ಕಾರವಾರ: ತಾಲೂಕಿನ ಸಿದ್ದರ ಗ್ರಾಮದಲ್ಲಿ ಇರುವ ಶ್ರೀನರಸಿಂಹ ದೇವಸ್ಥಾನದಲ್ಲಿ ಆಶಾಡ ಏಕಾದಶಿಯಂದು ಅಖಂಡ ನಾಮಸಂಕೀರ್ತನೆ ಕಾಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಆಸ್ತಿಕರು, ದೈವ ಭಕ್ತರು, ಸೇರಿದಂತೆ ಇತರ ಹಿಂದು ಸನಾತನಿಗಳಿಗೆ ಆಶಾಡ ಏಕಾದಶಿಯ ಪವಿತ್ರ ದಿನ. ಈ ದಿನವನ್ನು ಪಥಮ ಏಕಾದಶಿ ಎಂದೂ,…
Read Moreಜಿಲ್ಲಾ ಸುದ್ದಿ
ಕ್ರಿಮ್ಸ್ನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ
ಕಾರವಾರ: ಮಾದಕ ವಸ್ತು ವಿರೋಧಿ ದಿನಾಚರಣೆ ವಿಶ್ವ ವಿಟಿಲಿಗೊ ದಿನದ ಅಂಗವಾಗಿ ಮ್ಯಾರಥಾನ್ 5 ಕಿ.ಮೀ. ಹಾಗೂ 3 ಕಿ.ಮೀ ರನ್ ಫರ್ ಕಾಸ್ ಶೀರ್ಷಿಕೆಯಡಿ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ ಮನೋವೈದ್ಯ ವಿಭಾಗ, ಚರ್ಮರೋಗ ವಿಭಾಗದ ವತಿಯಿಂದ ನಿರ್ದೇಶಕ…
Read Moreಬಿಸಲಕೊಪ್ಪ ಪ್ರೌಢಶಾಲೆಯಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಹೆಬ್ಬಾರ್
ಶಿರಸಿ: ಇತ್ತೀಚಿಗೆ ತಾಲೂಕಿನ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ಶಾಸಕರ ನಿಧಿಯಲ್ಲಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸುವ ಮೂಲಕ ಮಕ್ಕಳಿಗೆ ಅರ್ಪಿಸಿದರು. ಇದೇ ವೇಳೆ ವಿದ್ಯಾ ಸಂಸ್ಥೆಯ…
Read Moreಬಿಸಲಕೊಪ್ಪ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಯೋಗ ದಿನಾಚರಣೆ
ಶಿರಸಿ; ತಾಲೂಕಿನ ಸೂರ್ಯನಾರಾಯಣ ಪ್ರೌಢಶಾಲೆ ಬಿಸಲಕೊಪ್ಪದಲ್ಲಿ ವಿಶ್ವ ಯೋಗ ದಿನದ ಅರ್ಥಪೂರ್ಣ ಆಚರಣೆ ನಡೆಯಿತು. ಆರಂಭದಲ್ಲಿ ಮುಖ್ಯೋಪಾಧ್ಯಾಯರಾದ ಗಣೇಶ್ ಭಟ್ ವಾನಳ್ಳಿ ಎಲ್ಲರನ್ನು ಸ್ವಾಗತಿಸಿ ಯೋಗದ ಮಹತ್ವ ಸಾರಿದರು. ತದನಂತರ ದೈಹಿಕ ಶಿಕ್ಷಣ ಶಿಕ್ಷಕ ಸತೀಶ ಹೆಗಡೆ ಪ್ರತಿ ಆಸನಗಳ…
Read Moreನಾಮಧಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಶಿರಸಿ: ಪ್ರಸಕ್ತ ವರ್ಷ ಪ್ರಕಟಗೊಂಡಿರುವ ಎಸ್‌ಎಸ್‌ಎಲ್‌ಸಿ (ಸ್ಟೇಟ್ ಮತ್ತು ಸಿಬಿಎಸ್‌ಇ) ನಲ್ಲಿ ಫಲಿತಾಂಶ ಶೇ. 95ಹಾಗೂ ಪಿಯುಸಿ ನಲ್ಲಿ ಶೇ. 90 ಕ್ಕೂ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವ ನಾಮಧಾರಿ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಬೆಂಗಳೂರು ನಾಮಧಾರಿ ಕ್ಷೇಮಾಭಿವೃದ್ಧಿ…
