ಕುಮಟಾ: ರಮ್ಜಾನ್ ಹಬ್ಬದ ನಿಮಿತ್ತ ಹಣತೆ ಸಾಹಿತ್ಯಕ, ಸಾಂಸ್ಕೃತಿಕ ಜಗಲಿ ಉತ್ತರ ಕನ್ನಡ ಏ.23 ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ನಾದಶ್ರೀ ಕಲಾ ಕೇಂದ್ರದಲ್ಲಿ ಹಣತೆ ಬೆಳಕಿನಲ್ಲಿ ರಮ್ಜಾನ್ ಕವಿಗೋಷ್ಠಿ ಹಮ್ಮಿಕೊಂಡಿದೆ. ರೋಟರಿ ಕ್ಲಬ್ ಸಹಕಾರದಲ್ಲಿ ನಡೆಯುವ ಈ…
Read Moreಜಿಲ್ಲಾ ಸುದ್ದಿ
ವಿಶೇಷಚೇತನರಿಂದ ಮತದಾನದ ಜಾಗೃತಿ
ಕಾರವಾರ: ಪ್ರಸಕ್ತ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ತ ಕೇಂದ್ರ ಚುನಾವಣಾ ಆಯೋಗವು ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ವಿಶೇಷವಾಗಿ ಒದಗಿಸಿರುವ ಮನೆಯಿಂದಲೇ ಮತದಾನ ಮಾಡುವ ಅವಕಾಶ ಬಳಸಿಕೊಂಡು ಪ್ರತಿಯೊಬ್ಬರೂ ತಪ್ಪದೇ ನಿರ್ಭೀತಿಯಿಂದ ಕಡ್ಡಾಯ ಮತ್ತು ನಿಷ್ಪಕ್ಷವಾಗಿ…
Read Moreಕಾಗೇರಿ ಗೆಲುವಿಗಾಗಿ ಪ್ರಾರ್ಥಿಸಿ 50ಕ್ಕೂ ಹೆಚ್ಚು ದೇವಾಲಯಗಳಲ್ಲಿ ಪೂಜೆ
ಶಿರಸಿ: ಶಿರಸಿ ಸಿದ್ದಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ವಿಧಾನಸಭಾ ಅದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಸಿರುವ ಕಾರಣ ,ಅವರ ಗೆಲುವಿಗಾಗಿ ಪ್ರಾರ್ಥಿಸಿ ಸಭಾದ್ಯಕ್ಷರ ವಿಶೇಷ ಪ್ರಯತ್ನದಿಂದ ಅನುದಾನ ಪಡೆದ ಸಿದ್ದಾಪುರ ತಾಲೂಕಿನ 50 ಕ್ಕೂ ಹೆಚ್ಚು ದೇವಸ್ಥಾನಗಳ…
Read Moreಏ.23ಕ್ಕೆ ಕೃಷಿ ರಸಪ್ರಶ್ನೆ ಸ್ಪರ್ಧೆ
ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಶ್ರೀ ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನ ಸೋಂದಾ ಇವರ ಆಶ್ರಯದಲ್ಲಿ ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ 2023ರ ಕೃಷಿ ರಸಪ್ರಶ್ನೆ ಸ್ಪರ್ಧೆಯನ್ನು ಏ.23ರಂದು…
Read Moreಹೆಸ್ಕಾಂ: ವಿದ್ಯುತ್ ಬಿಲ್ ಪಾವತಿಗಾಗಿ ಮಾಹಿತಿ ಇಲ್ಲಿದೆ
ಶಿರಸಿ: ಮೊಬೈಲ್ ಅಪ್ಲಿಕೇಶನಗಳಾದ “Paytm”, “Phone Pay”, “Google Pay” ಹಾಗೂ “ Amazon Pay” ಮುಖಾಂತರ ವಿದ್ಯುತ್ ಬಿಲ್ ಪಾವತಿಸಲು ತಾಂತ್ರಿಕ ಕಾರಣಗಳಿಂದ ಸಾಧ್ಯವಾಗದೇ ಇರುವುದರಿಂದ, ಗ್ರಾಹಕರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಜಾಲತಾಣದಲ್ಲಿ, ಶಾಖಾ…
Read Moreನೀಲೆಕಣಿ ಮಹಾಗಣಪತಿ ವರ್ಧಂತಿ ಉತ್ಸವ ಹಿನ್ನೆಲೆ: ಸುವರ್ಣಹಾರ ಮೆರವಣಿಗೆ
ಶಿರಸಿ: ನಿಲೇಕಣಿಯ ಪ್ರಸನ್ನ ಮಹಾಗಣಪತಿ ದೇವರ 25ನೇ ವರ್ಧಂತಿ ಉತ್ಸವ ನಿಮಿತ್ತ ಭಕ್ತರಿಂದ ಸಮರ್ಪಣೆಗೊಳ್ಳಲಿರುವ ಸುವರ್ಣ ಹಾರದ ಮೆರವಣಿಗೆ ಬುಧವಾರ ನಡೆಯಿತು.
