ನವದೆಹಲಿ: ಶುಕ್ರವಾರ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆಯು 45 ಪ್ರತಿಶತ ಮತ್ತು ರಾಜ್ಯಸಭೆಯು 63 ಪ್ರತಿಶತ ಉತ್ಪಾದಕತೆಯನ್ನು ದಾಖಲಿಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅಧಿವೇಶನದಲ್ಲಿ ಲೋಕಸಭೆಯಲ್ಲಿ 22 ಮತ್ತು…
Read Moreರಾಜ್ಯ
ಟಿಎಸ್ಎಸ್ ದುಡಿಯುವ ಬಂಡವಾಳದಲ್ಲಿ ಏರಿಕೆ
ಟಿಎಸ್ಎಸ್ ಸಾಧನಾ ಪಥ ▶️ ಟಿ.ಎಸ್.ಎಸ್. ಅತ್ಯಂತ ಗೌರವಯುತವಾಗಿ ಮತ್ತು ಸಮಯೋಚಿತ ಉದ್ದೇಶಗಳಿಗೆ ಬಂಡವಾಳ ಹಣವನ್ನು ತೊಡಗಿಸಿದ್ದಲ್ಲದೇ ಅದನ್ನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿದ್ದು ಉತ್ತಮ ಆದಾಯವೃದ್ಧಿಗೆ ಕಾರಣವಾಗಿದೆ. ಅದರಲ್ಲೂ ಕಳೆದ ಐದು ವರ್ಷಗಳಲ್ಲಿ ಟಿ.ಎಸ್.ಎಸ್. ನ ದುಡಿಯುವ ಬಂಡವಾಳದಲ್ಲಿ…
Read Moreಕ್ಯಾಸಿನೊ, ಆನ್‌ಲೈನ್ ಗೇಮಿಂಗ್‌ಗಳ ಮೇಲೆ 28 % ಜಿಎಸ್‌ಟಿ
ನವದೆಹಲಿ: ಕ್ಯಾಸಿನೊಗಳು ಮತ್ತು ಆನ್‌ಲೈನ್ ಗೇಮಿಂಗ್‌ಗಳ ಸಂಪೂರ್ಣ ಮುಖಬೆಲೆಯ ಮೇಲೆ 28 ಪ್ರತಿಶತ ಜಿಎಸ್‌ಟಿ ಫೇಸ್‌ವ್ಯಾಲ್ಯೂ ಮೇಲೆ ವಿಧಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ 51ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ಮಾಧ್ಯಮಗಳನ್ನು…
Read Moreಲಾಲೂ ಪ್ರಸಾದ್ ಯಾದವ್’ಗೆ ಶಾಕ್: 6 ಕೋಟಿ ರೂ.ಮೌಲ್ಯದ ಆಸ್ತಿ ವಶ ಪಡೆದ ಇಡಿ
ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಲಾಲೂ ಯಾದವ್ ಹಾಗೂ…
Read Moreಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಕಾಫಿ ಸಮ್ಮೇಳನ’
ಬೆಂಗಳೂರು: ‘ವಿಶ್ವ ಕಾಫಿ ಸಮ್ಮೇಳನ’ವನ್ನು (ಡಬ್ಲ್ಯುಸಿಸಿ) ಭಾರತ ಮೊದಲ ಬಾರಿಗೆ ಆಯೋಜಿಸಲು ಸಜ್ಜಾಗುತ್ತಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 28 ರವರೆಗೆ ಐದನೇ ಆವೃತ್ತಿಯ ವಿಶ್ವ ಕಾಫಿ ಸಮ್ಮೇಳನವನ್ನು ಇಂಟರ್‌ನ್ಯಾಷನಲ್ ಕಾಫಿ ಸಂಸ್ಥೆಯು (ಐಸಿಒ) ಆಯೋಜನೆಗೊಳಿಸುತ್ತಿದೆ. ಇಂಟರ್‌ನ್ಯಾಷನಲ್…
Read Moreಮಣಿಪುರ ಹಿಂಸಾಚಾರದ ಮೂಲಕ ಭಾರತವನ್ನು ಅಸ್ಥಿರಗೊಳಿಸಲು ಸಂಚು: ಜನಪೀಸ್
