Slide
Slide
Slide
previous arrow
next arrow

ಯೋಗ ಸಾಧಕರ ವಾರ್ಷಿಕ ಸಮಾವೇಶ

ಕುಮಟಾ: ಗೋಕರ್ಣದ ಕುಡ್ಲೆ ಬೀಚ್‌ನ ಶಾಂತಿ ಕೃಷ್ಣ ರೆಸಿಡೆನ್ಸಿಯಲ್ಲಿ ಯೋಗ ಸಾಧಕರ ವಾರ್ಷಿಕ ಸಮಾವೇಶ ನಡೆಯಿತು.ಯೋಗ ಸಾಧಕರ ವಾರ್ಷಿಕ ಸಮಾವೇಶದಲ್ಲಿ ಯೋಗದ ಬಗ್ಗೆ ಮಾಹಿತಿ ನೀಡಿದ ಸಂಜೀವನಿ ಯೋಗಕೇಂದ್ರ ರಾಜ್ಯಾಧ್ಯಕ್ಷ ಜಿವೋತ್ತಮ ನಾಯಕ, ಯೋಗ ಜೀವನದ ಅವಿಭಾಜ್ಯ ಅಂಗವಾಗಿದೆ.…

Read More

ನೀರಿನ ಹಾಹಾಕಾರ: ಸರಕಾರಿ ತೆರೆದ ಬಾವಿಗಳ ಆಳಪಡಿಸಲು ಮನವಿ

ಸಿದ್ದಾಪುರ: ಪಟ್ಟಣಕ್ಕೆ ಕುಡಿಯವ ನೀರಿನ ಹಾಹಾಕಾರ ಎದ್ದಿರುತ್ತದೆ. ಆದರಿಂದ ಸರಕಾರಿ ತೆರೆದ ಬಾವಿಗಳನ್ನು ಆಳಪಡಿಸಬೇಕು. ಕುಡಿಯುವ ನೀರಿನ ಬವಣೆ ಬರದಿರಲು ಬಾವಿಯ ಆಳ ತಗೆಸುವ ಕಾರ್ಯ ಮಾಡುವ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ತುರ್ತು ವ್ಯವಸ್ಥೆ ಮಾಡಬೇಕು ಎಂದು…

Read More

ಪ್ರಾಥಮಿಕ ಆರೋಗ್ಯ ಕೇಂದ್ರದ ಬೇಡಿಕೆ ಈಡೇರಿಸಲು ಗ್ರಾಮಸ್ಥರ ಆಗ್ರಹ

ಹಳಿಯಾಳ: ತಾಲೂಕಿನ ಮುರ್ಕವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬoಧಪಟ್ಟoತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಆರೋಗ್ಯ ಕೇಂದ್ರದ ಎದುರು ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಮುರ್ಕವಾಡ ಗ್ರಾಮದಿಂದ ಹಾದು ಹೋಗಿರುವ ಹಳಿಯಾಳ ಕಲಘಟಗಿ ರಾಜ್ಯ…

Read More

ಇಡೀ ದೇಶವನ್ನು ಹಲಾಲ್‌ಮುಕ್ತ ಮಾಡುವುದೇ ಮುಖ್ಯ ಧ್ಯೆಯ: ಮೋಹನ ಗೌಡ

ಗೋವಾ:- ಹಲಾಲ್ ಅರ್ಥವ್ಯವಸ್ಥೆ ದೇಶದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿದೆ. ಹಲಾಲ್ ಇದು ಮಾಂಸಕ್ಕೆ ಸೀಮಿತವಾಗಿರದೇ ಪ್ರತಿಯೊಂದು ಉತ್ಪನ್ನ ಅಂದರೆ, ಸಸ್ಯಹಾರ ಉತ್ಪನ್ನಗಳು, ಇಲೆಕ್ಟ್ರಾನಿಕ್  ವಸ್ತುಗಳು, ಔಷಧಿಗಳು, ಆಸ್ಪತ್ರೆಗಳು ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಪ್ರವೇಶಿಸಿದೆ. ಇವತ್ತು  ಹಲಾಲ್ ಮೂಲಕ ಸಾವಿರಾರು…

