• first
  second
  third
  previous arrow
  next arrow
 • ರಾಜ್ಯದಲ್ಲಿ 1ಸಾವಿರ ಎಲೆಕ್ಟ್ರಿಕ್ ವಾಹನ ರಿಚಾರ್ಜಿಂಗ್ ಸೆಂಟರ್

  ಬೆಂಗಳೂರು: ರಾಜ್ಯದಲ್ಲಿ 1 ಸಾವಿರ ಎಲೆಕ್ಟ್ರಿಕ್ ವಾಹನಗಳ ರಿಚಾರ್ಜಿಂಗ್ ಸೆಂಟರ್ ತೆರೆಯಲಾಗುವುದುಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ 500 ರಿಚಾರ್ಜಿಂಗ್ ಸೆಂಟರ್‍ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ಎಲೆಕ್ಟ್ರಿಕ್ ವಾಹನಗಳ…

  Read More

  ಭಾರತವಿಂದು ಆಹಾರ ವಲಯದಲ್ಲಿ ಸ್ವಾವಲಂಬಿ; ಸಚಿವೆ ಶೋಭಾ ಕರಂದ್ಲಾಜೆ

  ಅಂಕೋಲಾ: ಭಾರತದಲ್ಲಿ ಆಹಾರಕ್ಕೆ ಮೊದಲು ಸ್ವಾವಲಂವನೆ ಇರಲಿಲ್ಲ. ಬೇರೆ ಕಡೆಗಳಿಂದ ಧಾನ್ಯಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಇಂದು ಭಾರತ ಆಹಾರದ ಸ್ವಾವಲಂಬನೆ ಕಂಡಿದೆ. 2021-22 ಕೃಷಿ ಬಜೆಟ್ 13,100 ಕೋಟಿಗೆ ಏರಿಕೆ ಕಂಡಿದ್ದು, ಕೊರೊನಾ ಸಮಯದಲ್ಲಿಯೂ…

  Read More

  ಪಿಎಂಕೆವಿವೈ ಅಡಿ ರೈಲು ಕೌಶಲ್ಯ ವಿಕಾಸ ಯೋಜನೆ ಆರಂಭ

  ನವದೆಹಲಿ: ಪ್ರಧಾನ ಮಂತ್ರಿ ಕೌಶಲ್ ವಿಕಾಸ ಯೋಜನೆ (ಪಿಎಂಕೆವಿವೈ) ಯ ಅಡಿಯಲ್ಲಿ, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಶುಕ್ರವಾರ ರೈಲು ಕೌಶಲ್ಯ ವಿಕಾಸ ಯೋಜನೆಯನ್ನು ಆರಂಭಿಸಿದ್ದಾರೆ. ಇದರಡಿ 75 ರೈಲ್ವೆ ತರಬೇತಿ ಸಂಸ್ಥೆಗಳ ಮೂಲಕ ಮೂರು…

  Read More

  ಕೆಡವಿದ ಎಲ್ಲಾ ದೇವಾಲಯ ಪುನರ್’ನಿರ್ಮಾಣ; ನಳಿನ್ ಕುಮಾರ್ ಕಟೀಲ್

  ಬೆಂಗಳೂರು: ಭಾರತೀಯ ಜನತಾ ಪಕ್ಷ ದೇವಾಲಯಗಳ ಪರವಾಗಿದ್ದು, ಯಾವುದೇ ದೇವಾಲಯಗಳನ್ನು ನೆಲಸಮ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬಿಜೆಪಿ ದೇವಸ್ಥಾನಗಳ ಸಂರಕ್ಷಣೆ, ಧರ್ಮ ಸಂರಕ್ಷಣೆಗಾಗಿ ಇರುವ ಪಕ್ಷ. ಕೆಡವಲಾದ ಎಲ್ಲಾ…

  Read More

  ಟಿಇಟಿ-ಸಿಇಟಿ ಮೂಲಕ 5ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ; ಸಚಿವ ಬಿ ಸಿ ನಾಗೇಶ್

  ಬೆಂಗಳೂರು: ರಾಜ್ಯದಲ್ಲಿ ಟಿಇಟಿ ಮತ್ತು ಸಿಇಟಿ ಮೂಲಕ ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ. ಈ ನೇಮಕಾತಿ ಪ್ರಕ್ರಿಯೆಯಿಂದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತಷ್ಟು ಸುಧಾರಣೆಯಾಗಲಿವೆ…

  Read More

  ಕೋವಿಡ್ ಲಸಿಕಾಭಿಯಾನದಲ್ಲಿ ಭಾರತ ಮಹತ್ವದ ಸಾಧನೆ; 75 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ವಿತರಣೆ

  ನವದೆಹಲಿ: ಕೊರೋನಾ ಸಾಂಕ್ರಾಮಿಕ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಲಸಿಕಾ ಅಭಿಯಾನ ದೊಡ್ಡ ಪ್ರಮಾಣದಲ್ಲಿ ಯಶಸ್ಸು ಗಳಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಈ ವರೆಗೆ ಒಟ್ಟು 75 ಕೋಟಿಗೂ…

  Read More

  ಭೂ ಪರಿವರ್ತನೆ ನಿಯಮ ಸರಳೀಕರಣ; ಸಚಿವ ಆರ್.ಅಶೋಕ್

  ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆಗೆ ಸಂಬಂಧಿಸಿದಂತೆ…

  Read More

  ಹಿಂಗಾರು ಬೆಳೆ ಎಂಎಸ್‍ಪಿ ಬೆಲೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

  ನವದೆಹಲಿ: ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‍ಪಿ) ಹೆಚ್ಚಳವನ್ನು ಅನುಮೋದಿಸಿದೆ. ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು…

  Read More

  ಶಿಕ್ಷಣ ಇಲಾಖೆಯಿಂದ ‘ದಸರಾ- ಬೇಸಿಗೆ’ ರಜಾದಿನ ಪಟ್ಟಿ ಬಿಡುಗಡೆ

  ಬೆಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಸರಾ ರಜೆ ಹಾಗೂ ಬೇಸಿಗೆ ರಜೆಯನ್ನ ರಾಜ್ಯ ಶಿಕ್ಷಣ ಇಲಾಖೆ ಘೋಷಿಸಿ ಆದೇಶ ಹೊರಡಿಸಿದೆ. ಅದರಂತೆ, ಆಕ್ಟೋಬರ್ 10 ರಿಂದ ಈ ದಸರಾ ರಜೆ ಪ್ರಾರಂಭವಾಗಲಿದ್ದು, 20 ರವರೆಗೆ ಇರಲಿದೆ. ಅಂದ್ರೆ…

  Read More

  ಸೆ. 20 ಕ್ಕೆ CET ಫಲಿತಾಂಶ

  ಬೆಂಗಳೂರು: ಇದೇ ಸೆಪ್ಟೆಂಬರ್ 20 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ಅಗಸ್ಟ್ 28-29 ಮತ್ತು 30ರಂದು…

  Read More
  Leaderboard Ad
  Back to top