ನವದೆಹಲಿ: ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತೀಯ ಅಥ್ಲೀಟ್‌ಗಳು ಒಟ್ಟು 27 ಪದಕಗಳನ್ನು ಗೆದ್ದು ಮಹತ್ವದ ಸಾಧನೆ ಮಾಡಿದ್ದಾರೆ. ಭಾನುವಾರದ ಅಂತಿಮ ದಿನದಂದು ಎಂಟು ಬೆಳ್ಳಿ ಮತ್ತು ಐದು ಕಂಚಿನ ಪದಕಗಳನ್ನು ಭಾರತೀಯ…
Read Moreರಾಜ್ಯ
ಬಾಲಸೋರ್ ರೈಲು ದುರಂತ: ಮೂವರು ರೈಲ್ವೆ ಅಧಿಕಾರಿಗಳಿಗೆ ನ್ಯಾಯಾಂಗ ಬಂಧನ
ನವದೆಹಲಿ: ಸಿಬಿಐ ಕಸ್ಟಡಿ ಅವಧಿ ಮುಗಿದ ಬಳಿಕ ಬಾಲಸೋರ್ ರೈಲು ಅಪಘಾತದ ಆರೋಪಿಗಳಾದ ಮೂವರು ರೈಲ್ವೆ ಅಧಿಕಾರಿಗಳನ್ನು ಭುವನೇಶ್ವರದ ವಿಶೇಷ ನ್ಯಾಯಾಲಯ ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ರೈಲ್ವೇ ಇಲಾಖೆಯಿಂದ ಅಮಾನತುಗೊಂಡಿದ್ದ ಹಿರಿಯ ಸೆಕ್ಷನ್ ಇಂಜಿನಿಯರ್ (ಸಿಗ್ನಲ್) ಅರುಣ್…
Read Moreನಭಕ್ಕೆ ಚಿಮ್ಮಿದ ಚಂದ್ರಯಾನ-3 ನೌಕೆ
ಹೈದರಾಬಾದ್: ಇಂದು ಇಡೀ ಜಗತ್ತೇ ಭಾರತದತ್ತ ಬೆರಗು ಕಣ್ಣಿನಿಂದ ನೋಡುತ್ತಿದೆ. ಇದಕ್ಕೆ ಕಾರಣ ನಮ್ಮ ಹೆಮ್ಮೆಯ ಇಸ್ರೋ. ಇಸ್ರೋ ವಿಜ್ಞಾನಿಗಳು ಕೋಟ್ಯಾಂತರ ಭಾರತೀಯರ ಭರವಸೆಯನ್ನು ಹೊತ್ತ ಮಿಷನ್ ಚಂದ್ರಯಾನ-3 ನೌಕೆಯನ್ನು ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡಾವಣಾ ಕೇಂದ್ರದಿಂದ ಚಂದ್ರನೂರಿಗೆ…
Read Moreಫ್ರಾನ್ಸಿನಲ್ಲಿ UPI ಬಳಕೆಯನ್ನು ಘೋಷಿಸಿದ ಪ್ರಧಾನಿ ಮೋದಿ
ಪ್ಯಾರಿಸ್: ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ ಮತ್ತು ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ. ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಈಗ ರೂಪಾಯಿಗಳಲ್ಲಿ…
Read Moreಇಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಉಡಾವಣೆ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಮಧ್ಯಾಹ್ನ 2.35 ಕ್ಕೆ ಮೂರನೇ ಚಂದ್ರಯಾನ ಮಿಷನ್ ಉಡಾವಣೆಗೆ ಸಿದ್ಧವಾಗಿದೆ. ನಿನ್ನೆ ಮಧ್ಯಾಹ್ನ 1.05ಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು, ಇದುವರೆಗೆ ಎಲ್ಲವೂ ಸುಗಮವಾಗಿ ಸಾಗುತ್ತಿದೆ. ಚಂದ್ರಯಾನ 3 ಅನ್ನು ಹೊತ್ತೊಯ್ಯುವ…
Read Moreರಾಜ್ಯ ವಿಪತ್ತು ಪರಿಹಾರ ನಿಧಿಗೆ ಹಣ ಬಿಡುಗಡೆ
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವoತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ…
Read Moreಕರಾವಳಿಯಲ್ಲಿ ಒಂದು ವಾರ ಭಾರಿ ಮಳೆ: ಐಎಂಡಿ ಮುನ್ಸೂಚನೆ
ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಬುಧವಾರವೂ…
Read Moreಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿಗೆ ಪಿಎಂ ಮೋದಿ ಭಾಜನ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ವರ್ಷದ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಲಕ್ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಡಾ. ದೀಪಕ್ ತಿಲಕ್ ಮತ್ತು ರೋಹಿತ್ ತಿಲಕ್ ಅವರು ಈ ಬಗ್ಗೆ…
Read Moreನುಸುಳುಕೋರರ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ ಭಾರತ ಫ್ರಾನ್ಸ್’ನಂತಾಗುವುದು: ಅನಿಲ್ ಧೀರ
ಯುರೋಪಿನಲ್ಲಿ ಸೆಕ್ಯುಲರ್ ದೇಶವೆಂದು ಫ್ರಾನ್ಸ್‌ನ ಉದಾಹರಣೆ ನೀಡಲಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಫ್ರಾನ್ಸ್ ನಿರಾಶ್ರಿತರಿಗಾಗಿ ತನ್ನ ಗಡಿಯಲ್ಲಿ ಆಶ್ರಯ ನೀಡಿತ್ತು. ಈಗ ಫಾನ್ಸ್‌ನಲ್ಲಿ ನಡೆಯುತ್ತಿರುವ ಗಲಭೆಗಳು ಅಚಾನಕ್ ಆಗಿ ನಡೆದ ಗಲಭೆಗಳಲ್ಲದೇ 30 ರಿಂದ 40 ವರ್ಷಗಳಿಂದ ನಡೆಯುತ್ತಿದ್ದ…
Read Moreಬಜೆಟ್-2023: ಕೃಷಿ ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇನು!!?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದು, ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ. ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ…
Read More