Read More

ಜೂ.22ಕ್ಕೆ ಶಿರಸಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.22,ಗುರುವಾರದಂದು ಬೆಳಿಗ್ಗೆ 10 ಘಂಟೆಯಿಂದ ಮಧ್ಯಾಹ್ನ 5 ಘಂಟೆ ವರೆಗೆ  ಪಟ್ಟಣ ಶಾಖೆಯ ಶಿರಸಿ-1 ಹಾಗೂ ನೀಲೇಕಣಿ ಮಾರ್ಗದ  ರಾಘವೇಂದ್ರ ಸರ್ಕಲ್,…

Read More

ವಿಷಕಾರಿ ಬೀಜ ತಿಂದ ಶಾಲಾ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹಳಿಯಾಳ: ತಾಲೂಕಿನ ಗುಂಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳೆದ ವಿಷಕಾರಿ ಬೀಜ ತಿಂದು10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಶಾಲೆಯ ಆವರಣದಲ್ಲಿ ಬೆಳೆದಿದ್ದ ಕಾಡು ಗಿಡದ ಬೀಜವನ್ನು ಶೇಂಗಾ ಬೀಜವೆಂದು ತಿಳಿದು 1,2 ಮತ್ತು…

Read More

ಸತ್ಯಸಾಯಿ ಟ್ರಸ್ಟ್’ನಿಂದ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಾರ ಯಶಸ್ವಿ

ಶಿರಸಿ: ಮಾನವ  ಸೇವೆಯೇ ಮಾಧವನ ಸೇವೆ.1960ರಲ್ಲಿ ಸತ್ಯಸಾಯಿ ಸೇವಾ ಟ್ರಸ್ಟ್ ಪ್ರಾರಂಭವಾಯಿತು.  ಸಾಯಿಬಾಬಾ ಅವರ ನಾಲ್ಕು ತತ್ವಗಳನ್ನು ಅಳವಡಿಸಿಕೊಂಡು ಈ ಟ್ರಸ್ಟ್ ಸಾಗುತ್ತಿದೆ. ಇರುವುದೊಂದೆ ಧರ್ಮ  ಅದು ಪ್ರೇಮ, ಇರುವುದೊಂದೆ ಜಾತಿ ಅದು ಮಾನವ ಜಾತಿ, ಇರುವುದೊಂದೆ ಭಾಷೆ ಅದು…

Read More

ನರೇಗಾ ಕಾಮಗಾರಿ ಸ್ಥಳದಲ್ಲಿ ರೋಜಗಾರ ದಿನಾಚರಣೆ

ಹಳಿಯಾಳ: ಕಡಿಮೆ ಮಾನವ ದಿನ ಸೃಜನೆಯಾಗುವ ಕೆಸರೊಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಾಗೂ ನೀರಲಗಾ ಮತ್ತು ವಾಡ ಅಮೃತ ಸರೋವರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ರೋಜಗಾರ ದಿನಾಚರಣೆ ಹಾಗೂ ಮಾಹಿತಿ ವಿನಿಮಯ ಕಾರ್ಯಕ್ರಮವನ್ನು ಕೈಗೊಂಡು ಮಹಾತ್ಮ ಗಾಂಧಿ ರಾಷ್ಟ್ರೀಯ…

Read More

ಯೋಗ ದಿನಾಚರಣೆ: ಯೋಗ ಜಾಥಾಗೆ ಚಾಲನೆ

ಕಾರವಾರ: ಜೂ.21ರಂದು ನಡೆಯುವ 9 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಆಯೋಜಿಸಿದ್ದ ಯೋಗ ಜಾಥಾಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಚಾಲನೆ ನೀಡಿದರು. ಯೋಗ ಜಾಥಾವು ಜಿಲ್ಲಾಧಿಕಾರಿ ಕಚೇರಿಯಿಂದ…

Read More

ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 6 ರಿಂದ 10 ನೇ ತರಗತಿ ಕ್ರೀಡಾಪಟು ವಿದ್ಯಾರ್ಥಿಗಳಿಗೆ ವಾರ್ಷಿಕ ರೂ 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ…

Read More
Back to top