Read Moreನಡುರಸ್ತೆಯಲ್ಲಿ ತರಗೆಲೆಗಳಂತೆ ಹಾರಾಡಿದ 500ರೂ. ನೋಟುಗಳು
ಗೋಕರ್ಣ: ನಡುರಸ್ತೆಯಲ್ಲಿ 500ರೂ. ಗಳ ನೋಟುಗಳು ತರಗೆಲೆಗಳಂತೆ ಬಿದ್ದು ಹಾರಾಡಿದ್ದು ಸಾರ್ವಜನಿಕರನ್ನು ಚಕಿತಗೊಳಿಸಿದೆ. ಗೋಕರ್ಣದ ಮೇಲಿನಕೇರಿ ಚೆಕ್‌ಪೋಸ್ಟ್ ಬಳಿ ರೂ. 500 ರ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದು, ಹಾರಾಡಿದ್ದು ದಾರಿಹೋಕರನ್ನು ಅವಾಕ್ಕಾಗಿಸಿದೆ. ಇದನ್ನು ಕಂಡ ಸಾರ್ವಜನಿಕರು ನೋಟುಗಳನ್ನು ಆಯ್ದುಕೊಂಡು…
Read Moreಕುಮಟಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ನಾಮಪತ್ರ ಸಲ್ಲಿಕೆ
ಶಿರಸಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಭರದಿಂದ ಸಾಗುತ್ತಿದ್ದು, ಕುಮಟಾ- ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಬುಧವಾರ ಕುಮಟಾದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ…
Read Moreಬೆಂಬಲಿಗರೊಂದಿಗೆ ಸಾಗಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಚೈತ್ರಾ ಕೊಠಾರಕರ್
ಕಾರವಾರ: ಕಾರವಾರ- ಅಂಕೋಲಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಚೈತ್ರಾ ಕೊಠಾರಕರ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಗರದ ಮಾಲಾದೇವಿ ಮೈದಾನದಿಂದ ಬೆಳಿಗ್ಗೆ ರ‍್ಯಾಲಿ ಆರಂಭಿಸಿದ್ದು ಐನೂರಕ್ಕೂ ಅಧಿಕ ಮಂದಿ ಬೆಂಬಲಿಗರು ಭಾಗವಹಿಸಿದ್ದರು. ಅಲ್ಲಿಂದ ಹೊರಟ…
Read Moreಒಂಟಿಯಾಗಿ ನಾಮಪತ್ರ ಸಲ್ಲಿಸಿದ ಆನಂದ ಭಟ್
ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ ಆನಂದ ಭಟ್ಟ ಒಂಟಿಯಾಗಿ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು. ಬೆಂಗಳೂರಿನ ಬೆಳಂದೂರ್‌ಗೇಟ್ ಬಳಿಯ ಆರ್‌ಕೆಐಎಂಸಿಎಸ್‌ನಲ್ಲಿ ಎಂಬಿಎ ಸ್ನಾತಕೋತ್ತರ ಪದವಿ ಪಡೆದಿರುವುದಾಗಿ ಅವರು ಆಯೋಗದ ಮುಂದೆ ಹೇಳಿಕೊಂಡಿದ್ದು, ತಮ್ಮ…
Read More