ಅರುಣಾಚಲ ಪ್ರದೇಶ: ಚೀನಾದ ಆಕ್ರಮಣಕಾರಿ ಕ್ರಮಗಳ ವಿರುದ್ಧ ಆಕ್ರೋಶ ಹೊರಹಾಕಿದ ಅರುಣಾಚಲ ಪ್ರದೇಶದ ಗಡಿಭಾಗದ ಗ್ರಾಮಗಳ ನಿವಾಸಿಗಳು ರಾಜ್ಯವು ಶಾಶ್ವತವಾಗಿ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಈ ವರ್ಷದ ಆಗಸ್ಟ್‌ನಲ್ಲಿ ಚೀನಾವು ಅರುಣಾಚಲ ಪ್ರದೇಶ ಮತ್ತು…
Read Moreರಾಜ್ಯ
2000 ರೂ.ನೋಟು ಬದಲಿಸುವ ಕಾಲಾವಕಾಶ ವಿಸ್ತಾರ: ಆರ್.ಬಿ.ಐ
ನವದೆಹಲಿ: ₹ 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಕೊನೆಯ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ, ₹ 2,000 ನೋಟು ವಿನಿಮಯದ ಗಡುವು ಮುಗಿದ ನಂತರವೂ ಮಾನ್ಯವಾಗಿರುತ್ತದೆ ಎಂದು…
Read Moreಜಾಗತಿಕ ಆವಿಷ್ಕಾರ ಸೂಚ್ಯಂಕ 2023: ಭಾರತಕ್ಕೆ 40ನೇ ಸ್ಥಾನ
ನವದೆಹಲಿ: ಜಾಗತಿಕ ಆವಿಷ್ಕಾರ ಸೂಚ್ಯಂಕ 2023 ರಲ್ಲಿ ಭಾರತವು 40 ನೇ ಸ್ಥಾನವನ್ನು ಉಳಿಸಿಕೊಂಡಿದೆ. ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ ಪ್ರಕಟಿಸಿದ ಜಾಗತಿಕ ಆವಿಷ್ಕಾರ ಸೂಚ್ಯಂಕ 2023 ರ ಶ್ರೇಯಾಂಕದಲ್ಲಿ ಭಾರತವು 132 ಆರ್ಥಿಕತೆಗಳಲ್ಲಿ 40 ನೇ ಸ್ಥಾನವನ್ನು…
Read More156 ಪ್ರಚಂಡ ಲಘು ಯುದ್ಧ ಹೆಲಿಕಾಪ್ಟರ್ ಖರೀದಿಗೆ ವಾಯುಸೇನೆ ಯೋಜನೆ
ನವದೆಹಲಿ: ಕೇಂದ್ರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಪ್ರಮುಖ ಉತ್ತೇಜನವಾಗಿ, ಭಾರತೀಯ ವಾಯುಪಡೆಯು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನೊಂದಿಗೆ ಇನ್ನೂ 156 ಪ್ರಚಂಡ ಲಘು ಯುದ್ಧ ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಯೋಜಿಸುತ್ತಿದೆ ಎಂದು ಮೂಲಗಳು ವರದಿ ಮಾಡಿದೆ. ಭಾರತೀಯ…
Read Moreಶಿರಸಿ ಸೈಕ್ಲಿಂಗ್ ಕ್ಲಬ್‌ನಿಂದ ಅತಿ ದೊಡ್ಡ ಸಾಧನೆ ; 300 ಕಿ.ಮೀ ಧರ್ಮಸ್ಥಳ ಯಾತ್ರೆ ಯಶಸ್ವಿ
ಶಿರಸಿ: ಶಿರಸಿ ಸೈಕ್ಲಿಂಗ್ ಕ್ಲಬ್‌ನ 8 ಜನ ಸದಸ್ಯರು ಅತಿ ದೊಡ್ಡ ಸಾಧನೆಗೈದಿದ್ದು, ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಸೈಕಲ್ ಮೂಲಕ ಬರೋಬ್ಬರಿ 300 ಕಿ.ಮೀ ಕ್ರಮಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತಲುಪಿ, ಶ್ರೀ ಮಂಜುನಾಥನ ದರ್ಶನ ಪಡೆದಿದ್ದಾರೆ. ಶಿರಸಿಯಿಂದ…
