Slide
Slide
Slide
previous arrow
next arrow

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಕಾಂಗ್ರೆಸ್‌ನಲ್ಲೇ ಷಡ್ಯಂತ್ರ: ಯತ್ನಾಳ್

ಯಾದಗಿರಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಶಹಾಪುರದಲ್ಲಿ ಮಾತನಾಡಿದ ಯತ್ನಾಳ್, ಈಗ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ನಾನು ಮೊದಲೇ ಹೇಳಿದ್ದೇನೆ. ಡಿಸೆಂಬರ್ ತನಕ ಈ…

Read More

ಜಾತಿಗಣತಿ ವರದಿ ಸಲ್ಲಿಸಲು ಹಿಂ.ವರ್ಗಗಳ ಅಯೋಗಕ್ಕೆ ತಿಳಿಸಲಾಗಿದೆ: ಸಿಎಂ

ಬೆಳಗಾವಿ: ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ. ಆಯೋಗ ವರದಿ ಸಲ್ಲಿಕೆ ಮಾಡಿದ ಬಳಿಕ ಅದನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಹಿಂದುಳಿದ ವರ್ಗಗಳ…

Read More

ಹಿಂದೂಗಳನ್ನು ಕಾಂಗ್ರೆಸ್ ವಿಭಜಿಸುತ್ತಿದೆ ;  ಪ್ರಧಾನಿ ಮೋದಿ

ಜಗದಲ್‌ಪುರ: ಕಾಂಗ್ರೆಸ್‌ ಪಕ್ಷವು ಸಮಾಜದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು. ಛತ್ತೀಸ್ಗಢ ಜಗದಲ್‌ಪುರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಾರತದ…

Read More

ಸನಾತನ ಧರ್ಮವೊಂದೇ ಧರ್ಮ, ಉಳಿದೆಲ್ಲವೂ ಪಂಥಗಳು : ಯೋಗಿ

ಲಕ್ನೋ: ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಮಾಡಿರುವ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸನಾತನ ಧರ್ಮವೊಂದೇ ಧರ್ಮ, ಉಳಿದೆಲ್ಲವೂ ಪಂಥಗಳು ಮತ್ತು ಪೂಜಾ ವಿಧಾನಗಳು ಎಂದು…

Read More

ಇಸ್ರೋ ಈಗ ವಿಶ್ವದ ಪ್ರಮುಖ ಬಾಹ್ಯಾಕಾಶ ಸಂಸ್ಥೆ : ಜಿತೇಂದ್ರ ಸಿಂಗ್

ನವದೆಹಲಿ: ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತದ ಹಿರಿಮೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಮತ್ತು ಈಗ ಬಾಹ್ಯಾಕಾಶ ಗಣ್ಯರೊಂದಿಗೆ ಸ್ಪರ್ಧಿಸುತ್ತಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದ್ದಾರೆ. ನಿನ್ನೆ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಸ್ರೋ…

Read More

ಭಗವಂತ ಮನುಷ್ಯನನ್ನು ಸೃಷ್ಟಿಸಿರುವುದೇ ಸಮಾಜದ ಒಳಿತಿಗಾಗಿ : ಹರಿಪ್ರಕಾಶ ಕೋಣೆಮನೆ

ಶಿರಸಿ: ಜಾತಿ ವ್ಯವಸ್ಥೆಯನ್ನು ಹುಟ್ಟಿನಿಂದ ತಿಳಿಯದೇ ಗುಣದಿಂದ ತಿಳಿಸುವ ಕೆಲಸವಾಗಬೇಕಿದೆ. ದೇಶದಲ್ಲಿ ಅದೆಷ್ಟೋ ಜಾತಿ-ಸಮಾಜಗಳಿವೆ. ಆಯಾ ಸಮಾಜಕ್ಕೆ ಅದರದ್ದೇ ಆದ ಸ್ಥಾನ‌ಮಾನವಿದೆ. ಜಾತಿ ವ್ಯವಸ್ಥೆ ಇರಬೇಕು. ಆದರೆ, ಅದು ಏಕತೆಯಿಂದ ಕೂಡಿರಬೇಕೇ ವಿನಃ ಪ್ರತ್ಯೇಕವಾಗಬಾರದು. ಭಗವಂತ ನಮ್ಮನ್ನು ಸೃಷ್ಟಿಸಿರುವುದು…

