ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ ವಿಜಯಶಾಲಿಯಾಗಿ ಚಿನ್ನಕ್ಕೆ ಮುತ್ತಿಟ್ಟಿದೆ. ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.
Read Moreರಾಜ್ಯ
ವಿಶ್ವ ವಿಕಲಚೇತನರ ದಿನಾಚರಣೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ: ರಾಜ್ಯ ಮಟ್ಟದಲ್ಲಿ ಆಚರಿಸುವ ವಿಶ್ವ ವಿಕಲಚೇತನರ ದಿನಾಚರಣೆಯಂದು ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆಗಳಿಗೆ, ಇದಲ್ಲದೆ ವಿಶಿಷ್ಟ ಸಾಧನಗೈದಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ರಾಜ್ಯ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ವಿಕಲಚೇತನರ…
Read Moreಮೈಸೂರು ದಸರಾ: ಕನ್ನಡ ಪುಸ್ತಕ ಮಾರಾಟ ಮೇಳ
ಕಾರವಾರ: ಮೈಸೂರು ದಸರಾ ಉತ್ಸವ- 2023ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಅ.15ರಿಂದ 23ರವರೆಗೆ ಮೈಸೂರುದಸರಾಕನ್ನಡ ಪುಸ್ತಕ ಮಾರಾಟ ಮೇಳ-2023ನ್ನು ಓವಲ್ ಗ್ರೌಂಡ್, ಹಳೆಯ ಡಿ.ಸಿ.ಆಫೀಸ್…
Read Moreರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಲಹೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊ0ದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಮುಖ್ಯಮಂತ್ರಿಗಳು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ…
Read Moreಹೆಬ್ಬಾರ್ ಸೇರಿದಂತೆ ಅತೃಪ್ತ ಶಾಸಕರಿಗೆ ನುಂಗಲಾರದ ತುತ್ತಾದ ಬಿಜೆಪಿ- ಜೆಡಿಎಸ್ ಮೈತ್ರಿ
ಮುಂಡಗೋಡ: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು ಇದೀಗ ಕಳೆದ ಬಾರಿ ಕಾಂಗ್ರೆಸ್‌ನಿ0ದ ಬಿಜೆಪಿ ಸೇರಿದ್ದ ಶಿವರಾಮ್ ಹೆಬ್ಬಾರ್ ಸೇರಿ ಅತೃಪ್ತ ಶಾಸಕರಿಗೆ ಈ ಮೈತ್ರಿ ನುಂಗಲಾರದ…
Read Moreಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆಗೆ ಕೇದಾರನಾಥದಲ್ಲಿ ಪ್ರಾರ್ಥನೆ
ಕಾರವಾರ: ಜಿಲ್ಲಾ ಕೇಂದ್ರದಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಿ, ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವಂತೆ ನಗರದ ಮಹಿಳೆಯೊಬ್ಬರು ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೇಡಿಕೆಯ ಕುರಿತು ದೇವಾಲಯದ ಎದುರು ಮಹಿಳೆ ಬ್ಯಾನರ್ ಪ್ರದರ್ಶಿಸಿದ ಚಿತ್ರ ಸಾಮಾಜಿಕ…
Read MoreChandrayaan-3 ಕಾರ್ಯಾಚರಣೆ ಬಹುತೇಕ ಸ್ಥಗಿತ: ಪೂರ್ಣ ನಿದ್ರೆಗೆ ಜಾರಿದ ವಿಕ್ರಮ್,ಪ್ರಜ್ಞಾನ್
ನವದೆಹಲಿ: ‘ಚಂದ್ರಯಾನ-3′ ಯೋಜನೆಯ ಕಾರ್ಯಾಚರಣೆ ಬಹುತೇಕ ಸ್ಥಗಿತಗೊಂಡಿದ್ದು, ಲ್ಯಾಂಡರ್ ‘ವಿಕ್ರಮ್’ ಮತ್ತು ರೋವರ್ ‘ಪ್ರಜ್ಞಾನ್’ ಸಂಪೂರ್ಣವಾಗಿ ನಿದ್ರೆಗೆ ಜಾರಿವೆ. ಆದರೂ ಕೊನೆಯ ದಿನದವರೆಗೂ ಕಾದು ನೋಡಲು ಇಸ್ರೋ ಅಧ್ಯಕ್ಷ ಸೋಮನಾಥ್ ಹೇಳಿದ್ದಾರೆ. ಒಂದು ಚಂದ್ರನ ದಿನ(14 ಭೂಮಿಯ ದಿನಗಳು)ದ…
Read Moreಭಾರತದ ಅತ್ಯಂತ ಶುದ್ಧಗಾಳಿ ಇರುವ 10 ಸ್ಥಳಗಳ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ
ಬೆಂಗಳೂರು: ಭಾರತದಲ್ಲಿ ಅತ್ಯಂತ ಶುದ್ಧಗಾಳಿ ಇರುವ ಅಗ್ರ 10 ಸ್ಥಳಗಳ ಪೈಕಿ ಕರ್ನಾಟಕ ಮೇಲುಗೈ ಸಾಧಿಸಿದೆ. ಟಾಪ್ 10ರ ಪೈಕಿ ರಾಜ್ಯದ 8 ನಗರಗಳಿಗೆ ಈ ಸ್ಥಾನ ದೊರೆಯುವ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಅತ್ಯಂತ ಶುದ್ಧಗಾಳಿ ಇರುವ…
Read Moreಉ.ಕ.ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಸಿದ್ದಾಪುರ: ಹುಬ್ಬಳ್ಳಿಯ ವಾಸವಿ ಮಹಲ್‌ನಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉತ್ತರ ಕನ್ನಡ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್‌ನ ವಿದ್ಯಾರ್ಥಿಗಳು ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳಾದ ಅಲೋಕ ನಾಯ್ಕ ಕುಮಿಟೆ…
Read Moreಮೈಸೂರಿನಿಂದ ಗೋವಾಕ್ಕೆ ಸೈಕಲ್ ಪಯಣ; ಹಿರಿಯರ ಸಾಹಸ
ಕುಮಟಾ: ಏಜ್ ಈಸ್ ಜಸ್ಟ್ ನಂಬರ್… ಎಂದು ಇಂಗ್ಲೀಷ್ ಸಾಹಿತಿ ಜೋನ್ ಕಾಲಿನ್ಸ್ ಹೇಳಿದ್ದಾರೆ. ಮನುಷ್ಯ ಎಷ್ಟು ಕಾಲ ಬದುಕುತ್ತಾನೆ ಅನ್ನುವುದಕ್ಕಿಂತ ಇದ್ದಷ್ಟು ಕಾಲ ಅರ್ಥಪೂರ್ಣವಾಗಿ, ಆರೋಗ್ಯಯುತವಾಗಿ, ಉತ್ಸಾಹದಿಂದ ಬದುಕುತ್ತಾನೆ ಎನ್ನುವುದು ಮುಖ್ಯವಾಗುತ್ತದೆ. ಮನೆಯಲ್ಲಿ ಸಾಲು ಸಾಲು ಐಶಾರಾಮಿ…
Read More