Slide
Slide
Slide
previous arrow
next arrow

ಕಾರ್ಗಿಲ್ ವಿಜಯ ದಿವಸ್ 24ನೇ ವಾರ್ಷಿಕೋತ್ಸವ: ದ್ರಾಸ್’ನಲ್ಲಿ ಆಚರಣೆಗೆ ಸಿದ್ಧತೆ

ದ್ರಾಸ್‌: ಭಾರತೀಯ ಸೈನಿಕರ ಶೌರ್ಯವನ್ನು ಸಾರುವ ಕಾರ್ಗಿಲ್ ವಿಜಯ ದಿವಸ್‌ ಅನ್ನು ಪ್ರತಿವರ್ಷ ಜುಲೈ 26ರಂದು ಆಚರಿಸಲಾಗುತ್ತದೆ. ಈ ಬಾರಿಯೂ ಕಾರ್ಗಿಲ್‌ ವಿಜಯ ದಿವಸ್‌ ಆಚರಣೆಗೆ ದೇಶವ್ಯಾಪಿಯಾಗಿ ರಾಷ್ಟ್ರಭಕ್ತರು ಸಿದ್ಧತೆಗಳನ್ನು ನಡೆಸಿದ್ದಾರೆ. ಈ ಬಾರಿ ಕಾರ್ಗಿಲ್ ಯುದ್ಧದ 24 ನೇ…

Read More

RSS ಸಹಸರಕಾರ್ಯವಾಹರಾಗಿದ್ದ ಮದನ್ ದಾಸ್ ದೇವಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹರಾಗಿ ಕಾರ್ಯನಿರ್ವಹಿಸಿದ್ದ ಮದನ್ ದಾಸ್ ದೇವಿ(81) ಜು.24ರ ಮುಂಜಾನೆ ಬೆಂಗಳೂರಿನ ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಮದನ್ ದಾಸ್ ದೇವಿ…

Read More

ಅಡಿಕೆ ಸಹಕಾರ ಸಂಘ ಮಹಾಮಂಡಳದ ನೇತೃತ್ವದಲ್ಲಿಸಭೆ: ಅಡಿಕೆ ಸಮಸ್ಯೆಗಳ ಪರಿಹಾರ ಕುರಿತು ಚರ್ಚೆ

ಶಿರಸಿ: ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳದ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನ ಶಾಸಕರ ಭವನದಲ್ಲಿ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಶಾಸಕರು ಹಾಗೂ ಎಮ್‌ಎಲ್‌ಸಿಗಳ ಸಭೆ ನಡೆಯಿತು. ಅಡಿಕೆ ಎಲೆಚುಕ್ಕಿ ರೋಗ ನಿವಾರಣೆಗೆ ಶಾಶ್ವತ ಪರಿಹಾರಕ್ಕಾಗಿ…

Read More

ಮಣಿಪುರ ಮಹಿಳಾ ದೌರ್ಜನ್ಯ ಪ್ರಕರಣದ ತಪ್ಪಿತಸ್ಥರನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ: ಮೋದಿ

ನವದೆಹಲಿ: ಮಣಿಪುರದ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ಯಾವುದೇ ತಪ್ಪಿತಸ್ಥರನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಮತ್ತು ಕಾನೂನು ತನ್ನ ಎಲ್ಲಾ ಶಕ್ತಿಯೊಂದಿಗೆ ತನ್ನ ಮಾರ್ಗವನ್ನು ಅನುಸರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. “ನನ್ನ  ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ,…

Read More

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ: ಸ್ಪೋಟಕ ವಸ್ತುಗಳು ವಶಕ್ಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು ಬೆಂಗಳೂರು ನಗರವನ್ನು ಸ್ಪೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಭಯಾನಕ ಮಾಹಿತಿ ಹೊರಬಿದ್ದಿದೆ. ಅಲ್ಲದೇ ಬಂಧಿತರಿಂದ  ಅಪಾರ ಪ್ರಮಾಣದ ವಿಧ್ವಂಸಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಳು ಪಿಸ್ತೂಲ್, 45 ಮದ್ದು…

