Slide
Slide
Slide
previous arrow
next arrow

51,000 ಯುವಕರಿಗೆ ನೇಮಕಾತಿ ಪತ್ರ ವಿತರಿಸಲಿರುವ ಪಿಎಂ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಸರೆನ್ಸ್ ಮೂಲಕ ಸುಮಾರು 51,000 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಬಳಿಕ ಹೊಸದಾಗಿ ನೇಮಕಗೊಂಡ ಯುವಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೇಳಿದೆ. ರೋಜ್‌ಗಾರ್…

Read More

ನಾನು ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ಮಾಧ್ಯಮದವರ ಸೃಷ್ಟಿ: ಶಾಸಕ ಶಿವರಾಮ ಹೆಬ್ಬಾರ ಸ್ಪಷ್ಟನೆ

ಶಿರಸಿ: ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬುದು ಸತ್ಯಕ್ಕೆ ದೂರವಾದದ್ದು. ಇದು ಕೇವಲ ಮಾಧ್ಯಮದವರ ಸೃಷ್ಟಿ ಎಂದು ಶಾಸಕ ಶಿವರಾಮ ಹೆಬ್ಬಾರ ಸ್ಪಷ್ಟನೆ ನೀಡಿದ್ದಾರೆ. ತಾಲೂಕಿನ ಬನವಾಸಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರುವುದಾಗಿ ಎಲ್ಲೂ…

Read More

ಗಾಂಧಿ ಜಯಂತಿ ದಿನ 1 ಗಂಟೆ ಶ್ರಮದಾನ ಮಾಡಿ : ದೇಶದ ಜನತೆಗೆ ಪ್ರಧಾನಿ ಕರೆ

ನವದೆಹಲಿ: ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯ ಅಂಗವಾಗಿ ಅಕ್ಟೋಬರ್ 1 ರಂದು ಬೆಳಿಗ್ಗೆ 10 ಗಂಟೆಯಿಂದ ಸ್ವಚ್ಛತೆಗಾಗಿ ಒಂದು ಗಂಟೆ ಶ್ರಮದಾನಕ್ಕೆ ಮೀಸಲಿಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದು, ಈ ಸೇವಾ ಕಾರ್ಯಕ್ರಮದಲ್ಲಿ ಎಲ್ಲ ಜನರು ಭಾಗವಹಿಸಬೇಕೆಂದು…

Read More

ಭಾರತದ ಜೊತೆಗಿನ ಸಂಬಂಧ ಪ್ರಮುಖ ಎಂದ ಕೆನಡಾ ರಕ್ಷಣಾ ಸಚಿವ

ನವದೆಹಲಿ: ಭಾರತದೊಂದಿಗಿನ ಸಂಬಂಧವನ್ನು ಪ್ರಮುಖವಾದುದು ಎಂದು  ಕೆನಡಾದ ರಕ್ಷಣಾ ಸಚಿವ ಬಿಲ್ ಬ್ಲೇರ್ ಹೇಳಿದ್ದಾರೆ. ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯ ತನಿಖೆಯು ಮುಂದುವರಿಯುತ್ತಿರುವ ನಡುವೆಯೂ ಇಂಡೋ-ಪೆಸಿಫಿಕ್ ತಂತ್ರದಂತಹ ಪಾಲುದಾರಿಕೆಯನ್ನು ತಮ್ಮ ದೇಶವು ಮುಂದುವರಿಸುತ್ತದೆ ಎಂದು ಅವರು ಹೇಳಿದ್ದಾರೆ. ದಿ…

Read More

ಕಾಂಗ್ರೆಸ್ ಕರ್ನಾಟಕಕ್ಕೆ ಮಾರಿ – ತಮಿಳುನಾಡಿಗೆ ಉಪಕಾರಿ ; ಸಿ.ಟಿ.ರವಿ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು…

Read More

ಏಷ್ಯನ್ ಗೇಮ್ಸ್: ದೇಶಕ್ಕೆ ಮೊದಲ ಚಿನ್ನ ತಂದ ಪುರುಷರ ಶೂಟಿಂಗ್‌ ತಂಡ

ನವದೆಹಲಿ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ 2023ರಲ್ಲಿ ಭಾರತದ ಕ್ರೀಡಾಳುಗಳು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಚಿನ್ನದ ಪದಕ ಬೇಟೆ ಭರ್ಜರಿಯಾಗಿ ನಡೆಯುತ್ತಿದೆ, ಶೂಟಿಂಗ್­ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್…

Read More

ಏಷ್ಯನ್ ಗೇಮ್ಸ್: ಪುರುಷರ ಶೂಟಿಂಗ್‌ ತಂಡದಿಂದ ಭಾರತಕ್ಕೆ ಮೊದಲ ಚಿನ್ನ

ನವದೆಹಲಿ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ 2023ರಲ್ಲಿ ಭಾರತದ ಕ್ರೀಡಾಳುಗಳು ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಪದಕ ಬೇಟೆ ಭರ್ಜರಿಯಾಗಿ ನಡೆಯುತ್ತಿದ್ದು, ಶೂಟಿಂಗ್­ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ…

Read More

ಸಚಿವ ಮಂಕಾಳ ವೈದ್ಯರ ನೂತನ ಕಾರ್ಯಾಲಯ ಆರಂಭ

ಭಟ್ಕಳ: ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಕಾರ್ಯಾಲಯವನ್ನು ಇಲ್ಲಿನ ಅಂಜುಮಾನ್ ಕಾಲೇಜು ರಸ್ತೆಯ ಈ ಹಿಂದಿನ ಸಹಾಯಕ ಆಯುಕ್ತರ ಕಚೇರಿ ಕಟ್ಟಡದಲ್ಲಿ ಆರಂಭಿಸಲಾಯಿತು.…

Read More

ಖುರಾನ್‌ ಪಠಿಸಲು ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಮೌಲಾನಾ ಅರೆಸ್ಟ್!

ಕುಮಟಾ: ಕುಮಟಾ ಪಟ್ಟಣದ ಮಸೀದಿಯೊಂದರ ಮೌಲಾನ ಖುರಾನ್ ಓದಲು ಮಸೀದಿಗೆ ಬರುತ್ತಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಕುಮಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳದ ಮೌಲಾನಾ ಅಬ್ಬುಸ್ ಸಮದ್ ಜಿಯಾಯಿ (25) ಎಂಬುವವನ ಮೇಲೆ ಪೋಕ್ಸೊ…

Read More

ಕರ್ನಾಟಕ ಸೇರಿ 11 ರಾಜ್ಯಗಳಿಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ

ನವದೇಹಲಿ: ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಗುಜರಾತ್ ಸೇರಿದಂತೆ 11 ರಾಜ್ಯಗಳಲ್ಲಿ ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ 9 ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಪ್ರಧಾನಿ…

Read More
Back to top