Read Moreಜ.22, 2024ಕ್ಕೆ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ
ನವದೆಹಲಿ: ಸಕಲ ಹಿಂದೂಗಳ ಅಸ್ಮಿತೆಯಂತಿರುವ ಅಯೋಧ್ಯೆಯ ಶ್ರೀರಾಮಚಂದ್ರನ ಜನ್ಮಭೂಮಿಯಲ್ಲಿ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ 2024ರ ಜನವರಿ 22 ರಂದು ನಡೆಯಲಿದೆ. ಈ ಬಗ್ಗೆ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಜ. 22 ರಂದು ಪ್ರಾಣ ಪ್ರತಿಷ್ಠಾಪನೆ ಕಾರ್ಯ…
Read Moreಕಳೆದ 30 ದಿನಗಳಲ್ಲಿ ದೇಶದ ರಾಜ ತಾಂತ್ರಿಕತೆ ಹೊಸ ಎತ್ತರ ತಲುಪಿದೆ: ಮೋದಿ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಜಿ 20 ಯುನಿವರ್ಸಿಟಿ ಕನೆಕ್ಟ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಕಳೆದ ತಿಂಗಳಿನಲ್ಲಿ ಭಾರತದ ರಾಜತಾಂತ್ರಿಕ ಮತ್ತು ವೈಜ್ಞಾನಿಕ ಸಾಧನೆಗಳನ್ನು ಒತ್ತಿ ಹೇಳಿದರು. ಕಳೆದ 30…
Read Moreಅ.2ಕ್ಕೆ ವಿಂಶತಿ ಗಾನ ಸಂಭ್ರಮ, ಗುರುವಂದನಾ ಕಾರ್ಯಕ್ರಮ
ಬೆಂಗಳೂರು: ಹಿಂದೂಸ್ತಾನಿ ಸಂಗೀತದ ಅಧ್ಯಯನ ಹಾಗೂ ಅಧ್ಯಾಪನದಲ್ಲಿ 20 ವರ್ಷಗಳಿಂದ ಕಾರ್ಯನಿರತರಾಗಿರುವ ಬೆಂಗಳೂರಿನ ಸ್ವರ ಗಾಂಧಾರ ಸಂಗೀತ ವಿದ್ಯಾಲಯದ ವತಿಯಿಂದ ಅ.2, ಸೋಮವಾರದಂದು ಬೆಂಗಳೂರಿನ ಮಲ್ಲೇಶ್ವರಂನ ಅಖಿಲ ಭಾರತ ಹವ್ಯಕ ಮಹಾಸಭಾದ ಆವರಣದಲ್ಲಿ ವಿಂಶತಿ ಗಾನ ಸಂಭ್ರಮ ಹಾಗೂ…
Read Moreಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ…!
ಬೆಂಗಳೂರು: ಹಿರಿಯ ನಟ, ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ದಟ್ಟವಾಗಿ ಹರಡಿದೆ. ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ. ಆದರೆ, ಅವರಿಗೆ ಹೃದಯಾಘಾತ ಆಗಿಲ್ಲ ಎಂದು ಪುತ್ರ ಮಾಧ್ಯಮಗಳಿಗೆ…
Read Moreಏಷ್ಯನ್ ಗೇಮ್ಸ್; ಸೈಲಿಂಗ್ ನಲ್ಲಿ ಭಾರತಕ್ಕೆ ಚೊಚ್ಚಲ ಪದಕ; ರಜತ ಗೆದ್ದ ನೇಹಾ
ಹ್ಯಾಂಗ್ ಝೂ: ಇಲ್ಲಿ ನಡೆಯುತ್ತಿರುವ 19ನೇ ಏಷ್ಯನ್ ಗೇಮ್ಸ್ ಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಮಂಗಳವಾರ ಸೈಲಿಂಗ್ ರೂಪದಲ್ಲಿ ಮೊದಲ ಪದಕ ಭಾರತಕ್ಕೆ ಒಲಿದಿದೆ. ಬಾಲಕಿಯರ ಡಿಂಗಿ ಐಎಲ್‌ಸಿಎ4 ಸ್ಪರ್ಧೆಯಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕಕ್ಕೆ…
Read More