Slide
Slide
Slide
previous arrow
next arrow

ಮೇ.1ಕ್ಕೆ ಅಂಕೋಲಾಕ್ಕೆ ಆಗಮಿಸಲಿರುವ ಶೃಂಗೇರಿ ವಿಧುಶೇಖರ ಶ್ರೀಗಳು

ಅಂಕೋಲಾ: ಶೃಂಗೇರಿ ಶಾರದಾ ಪೀಠದ 37 ನೇ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ವಿಜಯ ಯಾತ್ರೆ ಅಂಗವಾಗಿ ಮೇ 1ರಂದು ಅಂಕೋಲೆಗೆ ಆಗಮಿಸಲಿದ್ದು, ಮೇ 3ರವರೆಗೆ ಅಂಕೋಲಾದಲ್ಲಿಯೇ ವಾಸ್ತವ್ಯ ಇರಲಿದ್ದಾರೆ ಎಂದು ವಿಧುಶೇಖರ ಭಾರತೀ ಸನ್ನಿಧಾನಂಗಳವರ…

Read More

ಏ.29ಕ್ಕೆ ‘ನಮ್ಮ ಕಾರವಾರ ತಂಡ’ದ ಯುವ ಉತ್ಸವ

ಕಾರವಾರ: ‘ನಮ್ಮ ಕಾರವಾರ ತಂಡ’ ವಿವಿಧ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು 6 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಏ.29ರಂದು ಯುವ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಂಡದ ಪ್ರಮುಖ ಶಿವಂ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರೇ ಸೇರಿ…

Read More

ಸುಯೋಗಾಶ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಶಿರಸಿ: ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಮತ್ತು…

Read More

ಬಿಜೆಪಿ ತೊರೆದು ‘ಕೈ’ ಹಿಡಿದ ನಾಗರಾಜ್ ಹಿತ್ತಲಮಕ್ಕಿ

ಕುಮಟಾ: ಬಿಜೆಪಿ ಮುಖಂಡ ಗೋಕರ್ಣದ ನಾಗರಾಜ್ ಹಿತ್ತಲಮಕ್ಕಿ ಹಾಗೂ ಅವರ ಪತ್ನಿ ಸೀಮಾ ಹಿತಲಮಕ್ಕಿ ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಗೋಕರ್ಣದ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಪ್ರಭಾರಿಯಾಗಿದ್ದ ನಾಗರಾಜ್ ಹಿತ್ತಲಮಕ್ಕಿ ಮಾಜಿ ರಾಜ್ಯಪಾಲೆ…

Read More

ಹನುಮಂತ ಬೆಣ್ಣೆ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಮಟಾ: ಪಟ್ಟಣದ ನೆಲ್ಲಿಕೇರಿ ಸರಕಾರಿ ಹನುಮಂತ ಬೆಣ್ಣೆ ಪದವಿಪೂರ್ವ ಕಾಲೇಜು ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.ಕಾಲೇಜಿನಲ್ಲಿ ಒಟ್ಟು 845 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಂಡಿದ್ದು, 779 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ…

Read More

ಗೋಕರ್ಣ ಭಾಗದಲ್ಲಿ‌ ಕುಡಿಯುವ ನೀರಿಗಾಗಿ ಪರದಾಟ

ಕುಮಟಾ: ತಾಲೂಕಿನ ಹಲವಾರು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದೆ. ಪೈಪ್‌ಲೈನ್ ಮೂಲಕ ನೀರನ್ನು ಪೂರೈಸಿದರೂ ಅವಶ್ಯಕತೆಗೆ ತಕ್ಕ ನೀರು ಪೂರೈಕೆಗೂ ಸಾಧ್ಯವಾಗುತ್ತಿಲ್ಲ. ಸ್ವಂತ ಬಾವಿಯಿರುವ ಮನೆಗಳಲ್ಲೂ ಕೂಡ ಬಾವಿಯ ನೀರು ಕೆಂಪು ಬಣ್ಣಕ್ಕೆ…

Read More

ವಿಧಾನಸಭಾ ಚುನಾವಣೆ: ಭಟ್ಕಳದ ಮೂವರು ಗಡಿಪಾರು

ಭಟ್ಕಳ: ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಭಟ್ಕಳ ಹಾಗೂ ಮುರುಡೇಶ್ವರದಿಂದ ಮೂವರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಪ್ರಕರಣಗಳಿರುವ ಚೌಥನಿಯ ಶಂಕರ್ ಸಂಕಪ್ಪ ನಾಯ್ಕ, 11 ಪ್ರಕರಣ ಹೊಂದಿರುವ ಮುರ್ಡೇಶ್ವರ ನ್ಯಾಶನಲ್ ಕಾಲೋನಿಯ ಮೊಹಮ್ಮದ್ ಇಫ್ಜಾಲ್,…

Read More

ಅಭಿವೃದ್ಧಿಯಲ್ಲಿ ಸಿದ್ದಾಪುರವನ್ನು ಕಡೆಗಣಿಸದೇ ಸಾಕಷ್ಟು ಅನುದಾನಗಳನ್ನು ತರಲಾಗಿದೆ: ಕಾಗೇರಿ

ಸಿದ್ದಾಪುರ: ಅಭಿವೃದ್ಧಿಯಲ್ಲಿ ತಾಲೂಕನ್ನು ಯಾವತ್ತಿಗೂ ಕಡೆಗಣಿಸಿಲ್ಲ ಬದಲಾಗಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಹಾಗೂ ಪ್ರತಿ ಗ್ರಾಮ ಪಂಚಾಯತಗಳಿಗೂ ಸಾಕಷ್ಟು ಅನುದಾನ ತಂದು ರಸ್ತೆ, ಸೇತುವೆ, ಕಾಲುಸಂಕ ಸೇರಿದಂತೆ ಹತ್ತು ಹಲವಾರು ಕಾಮಗಾರಿಗಳನ್ನು ಈಗಾಗಲೇ ಮಾಡಲಾಗಿದೆ ಎಂದು ಶಿರಸಿ ಸಿದ್ದಾಪುರ…

Read More

ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾದ ಮದ್ಯ ಜಪ್ತಿ

ಜೊಯಿಡಾ: ಅಕ್ರಮವಾಗಿ ಗೋವಾ ಸರಾಯಿ ಸಾಗಿಸುತ್ತಿದ್ದ ವಾಹನದ ಮೇಲೆ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆಸಿ ಮದ್ಯವನ್ನು ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ.ಬೆಳಗಾವಿ ಜಿಲ್ಲೆಯ ಸಂತೋಷ ಚೌಗುಲೆ ಎನ್ನುವವನು ತನ್ನ ವಾಹನದಲ್ಲಿ 70.560…

Read More

ಏ.29ಕ್ಕೆ ಸಾಯಿ ಸಂಗೀತ ವಿದ್ಯಾಲಯ ವಾರ್ಷಿಕ ಸಂಗೀತ ಸಮ್ಮೇಳನ

ಶಿರಸಿ: ಇಲ್ಲಿನ ಶ್ರೀ ಸಾಯಿ ಸಂಗೀತ ವಿದ್ಯಾಲಯದ `40ನೇ ವಾರ್ಷಿಕ ಸಂಗೀತ ಸಮ್ಮೇಳನ, ಪ್ರಶಸ್ತಿ ಪ್ರದಾನ’ ಕಾರ್ಯಕ್ರಮವನ್ನು ಏ.29 ಶನಿವಾರ ನಗರದ ರಾಯರಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 11ರಿಂದ ಸಂಜೆ 5 ಗಂಟೆಯವರೆಗೆ…

Read More
Back to top