ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾತ್ರಿ ವೇಳೆ ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದು, ತುಮಕೂರು ಮೂಲದ ಪ್ರೇಮಿಗಳು ಇರಬಹುದು ಎಂಬ ಶಂಕೆ…
Read Moreಜಿಲ್ಲಾ ಸುದ್ದಿ
ಕುಮಟಾ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೇದಿತ್ ಆಳ್ವಾ ಕಣಕ್ಕೆ
ಕುಮಟಾ: ಬಹು ನಿರೀಕ್ಷೆ ಮೂಡಿಸಿದ್ದ ಕುಮಟಾ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದ್ದು, ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ನಿವೇದಿತ್ ಆಳ್ವಾಗೆ ಟಿಕೆಟ್ ಘೋಷಣೆಯಾಗಿದೆ. ಮಾಜಿ ಸಂಸದೆ ಪುತ್ರ ಮಾರ್ಗರೇಟ್ ಆಳ್ವಾ ಪುತ್ರ ಈಗಾಗಲೇ ಕ್ಷೇತ್ರದಲ್ಲಿ ಓಡಾಟ ಶುರುಮಾಡಿದ್ದು,…
Read Moreಕುಪ್ಪಗಡ್ಡೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಶಿರಸಿ: ತಾಲೂಕಿನ ಬದನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಕುಪ್ಪಗಡ್ಡೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು. ಕುಪ್ಪಗಡ್ಡೆ ಗ್ರಾಮದ ಶ್ರೀಮಹಿಶಾಸುರ ಮರ್ದಿನಿ ದೇವಸ್ಥಾನದ ಹತ್ತಿರ ನಿರ್ಮಿಸಲಾದ ಅಂಬೇಡ್ಕರ್‌ರವರ ಮೂರ್ತಿ ಹತ್ತಿರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ದೇಶಿಸಿ…
Read Moreಗರ್ಭಿಣಿಯ ಸಾವಿಗೆ ಕಾರಣನಾದ ಆಟೋ ಚಾಲಕನ ಬಂಧನಕ್ಕೆ ಆಗ್ರಹ
ಅಂಕೋಲಾ: ತಾಲೂಕಿನ ಬಾವಿಕೇರಿಯಲ್ಲಿ ಮಹಿಳೆಗೆ ಆಟೋರಿಕ್ಷಾ ಡಿಕ್ಕಿಯಾಗಿ ಮೃತಪಟ್ಟ ಪ್ರಕರಣ ಕುರಿತು ಅಪಘಾತಪಡಿಸಿದ ಆಟೋ ಚಾಲಕನ್ನು ಬಂಧಿಸಿ, ಕಾನೂನು ಬಾಹಿರವಾಗಿ ರಿಕ್ಷಾ ಚಾಲನೆ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ತಹಶೀಲ್ದಾರರು ಮತ್ತು ಸಿಪಿಐರವರಿಗೆ ಮನವಿ ಸಲ್ಲಿಸಿದರು.ನೂರಾರು ಸಂಖ್ಯೆಯಲ್ಲಿ…
Read Moreಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ, ಅಂಬೇಡ್ಕರ್ ಚಯಂತಿ ಆಚರಣೆ
ಕುಮಟಾ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಕಾರ್ಯಾಲಯ ಉದ್ಘಾಟನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.ಕಾರ್ಯಾಲಯ ಉದ್ಘಾಟಿಸಿದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವ್ಕರ್…
Read Moreಬಿಜೆಪಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಕಾರವಾರ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರ ಜಯಂತಿಯನ್ನು ಬಿಜೆಪಿ ಕಾರ್ಯಾಲಯದಲ್ಲಿ ಭಾರತ ಮಾತೆ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಈ ಜಯಂತಿ ಕಾರ್ಯಕ್ರಮದಲ್ಲಿ…
Read Moreಸಮಸ್ಯೆಗಳು ಪರಿಹಾರವಾಗಿವೆ, ಗೆಲುವಿನ ಗುರಿ ಕಡೆ ಸಾಗೋಣ: ಗಣಪತಿ ಉಳ್ವೇಕರ್
ಕಾರವಾರ: ನಗರದ ಹೈಚರ್ಚ್ ರಸ್ತೆಯಲ್ಲಿನ ಪಂಚತಾರ ಹೋಟೆಲ್‌ನ ಕೆಳಭಾಗದಲ್ಲಿ ನೂತನವಾಗಿ ಆರಂಭಿಸಲಾದ ಬಿಜೆಪಿಯ ಚುನಾವಣಾ ಕಾರ್ಯಾಲಯವನ್ನು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಈವರೆಗೆ ವೈಯಕ್ತಿಕವಾಗಿ, ರಾಜಕೀಯವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದವು. ಆದರೆ…
Read Moreಕಾರ್ಖಾನೆಯ ಕಾರ್ಮಿಕರಿಂದ ಚುನಾವಣೆ ಬಹಿಷ್ಕಾರ; ತಹಶೀಲ್ದಾರ ಮಾತುಕತೆ
ದಾಂಡೇಲಿ: ತಾಲೂಕಿನ ಕೇರವಾಡದಲ್ಲಿರುವ ಶ್ರೇಯಸ್-ಶ್ರೀನಿಧಿ ಕಾರ್ಖಾನೆಯು ಸ್ಥಗಿತಗೊಂಡು ಉದ್ಯೋಗವಿಲ್ಲದೆ ಹಾಗೂ ವೇತನ, ಪಿಎಫ್, ಇಎಸ್‌ಐ ಸೌಲಭ್ಯದಿಂದ ವಂಚಿತರಾಗಿ ಸಂಕಷ್ಟವನ್ನು ಅನುಭವಿಸುತ್ತಿರುವ ಕಾರ್ಖಾನೆಯ ಕಾರ್ಮಿಕರು ನ್ಯಾಯಕ್ಕಾಗಿ ಆಗ್ರಹಿಸಿ ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ.…
Read Moreಭಟ್ಕಳ ಸಾಹಿತ್ಯ ಸಮ್ಮೇಳನದ ಜಮಾಖರ್ಚು ಮಂಡನೆ
ಭಟ್ಕಳ: ತಾಲೂಕಾ 10ನೇ ಸಾಹಿತ್ಯ ಸಮ್ಮೇಳನದ ಜಮಾಖರ್ಚು ಮಂಡನೆಯು ಇಲ್ಲಿನ ಶಿರಾಲಿಯಲ್ಲಿ ನಡೆಯಿತು.ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಜಮಾಖರ್ಚನ್ನು ಸಭೆಗೆ ಮಂಡಿಸಿ, ದಾನಿಗಳಿಂದ ಹಾಗೂ ಸಂಘ ಸಂಸ್ಥೆಗಳಿAದ ಒಟ್ಟೂ 1.66 ಲಕ್ಷ ಜಮಾ ಆಗಿದ್ದು, ಒಟ್ಟೂ 2.01 ಲಕ್ಷ…
Read Moreಪೊಲೀಸ್ ತಂಡದೊ0ದಿಗೆ ಸಿಆರ್‌ಪಿಎಫ್ ಯೋಧರ ಪಥಸಂಚಲನ
ಹೊನ್ನಾವರ: ವಿಧಾನಸಭಾ ಚುನಾವಣೆ ಹಿನ್ನಲೆ ತಾಲೂಕಿನ ಪೊಲೀಸ್ ತಂಡದೊ0ದಿಗೆ ಸಿಆರ್‌ಪಿಎಫ್ ಯೋಧರು ಪಟ್ಟಣದಲ್ಲಿ ಪಥಸಂಚಲನ ನಡೆಸಿದರು.ಮುಂಬರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತ ವಾತಾವರಣದಲ್ಲಿ ಮತದಾನ ಮಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದ…
Read More