Read More

ರಾಷ್ಟ್ರೋತ್ಥಾನ ಸೇವಾ ಸಮಿತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

ಬೆಂಗಳೂರು: ಸ್ವ-ಉದ್ಯೋಗಕ್ಕೆ ಒತ್ತು ಕೊಡುವ ಸಲುವಾಗಿ, ರಾಷ್ಟೋತ್ಥಾನದ ಸೇವಾ ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ನೀಡಲಾಯಿತು. ಕೆಂಪೇಗೌಡನಗರದ ಕೇಶವಶಿಲ್ಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿಗಳಾದ ನಾ. ದಿನೇಶ್ ಹೆಗ್ಡೆ ಹೊಲಿಗೆ ಯಂತ್ರಗಳನ್ನು…

Read More

105 ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಮರಳಿಸಿದ ಅಮೇರಿಕಾ

ನ್ಯೂಯಾರ್ಕ್‌: ಕಳೆದ ರಾತ್ರಿ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸದಲ್ಲಿ ಅಮೇರಿಕದ ಕಡೆಯಿಂದ ಹಸ್ತಾಂತರಿಸಲ್ಪಟ್ಟ 105 ಕಳ್ಳಸಾಗಣೆಯಾದ ಪ್ರಾಚೀನ ವಸ್ತುಗಳನ್ನು ಸ್ವದೇಶಕ್ಕೆ ಹಿಂದಿರುಗಿಸುವ ಸಮಾರಂಭವು ನಡೆಯಿತು. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕಕ್ಕೆ ನೀಡಿದ ಐತಿಹಾಸಿಕ ಭೇಟಿಯ ನಂತರ…

Read More

ಮುಜರಾಯಿ ಇಲಾಖೆಗೆ ಒಳಪಡುವ ದೇಗುಲಗಳಲ್ಲಿ ಮೊಬೈಲ್‌ ನಿಷೇಧ

ಬೆಂಗಳೂರು: ಮುಜರಾಯಿ ಇಲಾಖೆಗೆ ಒಳಪಡುವ ರಾಜ್ಯಾದ್ಯಂತ 35,000 ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ, ಈ ನಿರ್ಬಂಧದ ಬಗ್ಗೆ ಭಕ್ತರಿಗೆ ತಿಳಿಸುವ ಫಲಕಗಳನ್ನು ಪ್ರದರ್ಶಿಸಲು ದೇವಾಲಯಗಳಿಗೆ ನಿರ್ದೇಶಿಸಲಾಗಿದೆ. ಇತ್ತೀಚಿಗೆ…

Read More

ಭೂಮಿ ಸಮ್ಮಾನ್-2023 ಪ್ರಶಸ್ತಿ ಪ್ರದಾನಿಸಿದ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಭೂಮಿ ಸಮ್ಮಾನ್ 2023 ಅನ್ನು ಪ್ರದಾನಿಸಿದರು. ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಆಧುನೀಕರಣ ಕಾರ್ಯಕ್ರಮದ ಪ್ರಮುಖ ಅಂಶಗಳ ಶುದ್ಧತ್ವವನ್ನು ಸಾಧಿಸುವಲ್ಲಿ ಉತ್ತಮ ಸಾಧನೆ ಮಾಡಿದ ತಂಡಗಳೊಂದಿಗೆ ಒಂಬತ್ತು ರಾಜ್ಯ…

Read More

ಜೈಶಂಕರ್ ಸೇರಿ 11ನಾಯಕರು ರಾಜ್ಯಸಭೆಗೆ ಅವಿರೋಧ ಆಯ್ಕೆ

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಓ ಬ್ರಿಯಾನ್ ಸೇರಿದಂತೆ 11 ನಾಯಕರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಆಡಳಿತಾರೂಢ ಬಿಜೆಪಿ ಒಂದು ಸ್ಥಾನವನ್ನು ಗಳಿಸಲಿದ್ದು, ಸರ್ಕಾರಕ್ಕೆ ಬಹುಮತವಿಲ್ಲದ ರಾಜ್ಯಸಭೆಯಲ್ಲಿ  ಸದಸ್ಯರ ಸಂಖ್ಯೆ…

Read More
Back to top