ಶಿರಸಿ: ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ (ದಿಶಾ) ಸಭೆಯನ್ನು ಸಂಸದ ಅನಂತಕುಮಾರ ಹೆಗಡೆ ಜೂ.23, ಶುಕ್ರವಾರದಂದು ಬೆಳಿಗ್ಗೆ 11.00 ಗಂಟೆಗೆ ಕಾರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲಿದ್ದಾರೆ. ಹಾಗೂ ಅದೇ…
Read Moreಜಿಲ್ಲಾ ಸುದ್ದಿ
ಉಚಿತ ಬಸ್ ಪ್ರಯಾಣ: ಬಸ್ ಏರಲಾರದೇ ವಿದ್ಯಾರ್ಥಿಗಳ ಪರದಾಟ
ಯಲ್ಲಾಪುರ: ಒಂದೆಡೆ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ,ಇನ್ನೊಂದೆಡೆ ಶಾಲೆಗೆ ಹೋಗುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಸ್ಸೇರಲಾಗದೇ ಅತ್ತ ಶಾಲೆಗೂ ಹೋಗಲಾಗದ ಹೋದರೂ ಸಕಾಲಕ್ಕೆ ವಾಪಸ್ಸು ಬರಲಾಗದ ಪರಿಸ್ಥಿತಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಬೆಳಿಗ್ಗೆ ಸರಿಯಾದ ವೇಳೆಗೆ ಬಸ್ ನಿಲುಗಡೆ ಸ್ಥಳಕ್ಕೆ ವಿದ್ಯಾರ್ಥಿಗಳು ಬಂದರೂ…
Read Moreಶ್ರೀ ಜಗದಂಬಾ ಪ್ರೌಢಶಾಲೆ ಸರಕುಳಿ ಸಂಸ್ಥಾಪನಾ ದಿನಾಚರಣೆ: ಉಚಿತ ಬ್ಯಾಗ್, ಸಮವಸ್ತ್ರ ವಿತರಣೆ
ಸಿದ್ದಾಪುರ: ತಾಲೂಕಿನ ತಟ್ಟಿಕೈ’ಯಲ್ಲಿರುವ ಸರಕುಳಿ ಶಿಕ್ಷಣ ಸಮಿತಿ ನಡೆಸುತ್ತಿರುವ ಶ್ರೀ ಜಗದಂಬಾ ಪ್ರೌಢಶಾಲೆಯ 66ನೇ ಸಂಸ್ಥಾಪನಾ ದಿನಾಚರಣೆಯನ್ನು ಜೂ.19, ಸೋಮವಾರದಂದು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ RDS ವತಿಯಿಂದ 8ನೇ ತರಗತಿ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು…
Read Moreಸೊಂಟ ನೋವೆಂದು ಬಂದ ಮಹಿಳೆಗೆ ಪ್ಯಾರಾಲಿಸಿಸ್ ಇಂಜೆಕ್ಷನ್: ಮಹಿಳೆ ಸಾವು
ಕಾರವಾರ: ಪ್ಯಾರಾಲಿಸಿಸ್ ಬರದಂತೆ ಪಡೆಯುವ ಇಂಜೆಕ್ಷನ್ ತೆಗೆದುಕೊಂಡ ನಂತರ ಕ್ಷಣಮಾತ್ರದಲ್ಲೇ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಗರದ ಹಳಗಾ ಗ್ರಾಮದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ನಡೆದಿದೆ. ಸ್ವಪ್ನ ರಾಯ್ಕರ್ (32)ಎಂಬ ಮಹಿಳೆಯೇ ಮೃತ ದುರ್ದೈವಿಯಾಗಿದ್ದು ಈಕೆ ಕೊಪ್ಪಳ ಮೂಲದವರಾಗಿದ್ದಾರೆ. ಸೇಂಟ್…
Read Moreಗೋಳಿ ಪ್ರೌಢಶಾಲೆಗೆ ಹಳೆ ವಿದ್ಯಾರ್ಥಿಗಳೀರ್ವರಿಂದ ದೇಣಿಗೆ
ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ವಿದ್ಯಾ ಪ್ರಸಾರ ಸಮಿತಿ ವತಿಯಿಂದ ನಡೆಸಲ್ಪಡುತ್ತಿರುವ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಗೆ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಾದ ಮಂಜುನಾಥ ಎನ್. ಭಟ್ಟ ದಾಯಿಮನೆ ಹಾಗೂ ಮಹಾಬಲೇಶ್ವರ ಹೆಗಡೆ ಸಂತೇಮನೆ(ಬೆ೦ಗಳೂರು) ಇವರು ಕ್ರಮವಾಗಿ 25,000/- ಹಾಗೂ…