ಮೈತೇಯಿ (ಹಿಂದೂ) ಸಮುದಾಯವು ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದ್ದು, ಅವರು ರಾಜರ ವಂಶಸ್ಥರಾಗಿದ್ದಾರೆ. ಮಣಿಪುರ ರಾಜ್ಯವು 1949 ರಲ್ಲಿ ಸ್ಥಾಪನೆಯಾಗಿದ್ದು, ಆಗಿನಿಂದ ಮೈತೇಯಿ ಸಮುದಾಯ ಮತ್ತು ಕುಕಿ (ಕ್ರೈಸ್ತ) ಸಮುದಾಯದ ನಡುವೆ ಸಂಘರ್ಷ ನಡೆಯುತ್ತಿದೆ. ಮೈತೇಯಿ ಸಮುದಾಯದ…
Read Moreಆ.1ಕ್ಕೆ ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ನವದೆಹಲಿ: ಆಗಸ್ಟ್ 1 ರಂದು ಪ್ರಧಾನಿ ಮೋದಿ ಪುಣೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮೆಟ್ರೋ ಮಾರ್ಗ ಉದ್ಘಾಟನೆ, ಪ್ರಧಾನಮಂತ್ರಿ ಆವಾಸ್ ಮನೆಗಳ ಹಸ್ತಾಂತರ ಸೇರಿದಂತೆ ಹಲವು ಯೋಜನೆಗಳ ಚಾಲನೆ ನೀಡಲಿದ್ದಾರೆ. ಈ ದಿನ ಪ್ರಧಾನಿ ನರೇಂದ್ರ ಮೋದಿಗೆ…
Read Moreವಸಾಹತುಶಾಹಿ ಸಂಕೇತವಾದ ಬ್ಯಾಟನ್ ಹಿಡಿಯುವ ಪದ್ಧತಿ ನಿಲ್ಲಿಸಿದ ನೌಕಾಸೇನೆ
ನವದೆಹಲಿ: ವಸಾಹತುಶಾಹಿ ಪರಂಪರೆಯನ್ನು ತೊಡೆದುಹಾಕಲು ಸರ್ಕಾರದ ನಿರ್ದೇಶನಕ್ಕೆ ಅನುಗುಣವಾಗಿ, ಭಾರತೀಯ ನೌಕಾಪಡೆಯು ತಕ್ಷಣವೇ ಜಾರಿಗೆ ಬರುವಂತೆ ತನ್ನ ಎಲ್ಲಾ ಸಿಬ್ಬಂದಿಯಿಂದ ಬ್ಯಾಟನ್ ಹಿಡಿಯುವ ಅಭ್ಯಾಸವನ್ನು ಕೊನೆಗೊಳಿಸಿದೆ. ಭಾರತೀಯ ನೌಕಾಪಡೆಯು ಹೊರಡಿಸಿದ ಹೇಳಿಕೆಯ ಪ್ರಕಾರ, ” ನೌಕಾಪಡೆಯ ಸಿಬ್ಬಂದಿಯು ಬ್ಯಾಟನ್‌ಗಳನ್ನು…
Read Moreದೇಶದ ಭವಿಷ್ಯವನ್ನೇ ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ: ಪ್ರಧಾನಿ ಮೋದಿ
ನವದೆಹಲಿ: ದೇಶವನ್ನು ಯಶಸ್ವಿಗೊಳಿಸುವ ಹಾಗೂ ದೇಶದ ಭವಿಷ್ಯವನ್ನೇ ಬದಲಿಸುವ ಶಕ್ತಿ ಶಿಕ್ಷಣಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ದೆಹಲಿಯ ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, 21ನೇ ಶತಮಾನದ…
Read Moreನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ ಬಿಜೆಪಿ
ನವದೆಹಲಿ: ಬಿಜೆಪಿ ತನ್ನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದೆ, ಇದರಲ್ಲಿ 13 ಉಪಾಧ್ಯಕ್ಷರು ಮತ್ತು 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ. ಹೆಚ್ಚಿನ ಹೆಸರುಗಳು ಉತ್ತರ ಪ್ರದೇಶದಿಂದ ಬಂದಿವೆ. 2024 ರ ಲೋಕಸಭೆ ಚುನಾವಣೆ ಮತ್ತು ಉತ್ತರ ಪ್ರದೇಶದ…
Read More