• first
  second
  third
  Slide
  previous arrow
  next arrow
 • ಸಂಭ್ರಮದಿಂದ ಸಂಪನ್ನಗೊಂಡ ಜ್ಞಾನೇಶ್ವರ ಮಂದಿರದ ಜಾತ್ರೆ

  ದಾಂಡೇಲಿ : ನಗರದ ಸೋಮಾನಿ ವೃತ್ತದ ಬಳಿಯಿರುವ ಶ್ರೀ ಸಂತ ಜ್ಞಾನೇಶ್ವರ ಮಂದಿರದ 19 ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತುಪಂಡರಾಪುರ ಸದ್ಗುರು ತಾತ್ಯಾಸಾಹೇಬ ಬಾಬಾಸಾಹೇಬ ವಾಸಕರ ಮಹರಾಜ ಇವರ ಕೃಪಾಶೀರ್ವಾದ ಮತ್ತು ದಾಂಡೇಲಿಯ ಅಣ್ಣಾ…

  Read More

  ಕಾರ್ತೀಕ ಸೋಮವಾರದ ಭಜನಾ ಕಾರ್ಯಕ್ರಮ ಸಂಪನ್ನ

  ಶಿರಸಿ: ನಗರದ ಅಯ್ಯಪ್ಪ ದೇವಾಲಯದಲ್ಲಿ ಕಾರ್ತೀಕ ಸೋಮವಾರದಂದು ಪ್ರಜ್ವಲ ಟ್ರಸ್ಟ್ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಶ್ರೀಮತಿ ಚೇತನಾ ಹೆಗಡೆ ಇವರ ಶಿಷ್ಯವೃಂದದವರು ಅತ್ಯಂತ ಭಕ್ತಿ ಪೂರ್ವಕ ಭಜನೆಗಳನ್ನು ಹಾಗೂ ಶಂಕರ ಸ್ತೋತ್ರಗಳನ್ನು ಹಾಡಿ ಸೇವೆ ಸಲ್ಲಿಸಿದರು. ನಂತರದಲ್ಲಿ…

  Read More

  ಕಾರ್ತಿಕ ಮಾಸದ ಭಜನಾ ಮಂಗಲೋತ್ಸವ ಸಂಪನ್ನ

  ಭಟ್ಕಳ: ಇಲ್ಲಿನ ಆಸರಕೇರಿಯ ಗುರುಮಠ ಶ್ರೀನಿಚ್ಚಲಮಕ್ಕಿ ತಿರುವಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀವೆಂಕಟೇಶ್ವರ ಭಜನಾ ಮಂಡಳಿ ಆಶ್ರಯದಲ್ಲಿ ಕಾರ್ತಿಕ ಮಾಸದ ಭಜನಾ ಮಂಗಲೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನರೆವೇರಿತು.ಮಂಗಲೋತ್ಸವದ ನಿಮಿತ್ತ ಹಮ್ಮಕೊಂಡ ಭಜನಾ ಕುಣಿತ ಸ್ಪರ್ಧೆಯಲ್ಲಿ ಬೆಣಂದೂರಿನ ಹಾರ್ಸಿಕಾನ ಯಕ್ಷ ದೇವತಾ…

  Read More

  ದಹಿಂಕಾಲ ಉತ್ಸವ: ಮೆರವಣಿಗೆಯಲ್ಲಿ ಗಮನ ಸೆಳೆದ ಹಲವು ರೂಪಕ

  ಅಂಕೋಲಾ: ಇಲ್ಲಿಯ ನಾಮಧಾರಿ ಸಮಾಜದ ದಹಿಂಕಾಲ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.ಈ ಪ್ರಯುಕ್ತ ಶ್ರೀ ಶಾಂತಾದುರ್ಗಾ ಶ್ರೀ ವೆಂಕಟರಮಣ ದೇವರ ದೀಪಾಲಂಕೃತ ರಥೋತ್ಸವವು ನಗರದ ಪ್ರಮುಖ ಬೀದಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಥ ಸಾಗುವ ಮುಖ್ಯ ಬೀದಿಗಳಲ್ಲಿ ತಳಿರು…

  Read More

  ಯಕ್ಷಗಾನೀಯತೆ ಮೀರದೇ ರಂಗ ಚೌಕಟ್ಟು ಬೆಳೆಸಿ: ಮೋಹನ ಹೆಗಡೆ

  ಶಿರಸಿ: ಯಕ್ಷಗಾನದ ಭಾಗವತರಿಗೆ ಯಕ್ಷಗಾನೀಯತೆ ಮೀರದೇ ರಂಗ ಚೌಕಟ್ಟು ಬೆಳೆಸಿ ಉಳಿಸಬೇಕಾದ ಜವಾಬ್ದಾರಿ ಇದೆ ಎಂದು ಪ್ರಸಿದ್ಧ ಅರ್ಥದಾರಿ, ಸೆಲ್ಕೋ ಇಂಡಿಯಾದ ಸಿಇಓ ಮೋಹನ ಭಾಸ್ಕರ ಹೆಗಡೆ ಹೇಳಿದರು.ಅವರು ನಗರದ ಟಿಎಂಎಸ್‌ ಸಭಾಂಗಣದಲ್ಲಿ ಇಲ್ಲಿನ ಹಿಲ್ಲೂರು ಯಕ್ಷಮಿತ್ರ ಬಳಗ…

