ಹೊನ್ನಾವರ: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಯಧುವೀರ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯನ್ನು ಹಿರಿಯ ಪತ್ರಕರ್ತ ಜಿ.ಯು ಭಟ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿ ಗ್ರಾಹಕ ಮತ್ತು ಸಾಲಗಾರರ ಇಬ್ಬರಿಗೂ ನ್ಯಾಯ ಕೊಡುವಂತಾಗಲಿ. ಸಾವಿರಾರು…
Read Moreಜಿಲ್ಲಾ ಸುದ್ದಿ
ಪುಸ್ತಕದ ಹುಳುವಾಗದೇ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ: ಆನಂದ ಪಾಂಡುರಂಗಿ
ಕುಮಟಾ: ವಿದ್ಯಾರ್ಥಿಗಳು ಪುಸ್ತಕದ ಹುಳುವಾಗದೇ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕೆಂದು ಎಂದು ಧಾರವಾಡದ ಖ್ಯಾತ ಮನೋ ತಜ್ಞವೈದ್ಯ ಡಾ.ಆನಂದ ಪಾಂಡುರಂಗಿ ಕರೆ ನೀಡಿದರು. ತಾಲೂಕಿನ ಗೋರೆಯ ಜಿ.ಎನ್.ಹೆಗಡೆ ಟ್ರಸ್ಟ್ ಕೆನರಾ ಎಕ್ಸಲೆನ್ಸ್ ಪದವಿಪೂರ್ವ ಕಾಲೇಜಿನ ಪ್ರಾರಂಭೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.…
Read Moreನೇತ್ರ ಶಸ್ತ್ರಚಿಕಿತ್ಸೆಗೆಂದು ದಾಖಲಾದವರಿಗೆ ಹಣ್ಣು- ಹಂಪಲು ವಿತರಣೆ
ಕುಮಟಾ: ಹಳದಿಪುರದ ಅಪ್ಪೆಕೇರಿಯ ಮಾರುತಿ ಗೌಡ ನೇತ್ರದಾನಕ್ಕೆ ನೋಂದಾಯಿಸಿಕೊಂಡು, ಕಣ್ಣುಪೊರೆ ಶಸ್ತ್ರಚಿಕಿತ್ಸೆಗೆ ದಾಖಲಾದ ಹಿರಿಯರಿಗೆ ಹಣ್ಣುಗಳನ್ನು ವಿತರಿಸುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಪಾಲ್ಗೊಂಡ ಆಸ್ಪತ್ರೆಯ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಟ್ರಸ್ಟಿ ಡಾ.ಸಿ.ಎಸ್.…
Read Moreಜೂ.18ಕ್ಕೆ ವನಮಹೋತ್ಸವ: ಶಾಸಕ ಭೀಮಣ್ಣಗೆ ಅಭಿನಂದನಾ ಕಾರ್ಯಕ್ರಮ
ಸಿದ್ದಾಪುರ: ತಾಲೂಕಿನ ವಾಜಗೋಡ ಗ್ರಾಮ ಪಂಚಾಯತದ ಮಸ್ತಿಲಹಕ್ಲುನಲ್ಲಿ ಜೂನ್ 18ರ ಬೆಳಿಗ್ಗೆ 12 ಗಂಟೆಗೆ ವನಮಹೋತ್ಸವ ಹಾಗೂ ಕ್ಷೇತ್ರದ ನೂತನ ಶಾಸಕ ಭೀಮಣ್ಣ ನಾಯ್ಕರಿಗೆ ಅಭಿನಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಸಂತ ನಾಯ್ಕ ಮನ್ಮನೆ ಭಾಗವಹಿಸಲಿದ್ದಾರೆ.…
Read Moreಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಮುಂದೂಡಿಕೆ
ಕಾರವಾರ: ಸರ್ಕಾರವು ಪ್ರಸ್ತುತ ಹೊಸದಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದು, ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ನಿಗದಿತವಾದ ನಮೂನೆಯಗಲಿ, ಅಧಿಕೃತವಾದ ಆ್ಯಪ್ ಆಗಲೀ ಪ್ರಾರಂಭವಾಗಿರುವುದಿಲ್ಲ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮಹಿಳಾ ಮತ್ತು…
