.ಸಂತೋಷಕುಮಾರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರಿಜಾ ಗೌಡ ಇವರನ್ನು ಈ ವರ್ಷದ ಉತ್ತಮ…

Read More

ಅಮೆರಿಕಾ ಜನತೆಯ ಮನಸೆಳೆದ ಯಕ್ಷಗಾನ

ಶಿರಸಿ: ಕರುನಾಡಿನ ಕಲೆ, ಯಕ್ಷಗಾನ ಅಮೆರಿಕಾದಲ್ಲಿ ಜನತೆಯನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಕಲಾವಿದೆ ಸುಮಾ ಹೆಗಡೆ ಗಡಿಗೆಹೊಳೆ ನೇತೃತ್ವದಲ್ಲಿ ಅಮೆರಿಕಾದ ನಿವಾಸಿಗಳಿಗೇ ತರಬೇತಿ ನೀಡಿ, ಅವರೇ ಯಕ್ಷಗಾನ ಪ್ರದರ್ಶನ ನೀಡಿದ್ದು ವಿಶೇಷವೆನಿಸಿತು. ಏ.30ರಂದು ಕ್ಯಾಲಿಪೋರ್ನಿಯಾದ ಸ್ಯಾನ್‌ಜೋಸ್‌ನಲ್ಲಿ ಕೃಷ್ಣಾರ್ಜುನ ಕಾಳಗ ಯಕ್ಷಗಾನ…

Read More

ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ ಸಂಪನ್ನ

ದಾಂಡೇಲಿ: ನಗರದ ಪಟೇಲ್ ನಗರದ ನಗರಸಭೆಯ ನೀರು ಶುದ್ಧೀಕರಣ ಘಟಕದ ಆವರಣದಲ್ಲಿರುವ ಶ್ರೀವೀರಾಂಜನೇಯ ದೇವಸ್ಥಾನದ 14ನೇ ವರ್ಷದ ವಾರ್ಷಿಕೋತ್ಸವವು ಶುಕ್ರವಾರ ಸಂಭ್ರಮ ಸಡಗರದಿಂದ ಸಂಪನ್ನಗೊಂಡಿತು. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶ್ರೀಗಣಪತಿ ಪೂಜೆ, ಪುಣ್ಯಾಹವಾಚನ, ಆಚಾರ್ಯವರಣ, ನವಗ್ರಹ ಹವನ,…

Read More

ಭದ್ರಕಾಳಿ ದೇವಿ ಬಂಡಿಹಬ್ಬ ಮುಂದಕ್ಕೆ

ಗೋಕರ್ಣ: ಪುರಾಣ ಪ್ರಸಿದ್ಧ ಗೋಕರ್ಣ ಕ್ಷೇತ್ರದ ಶ್ರೀಭದ್ರಕಾಳಿ ದೇವಿಯ ಹಾಗೂ ಪರಿವಾರ ದೇವರ ವಾರ್ಷಿಕ ಬಂಡಿಹಬ್ಬ ಕಾರಣಾಂತರದಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಶ್ರೀಭದ್ರಕಾಳಿ ದೇವಿ ಟ್ರಸ್ಟ್ ತಿಳಿಸಿದೆ.

Read More

ಸಿ.ಬಿ.ಎಸ್.ಇ.: ಕೇಂದ್ರೀಯ ವಿದ್ಯಾಲಯಕ್ಕೆ ಶೇಕಡಾ 100 ಫಲಿತಾಂಶ

ಹೊನ್ನಾವರ: 2022-2023ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಕೇಂದ್ರೀಯ ವಿದ್ಯಾಲಯ ಶೇ.100ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ವಿನೂತನ ಸಾಧನೆಯನ್ನು ಮಾಡಿದೆ. ಕಳೆದ 6 ವರ್ಷಗಳಿಂದ ಸತತ ಶೇ…

Read More

ಸಿಬಿಎಸ್‌ಇ: ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ಗೆ 100% ಫಲಿತಾಂಶ

ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ನ 10ನೇ ತರಗತಿಯ ವಿದ್ಯಾರ್ಥಿಗಳು ಸತತ 8ನೇ ವರ್ಷ 100% ಫಲಿತಾಂಶದ ಸಾಧನೆ ಮಾಡಿದ್ದಾರೆ. ಸಿಬಿಎಸ್‌ಇಯು 2022-23ನೇ ಸಾಲಿನ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಪರೀಕ್ಷೆ ಎದುರಿಸಿದ ಎಲ್ಲಾ 35 ವಿದ್ಯಾರ್ಥಿಗಳು…

Read More

ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನದ ಸ್ಪರ್ಧಾ ಫಲಿತಾಂಶ ಪ್ರಕಟ

ಶಿರಸಿ: ಶ್ರೀಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಕೃಷಿ ಜಯಂತಿ-2023ರ ಅಂಗವಾಗಿ ಕೃಷಿ ಪೂರಕವಾಗಿ ಕೃಷಿ ಪ್ರತಿಷ್ಠಾನ ಸ್ಪರ್ಧಾ ವಿಭಾಗದಿಂದ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರ ಯಾದಿ ಪ್ರಕಟವಾಗಿದೆ. ಅಂಗನವಾಡಿ ಮಕ್ಕಳಿಗೆ ತರಕಾರಿ ಗುರುತಿಸುವ ಸ್ಫರ್ದೆಯಲ್ಲಿ ಪ್ರಥಮ ಶ್ರೀವತ್ಸ ಹೆಗಡೆ, ದ್ವಿತೀಯ…

Read More

ಐಸಿಐಸಿಐ ಬ್ಯಾಂಕ್ ಕ್ಯಾಂಪಸ್ ಸಂದರ್ಶನ

ಭಟ್ಕಳ: ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್‌ಐಐಟಿ ಕಂಪನಿಯು ಐಸಿಐಸಿಐ ಬ್ಯಾಂಕ್‌ಗೆ ಕ್ಯಾಂಪಸ್ ಸಂದರ್ಶನವನ್ನು ಮೇ 18ರಂದು ಹಮ್ಮಿಕೊಳ್ಳಲಾಗುತ್ತಿದೆ. ಅಂತಿಮ ವರ್ಷದ ಬಿ.ಕಾಂ, ಬಿಬಿಎ, ಬಿ.ಎ, ಬಿಸಿಎ ಇತರೆ ಪದವಿ ವಿದ್ಯಾರ್ಥಿಗಳು ಹಾಗೂ 2022, 2021, 2020ರ ಪದವೀಧರರು…

Read More

ಕಾರವಾರ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವು

ಕಾರವಾರ: ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾರವಾರ- ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವಿನ ನಗೆ ಬೀರಿದ್ದಾರೆ.

Read More
Back to top