  Read More

  ಕೊಳಗಿಬೀಸ್ ಮಾರುತಿ ದೇವರಿಗೆ ರಜತ ಪೀಠ ಸಮರ್ಪಿಸಿದ ಶ್ರೀನಿವಾಸ ಹೆಬ್ಬಾರ್

  ಶಿರಸಿ: ಜಿಲ್ಲೆಯ ಶಕ್ತಿ ಸ್ಥಳವೆನಿಸಿದ ಕೊಳಗಿಬೀಸ್ ಮಾರುತಿ ದೇವಾಲಯದ ಶ್ರೀದೇವರಿಗೆ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ರಜತ ಕವಚವನ್ನು ಶನಿವಾರ ಕುಟುಂಬ ಸಮೇತ ವಿದ್ವಜ್ಜನರ ಸಮ್ಮುಖದಲ್ಲಿ ಸಮರ್ಪಿಸಿದರು. ಈ ವೇಳೆ ಮಾತನಾಡಿದ ಅವರು, ಈ ಮುಂಚೆ ಯೋಜಿಸಿದ…

  Read More

  ವಿಜೃಂಭಣೆಯಿಂದ ಶೆಜ್ಜೇಶ್ವರ ಕಾರ್ತಿಕೋತ್ಸವ ಸಂಪನ್ನ

  ಕಾರವಾರ: ತಾಲೂಕಿನ ಶೇಜವಾಡದ ಶ್ರೀ ಶೆಜ್ಜೇಶ್ವರ ದೇವಸ್ಥಾನದಲ್ಲಿ ನ.9 ಹಾಗೂ 10 ರಂದು ಕಾರ್ತಿಕೋತ್ಸವವು ವಿಜೃಂಭಣೆಯಿಂದ ನೆರವೇರಿತು.ನ.9 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರೀ ಶೆಜ್ಜೇಶ್ವರ ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ತುಲಾಭಾರ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ…

  Read More

  ಪಂಚ ದೇವರ ದೊಡ್ಡ ಕಾರ್ತಿಕೋತ್ಸವ ಸಂಪನ್ನ

  ಅಂಕೋಲಾ: ತಾಲೂಕಿನ ಐತಿಹಾಸಿಕ ಪಂಚ ದೇವರ ದೊಡ್ಡ ಕಾರ್ತಿಕೋತ್ಸವವು ಸಾವಿರಾರು ಭಕ್ತರ ಕೂಡುವಿಕೆಯಲ್ಲಿ ಸಂಭ್ರಮ ಸಡಗರದಿಂದ ಜರುಗಿತು.ಗುರುವಾರ ಸಂಜೆಯಿಂದಲೇ ಆರಂಭವಾದ ಕಾರ್ತಿಕೋತ್ಸವ ಆಚರಣೆಯು ಪಂಚ ದೇವರಾದ ಶ್ರೀ ವೆಂಕಟರಮಣ, ಶ್ರೀ ಶಾಂತಾದುರ್ಗಾ, ಶ್ರೀ ನಾರಾಯಣ, ಶ್ರೀ ಮಹಾದೇವ, ಶ್ರೀ…

  Read More

  ಜನಜಾತಿ ಗೌರವ ದಿವಸ ಕಾರ್ಯಕ್ರಮಕ್ಕೆ ಭಟ್ಕಳದ ಡಕ್ಕೆ ಕುಣಿತ ತಂಡ

  ಭಟ್ಕಳ: ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಇವರು ಆಯೋಜಿಸಿದ್ದ ಜನಜಾತಿ ಗೌರವ ದಿವಸ ಕಾರ್ಯಕ್ರಮ ನ.15ರಂದು ಮೈಸೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಡುವಳ್ಳಿಯ ಹಲ್ಯಾಣಿ ಹಿರೆಬೇಳು ಗ್ರಾಮದ ನಾಗರಾಜ ಗೊಂಡರ ನೇತ್ರತ್ವದ ದುರ್ಗಾ ಡಕ್ಕೆ ಕುಣಿತ…

  Read More

  ಗಣಪತಿ ದೇವಸ್ಥಾನದಲ್ಲಿ ಸಂಭ್ರಮದ ವಾರ್ಷಿಕೋತ್ಸವ

  ದಾಂಡೇಲಿ: ತಾಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದ ಶ್ರೀಗಣಪತಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನಾ ವರ್ಧಂತಿ ಉತ್ಸವವು ಬುಧವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.ಬೆಳಗ್ಗಿನಿಂದಲೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿ, ಆನಂತರ ಶ್ರೀಸತ್ಯನಾರಾಯಣ ಪೂಜಾ ಕಾರ್ಯಕ್ರಮವು…

  Read More
  Back to top