ಹೊನ್ನಾವರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಪ್ರಭಾವಶಾಲಿ…
Read Moreಜಿಲ್ಲಾ ಸುದ್ದಿ
ಕದರವೇ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ ವಡ್ಡರ ನೇಮಕ
ಯಲ್ಲಾಪುರ: ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಕಿರವತ್ತಿ ಘಟಕ ಉಸ್ತುವಾರಿಯನ್ನಾಗಿ ಕಿರವತ್ತಿಯ ಗಣೇಶ ತಿಪ್ಪಣ್ಣ ವಡ್ಡರ ಹಾಗೂ ಕಿರವತ್ತಿ ಘಟಕದ ಉಪಾಧ್ಯಕ್ಷರನ್ನಾಗಿ ಚಂದ್ರುಕುಮಾರ ಇಟಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸಂಚಾಲಕ…
Read Moreಹಿಮಪರ್ವತ ಏರಿದ ‘ಧ್ರುವ ಭಟ್ಟ’
ಜೋಯಿಡಾ: ತಾಲೂಕಿನ ಛಾಪಖಂಡ ನಿವಾಸಿ ಧ್ರುವ ಭಟ್ಟ ತಮ್ಮ ಚಿಕ್ಕ ವಯಸ್ಸಿನಲ್ಲೇ ಹಿಮಪರ್ವತ ಏರುವುದರ ಮೂಲಕ ಸಾಧನೆ ಮಾಡಿದ್ದಾರೆ.ಭಾರತದಲ್ಲಿ ಅತಿ ಕಠಿಣ ಹಿಮ ಚಾರಣಗಳಲ್ಲಿ ಒಂದಾದ ಹಿಮಾಚಲ ಪ್ರದೇಶದ ಪಿನ್ ಪಾರ್ವತಿ ಟ್ರಕ್ ಅನ್ನು ಧ್ರುವ ಭಟ್ಟ ಏರಿದ್ದಾರೆ.…
Read Moreಅಂತರರಾಷ್ಟ್ರೀಯ ಯೋಗ ದಿನಾಚರಣೆ: ಯೋಗ ನೃತ್ಯ ಸ್ಪರ್ಧೆ
ಅಂಕೋಲಾ: 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪತಂಜಲಿ ಯೋಗ ಸಮಿತಿ ಹಾಗೂ ಭಾರತ ಸ್ವಾಭಿಮಾನ ಟ್ರಸ್ಟ್ ಹಾಗೂ ವಿವಿಧ ಸಂಘಟನೆಯ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪತಂಜಲಿ…
Read Moreಬಾಲಮಂದಿರ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ
ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಾಜಿ ಪದವಿ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ತಾರಾನಾಥ ಎನ್. ಹರಿಕಂತ್ರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಹ- ಮನಸ್ಸು-…
Read Moreನೈಸರ್ಗಿಕ ವಿಕೋಪ ಪರಿಸ್ಥಿತಿ ಪರಾಮರ್ಶಿಸಲು ಸಚಿವ ಸಂಪುಟ ಉಪಸಮಿತಿ ರಚನೆ
ಕಾರವಾರ: ರಾಜ್ಯದಲ್ಲಿನ ಬರ, ಪ್ರವಾಹ ಮತ್ತು ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಸಚಿವ ಸಂಪುಟ ಉಪಸಮಿತಿ ರಚಿಸಿ ಆದೇಶಿಸಲಾಗಿದೆ.ರಾಜ್ಯದ ಬರ, ಪ್ರವಾಹ, ನೈಸರ್ಗಿಕ ವಿಕೋಪಗಳಿಂದ ಸಮರ್ಥವಾಗಿ ನಿಭಾಯಿಸಲು ನೀತಿ ನಿರೂಪಣೆ ರೂಪಿಸಲು ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ…
Read Moreರಾಮನಗರ ಕ್ವಾರಿ ಪ್ರದೇಶಕ್ಕೆ ಶಾಸಕ ದೇಶಪಾಂಡೆ ಭೇಟಿ: ಪರಿಶೀಲನೆ
ಜೊಯಿಡಾ: ತಾಲೂಕಿನ ರಾಮನಗರದಲ್ಲಿನ ಕ್ವಾರಿ ಹಾಗೂ ಕ್ರಷರ್ ಮೇಲೆ ಹಲವು ದೂರುಗಳು ಬಂದ ಹಿನ್ನಲೆಯಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ರಾಮನಗರದಲ್ಲಿ ಹಲವು ಕ್ವಾರಿ ಹಾಗೂ ಕ್ರಷರ್‌ಗಳು ಹಲವು ವರ್ಷದಿಂದ ನಡೆಯುತ್ತಿದ್ದು, ಸ್ಥಳೀಯರು…
Read Moreಲಾಲಗುಳಿ ಹನುಮಂತನ ಕೋಟೆ ಮೃತ್ತಿಕೆ ಅಯೋಧ್ಯೆಗೆ
ಯಲ್ಲಾಪುರ: ತಾಲೂಕಿನ ಕನ್ನಡಗಲ್, ಲಾಲಗುಳಿ ಗ್ರಾಮದಲ್ಲಿರುವ ಹನುಮಂತನ ಕೋಟೆ ಶ್ರೀ ಆಂಜನೇಯ ದೇವರ ಮೂರ್ತಿಯ ಸ್ಥಳದಿಂದ ಯುವಾ ಬ್ರಿಗೇಡ್ ತಂಡವು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಮೃತ್ತಿಕೆಯನ್ನು ಸಂಗ್ರಹಿಸಿದೆ. ವಿಜಯನಗರ ಕಾಲದ ಸೋದೆ ಅರಸರಿಂದ ನಿರ್ಮಿತವಾದ,…
Read Moreಜೂಜಾಟ: 6 ಮಂದಿ ವಶಕ್ಕೆ, ಈರ್ವರು ಪರಾರಿ
ಹೊನ್ನಾವರ: ತಾಲೂಕಿನ ಕಾಸರಕೋಡ್ ಇಕೋ ಬೀಚ್ ಕ್ರಾಸ್ ಫಾರೆಸ್ಟ್ ನರ್ಸರಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ 6 ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಈರ್ವರು ಪರಾರಿಯಾದ ಘಟನೆ ನಡೆದಿದೆ. ಪಿಎಸೈ ಮಹಾಂತೇಶ್ ಅವರ…
Read Moreವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್: ಕಾರವಾರದಲ್ಲಿ ಉತ್ತಮ ಸ್ಪಂದನೆ
ಕಾರವಾರ: ವಿದ್ಯುತ್ ದರ ಏರಿಕೆ ಖಂಡಿಸಿ ಕಾರವಾರ ಗುರುವಾರ ಸಂಪೂರ್ಣ ಸ್ಥಬ್ಧಗೊಂಡಿತು.ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕರೆಕೊಟ್ಟಿದ್ದ ರಾಜ್ಯವ್ಯಾಪಿ ಬಂದ್ ಹಿನ್ನೆಲೆಯಲ್ಲಿ ಕಾರವಾರದಲ್ಲಿ ಗುರುವಾರ ಬೆಳಿಗ್ಗಿನಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದಾಗಿದ್ದವು. ಬಂದ್‌ಗೆ ಕಾರವಾರ ಹೋಟೆಲ್…
Read More