Read Moreಆರೋಗ್ಯ ಇಲಾಖೆಯ ಕುಂದು- ಕೊರತೆ ಆಲಿಸಿದ ಸಚಿವ ಮಂಕಾಳ ವೈದ್ಯ
ಹೊನ್ನಾವರ: ತಾಲೂಕು ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಜರುಗಿತು. ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಿ ಮಂಕಿ ಪ್ರಾಥಮಿಕ ಆರೋಗ್ಯ…
Read Moreವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದ ನಿರ್ಮಾಪಕ ಸುಬ್ರಾಯ ವಾಳ್ಕೆ
ಕುಮಟಾ: ಪಟ್ಟಣದ ಚಿತ್ರಗಿಯ ಮಹಾತ್ಮಾಗಾಂಧಿ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಚಲನಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅವರು ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ ಪ್ರೇಮ ಮೆರೆದರು.ಉದ್ಯಮಿ ಸುಬ್ರಾಯ ವಾಳ್ಕೆಯವರ ಅನುಪಸ್ಥಿತಿಯಲ್ಲಿ…
Read Moreವಜ್ರಳ್ಳಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಯಲ್ಲಾಪುರ: ಸರ್ಕಾರದ ಮಹತ್ವಾಕಾಂಕ್ಷೆಯ ಎರಡನೇ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಜನತೆಯ ಪರವಾದ ಯೋಜನೆಯಾಗಿದ್ದು, ಸ್ಥಳೀಯ ಸೇವಾ ಕೇಂದ್ರದ ಮೂಲಕ ತಮ್ಮ ದಾಖಲೆಗಳನ್ನು ಹಾಜರುಪಡಿಸಿ ನೋಂದಾಯಿಸಿಕೊ0ಡು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಸಾಮಾಜಿಕ ಕಾರ್ಯಕರ್ತ ಟಿ.ಸಿ.ಗಾಂವ್ಕಾರ ಅಭಿಪ್ರಾಯಪಟ್ಟರು. ವಜ್ರಳ್ಳಿಯ ಗ್ರಾಮ ಪಂಚಾಯತ…
Read Moreದೇಶಕ್ಕಾಗಿ ಕೊಡುಗೆ ನೀಡುವ ಸದ್ಭಾವನೆ ಬೆಳೆಸಿಕೊಳ್ಳಿ: ಸು.ರಾಮಣ್ಣ
ಕುಮಟಾ: ಪಟ್ಟಣದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಸಿವಿಎಸ್‌ಕೆ ಪ್ರೌಢಶಾಲೆಯ ಹತ್ತನೇ ವರ್ಗದ ರ‍್ಯಾಂಕ್ ವಿಜೇತರಿಗೆ ಹಾಗೂ ಬಿ.ಕೆ.ಭಂಡಾರಕರ‍್ಸ್ ಸರಸ್ವತಿ ಪಿ.ಯು ಕಾಲೇಜಿನ ದ್ವಿತೀಯ ವರ್ಷದ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಮತ್ತು ಅದಕ್ಕೆ ಕಾರಣೀಭೂತರಾದ ಗುರುವೃಂದದವರಿಗೆ ಸತ್ಕಾರ ಹಾಗೂ ಪುರಸ್ಕಾರ ಕಾರ್ಯಕ್ರಮವಾದ…
Read Moreಒಕ್ಕೂಟ ಸರಕಾರದ ಅಕ್ಕಿ ನಿರಾಕರಣೆಗೆ ಸಿಪಿಐಎಂ ಖಂಡನೆ
ಕಾರವಾರ: ಕರ್ನಾಟಕ ಸರಕಾರ ಜುಲೈ ಒಂದರಿ0ದ ಎಲ್ಲ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರಿಗೆ ಈಗ ನೀಡಲಾಗುತ್ತಿದ್ದ ಐದು ಕೆಜಿ ಅಕ್ಕಿಯನ್ನು ಹೆಚ್ಚಿಸಿ ತಲಾ 10 ಕೆಜಿ ಅಕ್ಕಿ ಅಥವಾ ಆಹಾರಧಾನ್ಯ ನೀಡಲು ನಿರ್ಧರಿಸಿ ಪ್ರಕಟಿಸಿದ್ದು ಸ್ವಾಗತಾರ್ಹವಾಗಿದೆ. ಆದರೆ ಒಕ್ಕೂಟ ಸರಕಾರವು…
Read More