Read Moreವಿಎಸ್ಎಸ್ ಉಮ್ಮಚಗಿ ಚುನಾವಣೆ: ಆಯ್ಕೆಗೊಂಡವರ ಮಾಹಿತಿ ಇಲ್ಲಿದೆ
ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ 2023-24 ರಿಂದ 2027-28 ನೇ ಸಾಲಿನ ನಿರ್ದೇಶಕ ಮಂಡಳಿಯ ಚುನಾವಣೆಯು ಜೂ.24 , ಶನಿವಾರದಂದು ನಡೆದಿದ್ದು, ಹಾಲಿ ಅಧ್ಯಕ್ಷ ಮಹಾಬಲೇಶ್ವರ ಗೋಪಾಲಕೃಷ್ಣ ಭಟ್ ಸಂಕದಗುಂಡಿ ಬಳಗ ಗೆಲುವು ಸಾಧಿಸಿದೆ.…
Read Moreಧಾರಾಕಾರ ಮಳೆ: ಬೈತ್‌ಕೋಲದಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು
ಕಾರವಾರ: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆ ಪರಿಣಾಮ ಕಾರವಾರದ ಬೈತ್‌ಕೋಲದಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆನೀರು ನುಗ್ಗಿದೆ.ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೌಕಾಪಡೆ ರಸ್ತೆ ನಿರ್ಮಿಸುತ್ತಿದ್ದುದರಿಂದ…
Read Moreಜು.3ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ 33ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29 ರ ತನಕ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ…
Read MoreTRC ಚುನಾವಣೆ: ರಾಮಕೃಷ್ಣ ಹೆಗಡೆ ಕಡವೆ ಬಳಗಕ್ಕೆ ಭರ್ಜರಿ ಜಯಭೇರಿ
ಶಿರಸಿ: ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ದಿ ತೋಟಗಾರ್ಸ್ ರೂರಲ್ ಕೋ-ಆಪರೇಟಿವ್ ಅಗ್ರಿಕಲ್ಚರಲ್ ಕ್ರೆಡಿಟ್ ಸೊಸೈಟಿ ಲಿ., (ಟಿಆರ್ಸಿ) ಶಿರಸಿ ಇದರ ಆಡಳಿತ ಮಂಡಳಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಸಂಸ್ಥೆಯ ಹಾಲಿ ಅಧ್ಯಕ್ಷ ಹಿರಿಯ ಸಹಕಾರಿ ರಾಮಕೃಷ್ಣ ಹೆಗಡೆ…
Read Moreಟಿ.ಆರ್.ಸಿ. ಚುನಾವಣೆ; ಸದಸ್ಯರಿಂದ ಬಿರುಸಿನ ಮತದಾನ
ಶಿರಸಿ: ಇಲ್ಲಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಟಿ.ಆರ್.ಸಿ. ಸಂಸ್ಥೆಯ ಮತದಾನ ಶಾಂತಿಯುತವಾಗಿ ಬಿರುಸಿನಿಂದ ನಡೆಯುತ್ತಿದ್ದು, ಮಳೆಯ ನಡುವೆಯೂ ಶೇರು ಸದಸ್ಯರ ಉತ್ಸಾಹ ರಂಗೇರಿದೆ. ಮತದಾನ ಆರಂಭವಾದ ಮೊದಲ 4 ಗಂಟೆಗಳಲ್ಲೇ ಅಂದಾಜು 60% ಗಿಂತಲೂ ಅಧಿಕ ಶೇರು ಸದಸ್ಯರು…
Read More