Read Moreನೀರನ್ನು ಹಿತ ಮಿತವಾಗಿ ಬಳಸಿ, ರಕ್ಷಿಸಿ: ಆರ್.ವಿ.ದೇಶಪಾಂಡೆ
ಜೊಯಿಡಾ: ಜಲಜೀವನ್ ಮಿಷನ್ ಯೋಜನೆಯ ಆಶ್ರಯದಡಿ ಹಮ್ಮಿಕೊಳ್ಳಲಾಗಿದ್ದ ನೀರಿನ ಸಂರಕ್ಷಣೆ ಹಾಗೂ ಜಲಮೂಲಗಳ ರಕ್ಷಣೆ ಕುರಿತು ಜನಜಾಗೃತಿಯನ್ನು ಮೂಡಿಸುವ ಜಾಗೃತಿ ಜಾಥಾ ವಾಹನಕ್ಕೆ ಶುಕ್ರವಾರ ಶಾಸಕ ಆರ್.ವಿ.ದೇಶಪಾಂಡೆ ಜೊಯಿಡಾ ತಾಲೂಕು ಕೇಂದ್ರದಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಚಾಲನೆಯನ್ನು…
Read Moreಸುಪ್ತ ಪ್ರತಿಭೆಯನ್ನು ಅನ್ವೇಷಿಸಿ, ಪರಿಶ್ರಮ ಪಟ್ಟರೆ ಯಶಸ್ಸು ಸಾಧ್ಯ: ಡಾ.ಮಾದೇಶ
ಹೊನ್ನಾವರ: ಪ್ರತಿಯೊಬ್ಬ ಮಗುವಿನಲ್ಲೂ ಯಾವುದಾದರೂ ಒಂದು ಬಗೆಯ ಪ್ರತಿಭೆ ಸುಪ್ತವಾಗಿ ಇದ್ದೇ ಇರುತ್ತದೆ. ಅದನ್ನು ನಾವೇ ಅನ್ವೇಷಿಸಿಕೊಳ್ಳಬೇಕು. ನನ್ನ ಸಾಮರ್ಥ್ಯ ಏನೆಂಬುದನ್ನು ಅರಿತು ಸತತವಾಗಿ ಪರಿಶ್ರಮಪಟ್ಟರೆ ಯಾವುದೂ ಅಸಾಧ್ಯವಲ್ಲ. ನಮ್ಮ ಹಣೆಬರಹ ನಾವೇ ಬರೆಯಬೇಕು ಎಂದು ಮಂಕಿಯ ಸರಕಾರಿ…
Read Moreವಿನಾಯಕ ಸೌಹಾರ್ದದಿಂದ ಕುಡಿಯುವ ನೀರು ಪೂರೈಕೆ
ಸಿದ್ದಾಪುರ: ಸ್ಥಳೀಯ ಶ್ರೀವಿನಾಯಕ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ವತಿಯಿಂದ ಪಟ್ಟಣದ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ವಿತರಣೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಆನಂದ ನಾಯ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿದ್ದಾಪುರದಲ್ಲಿ ಪ್ರಸಕ್ತ ಸಾಲಿನಲ್ಲಿ ನೀರಿಗೆ…
Read Moreಹೊನ್ನಾವರ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಪ್ರಕಟ
ಹೊನ್ನಾವರ: ತಾಲೂಕಿನ 26 ಗ್ರಾಮ ಪಂಚಾಯತಿಗೆ ಎರಡನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಕರ್ಕಿ ಹವ್ಯಕ ಸಭಾಭವನದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟೆ ಅಧ್ಯಕ್ಷತೆಯಲ್ಲಿ ಮೀಸಲಾತಿ ಪ್ರಕಟಗೊಂಡಿತು. ಹಳದೀಪುರ ಅಧ್ಯಕ್ಷ ಅ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಕರ್ಕಿ…
Read Moreರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದುಪಡಿಸಲು ಕೆಪಿಆರ್‌ಎಸ್ ಆಗ್ರಹ
ಅಂಕೋಲಾ: ರೈತ ವಿರೋಧಿ ಕೃಷಿ ಕಾಯ್ದೆಗಳಾದ ಕರ್ನಾಟಕ ರಾಜ್ಯ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020, ಕರ್ನಾಟಕ ಜಾನುವಾರು ಸಂರಕ್ಷಣಾ ಹಾಗೂ ಹತ್ಯೆ ನಿಷೇಧ ಕಾಯ್ದೆ 2020, ಕರ್ನಾಟಕ ರಾಜ್ಯ ಭೂ ಸ್ವಾಧೀನ ಕಾಯ್ದೆ 2020 ಅನ್ನು ಕೂಡ…
Read More