Read More

ನೇಣಿಗೆ ಶರಣಾದ ಪೊಲೀಸ್ ಮುಖ್ಯ ಪೇದೆ

ಶಿವಮೊಗ್ಗ: ಮಡದಿಯ ಸಾವಿನ ದುಃಖದಿಂದ ಮನನೊಂದ ಪೊಲೀಸರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯ ಮುಖ್ಯಪೇದೆ ಜಯಪ್ಪ ಉಪ್ಪಾರ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು, ಇವರ ಮಡದಿಯು ಎರಡು ದಿನದ ಹಿಂದೆ…

Read More

ಮಹಾತ್ಮಾ ಗಾಂಧಿಯವರ ಪ್ರಭಾವವು ಜಾಗತಿಕವಾಗಿದೆ: ನರೇಂದ್ರ ಮೋದಿ

ನವದೆಹಲಿ: ಮಹಾತ್ಮ ಗಾಂಧಿಯವರ 154ನೇ ಜನ್ಮದಿನದ ಅಂಗವಾಗಿ ದೆಹಲಿಯ ರಾಜ್‌ಘಾಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಬಾಪು ಅವರ ಕಾಲಾತೀತ ಬೋಧನೆಗಳು ಪ್ರತಿಯೊಬ್ಬರ ಹಾದಿಯನ್ನು ಬೆಳಗಿಸುತ್ತಲೇ ಇವೆ ಎಂದು ಟ್ವೀಟ್‌ನಲ್ಲಿ ಪ್ರಧಾನಿ ಹೇಳಿದ್ದಾರೆ. ಮಹಾತ್ಮ ಗಾಂಧಿ…

Read More

ತೀವ್ರ ಸ್ವರೂಪ ಪಡೆದ ಈದ್ ಮಿಲಾದ್ ಮೆರವಣಿಗೆ : 144 ಸೆಕ್ಷನ್ ಜಾರಿ

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಹಿನ್ನಲೆ ಶಿವಮೊಗ್ಗದ ರಾಗಿಗುಡ್ಡ- ಶಾಂತಿ ನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿತ್ತು. ಈ ವಿಚಾರ ಗಲಾಟೆ, ಗೊಂದಲಕ್ಕೆ ಕಾರಣವಾಗುತ್ತಿದ್ದಂತೆ ಸ್ಥಳದಲ್ಲಿ ಜನ ಗುಂಪುಗೂಡಿದ್ದರು. ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಪ್ರತಿಭಟನೆಗಳು ಶುರುವಾದವು. ಇದರಿಂದ…

Read More

ಭಯೋತ್ಪಾದಕರೊಂದಿಗೆ ಸಂಚು ನಡೆಸಿದ್ದ ಮಣಿಪುರದ ಶಂಕಿತನ ಬಂಧನ

ಮಣಿಪುರ: ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ರಾಷ್ಟ್ರಗಳ ಭಯೋತ್ಪಾದಕರೊಂದಿಗೆ ಸಂಚು ನಡೆಸಿದ್ದಕ್ಕಾಗಿ ಮಣಿಪುರದ ಶಂಕಿತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಶಂಕಿತನನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತು ತನಿಖೆಗಾಗಿ ದೆಹಲಿಗೆ ಕರೆತರಲಾಗಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದಲ್ಲಿರುವ ಆತನ ಜಾಲವು ಮಣಿಪುರ ಬಿಕ್ಕಟ್ಟನ್ನು…

Read More
Back to top