Slide
Slide
Slide
previous arrow
next arrow

ಕಾರವಾರ: ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಕಾರವಾರ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಕಾರವಾರ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ 6510 ಮತ ಹಾಗೂ ಕಾಂಗ್ರೆಸ್ 5355 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಭಟ್ಕಳ: ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ‌ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಬಿಜೆಪಿ 8387 ಮತ ಹಾಗೂ ಕಾಂಗ್ರೆಸ್ 7027 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಭಟ್ಕಳ: ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಭಟ್ಕಳ ಕ್ಷೇತ್ರದ ಮೊದಲ ಮತ ಎಣಿಕೆ ಸುತ್ತಿನಲ್ಲಿ ಬಿಜೆಪಿ 4899 ಮತ ಹಾಗೂ ಕಾಂಗ್ರೆಸ್ 3397 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಶಿರಸಿ: ಮೊದಲ ಸುತ್ತಿನಲ್ಲಿ ಬಿಜೆಪಿ ಮುನ್ನಡೆ

ಶಿರಸಿ: ವಿಧಾನಸಭಾ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಶಿರಸಿ- ಸಿದ್ದಾಪುರ ಕ್ಷೇತ್ರದ ಮೊದಲ ಮತ ಎಣಿಕೆ ಸುತ್ತಿನಲ್ಲಿ ಬಿಜೆಪಿ 3621 ಮತ ಹಾಗೂ ಕಾಂಗ್ರೆಸ್ 1849 ಮತಗಳನ್ನು ಪಡೆದಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಮೃದಂಗವಾದಕ ಕಂಚಿಕೈ ಗಣಪತಿ ಹೆಗಡೆ ವಿಧಿವಶ

ಸಿದ್ದಾಪುರ : ತಾಲೂಕಿನ ಕಂಚಿಕೈಯ ಯಕ್ಷಗಾನ ಕಲಾವಿದ ಗಣಪತಿ ಪರಮಯ್ಯ ಹೆಗಡೆ (74) ಶುಕ್ರವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರು ಕಂಚಿಕೈ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಹಾಗೂ ಶಿರಸಿಯ ಅಭಿಮಾನ ಸಾಂಸ್ಕೃತಿಕ ವೇದಿಕೆಯ ಮೃದಂಗ ವಾದನ ಕಲಾವಿದರಾಗಿದ್ದರು. ಅವರಿಗೆ…

Read More

ಮೇ.16ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ.16, ಮಂಗಳವಾರದಂದು ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣ ಶಾಖೆಯ ರಾಘವೇಂದ್ರ ಸರ್ಕಲ್, ಪಡ್ತಿಗಲ್ಲಿ, ಕೋರ್ಟ ರೋಡ್,…

Read More

ನಾಳೆ ಮದ್ಯ ಮಾರಾಟಕ್ಕೆ ನಿಷೇಧ

ಬೆಂಗಳೂರು: ಮೇ 13ರಂದು ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಈ ಹಿನ್ನಲೆಯಲ್ಲಿ ನಾಳೆ ಇಡೀ ದಿನ ಮದ್ಯ ಮಾರಾಟ ಇರುವುದಿಲ್ಲ. ಮೇ 14ರಂದು ಬೆಳಗ್ಗೆ ಎಂದಿನ ಹಾಗೇ ಮದ್ಯಮಾರಾಟ ವ್ಯವಹಾರ ಮುಂದುವರಿಯಲಿದೆ. ಇದಲ್ಲದೇ ಚುನಾವಣೆ ಗೆಲುವಿನ ಬಳಿಕ…

Read More

ಆಸ್ತಿ ವ್ಯಾಜ್ಯ: ಅರಣ್ಯ ಇಲಾಖೆ ನೌಕರನ ಕಾಲು ಕತ್ತರಿಸಿ ಕೊಲೆ

ಹಳಿಯಾಳ: ಅರಣ್ಯ ಇಲಾಖೆಯ ದಿನಗೂಲಿ ನೌಕರನೊಬ್ಬನನ್ನು ಹೊಲದಲ್ಲಿ ಕಾಲು ಕತ್ತರಿಸಿ ಕೊಲೆ ಮಾಡಲಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳುವಂತೆ ಮಾಡಿದೆ. 2021ನೇ ಸಾಲಿನಲ್ಲಿ ವರ್ಷದ ಸಾಮಾಜಿಕ ಕಾರ್ಯ ವಲಯದಲ್ಲಿ ಕೊಡಮಾಡುವ ಮುಖ್ಯಮಂತ್ರಿ ಪದಕಕ್ಕೂ ಭಾಜನರಾಗಿದ್ದ, ಉರಗ ಸಂರಕ್ಷಕ ಪರಶುರಾಮ ತೋರಸ್ಕರ (54)…

Read More

ಮತ ಎಣಿಕೆ ಕೇಂದ್ರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಕುಮಟಾ: ಮೇ 10ರಂದು ಕರ್ನಾಟಕ ವಿಧಾನಸಭೆಗೆ ನಡೆದ ಮತದಾನದಲ್ಲಿ ಮತ ದಾಖಲಾದ ಮತಯಂತ್ರಗಳನ್ನ ಕುಮಟಾದ ಸ್ಟ್ರಾಂಗ್ ರೂಂನಲ್ಲಿ ಅಧಿಕಾರಿಗಳು ಭದ್ರಪಡಿಸಿದ್ದು, ಸದ್ಯ ಎಲ್ಲರ ಚಿತ್ತ ಈ ಮತ ಎಣಿಕೆ ಕೇಂದ್ರದತ್ತ ನೆಟ್ಟಿದೆ.ಜಿಲ್ಲೆಯ ಆರು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪಟ್ಟಣದ ಡಾ.ಎ.ವಿ.ಬಾಳಿಗಾ…

Read More

ಕುಮಟಾದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ತೀವ್ರ ಪೈಪೋಟಿ: ಗೆಲುವು ಯಾರಿಗೆ!!??

ಕುಮಟಾ: ಮೇ 10ರಂದು ನಡೆದ ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿದ್ದು, ಇವರಿಬ್ಬರಲ್ಲಿ ಯಾರು ಗೆಲ್ಲುತ್ತಾರೆಂಬುದರ ಬಗ್ಗೆ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ,…

Read More
Back to top