Slide
Slide
Slide
previous arrow
next arrow

ಬಜೆಟ್-2023: ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಯೋಜನಾ ಮಾಹಿತಿ ಇಲ್ಲಿದೆ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದು ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದ್ದು, ಬಜೆಟ್ ನಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಏನೇನು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ. ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ…

Read More

ಬಜೆಟ್-2023: ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಯೋಜನೆಯ ಮಾಹಿತಿ ಇಲ್ಲಿದೆ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ರಾಜ್ಯ ಬಜೆಟ್ ಮಂಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ…

Read More

ಶಕ್ತಿ ಪರಿವರ್ತನೆಯಲ್ಲಿ ಭಾರತ ವಿಶ್ವ ನಾಯಕನಾಗಿ ಹೊರಹೊಮ್ಮಿದೆ: ಆರ್‌.ಕೆ.ಸಿಂಗ್

ನವದೆಹಲಿ: ಭಾರತವು ವಿಶ್ವದ ಅತ್ಯಂತ ಕಡಿಮೆ ಕಾರ್ಬನ್ ಹೊರಸೂಸುವ ದೇಶಗಳಲ್ಲಿ ಒಂದಾಗಿದೆ ಮತ್ತು ಶಕ್ತಿ ಪರಿವರ್ತನೆಯಲ್ಲಿ ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಇಂದು ನವದೆಹಲಿಯಲ್ಲಿ ಗ್ರೀನ್ ಹೈಡ್ರೋಜನ್ ಕುರಿತ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯುತ್ ಸಚಿವ…

Read More

ಭಾರತದಲ್ಲಿ ಸಿದ್ಧಗೊಂಡ ಏಕರೂಪ ನಾಗರಿಕ ಸಂಹಿತೆ ಕರಡು

ನವದೆಹಲಿ: ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ ನಡೆಸುತ್ತಿರುವ ನಡುವೆಯೇ ಬಿಜೆಪಿ ಆಡಳಿತದಲ್ಲಿರುವ ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಸಂಹಿತೆಗೆ ಸಂಬಂಧಿಸಿ ಕರಡು ಪ್ರತಿ ಸಿದ್ದವಾಗಿದೆ. ವರ್ಷದ ಹಿಂದೆಯೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ…

Read More

ಸತತ ಎರಡನೇ ಬಾರಿಗೆ ಡೈಮಂಡ್ ಲೀಗ್ ಪ್ರಶಸ್ತಿಗೆ ಮುತ್ತಿಕ್ಕಿದ ನೀರಜ್ ಚೋಪ್ರಾ

ನವದೆಹಲಿ: ಚಿನ್ನದ ಹುಡುಗ ಎಂದೇ ಖ್ಯಾತಿ ಪಡೆದ ನೀರಜ್ ಚೋಪ್ರಾ 87.66 ಮೀಟರ್ ಎಸೆದು ಡೈಮಂಡ್ ಲೀಗ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ…

Read More

ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ಅಮರನಾಥ ಯಾತ್ರಿಕರ ಮೊದಲ ಬ್ಯಾಚ್‌ಗೆ ಚಾಲನೆ

ಜಮ್ಮು: ಅಭೂತಪೂರ್ವ ಬಹು ಹಂತದ ಭದ್ರತೆಯ ನಡುವೆ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಬೆಳಗ್ಗೆ ಭಗವತಿ ನಗರದ ಬೇಸ್ ಕ್ಯಾಂಪ್‌ನಿಂದ ವಾರ್ಷಿಕ ಅಮರನಾಥ ಯಾತ್ರೆಗೆ ಯಾತ್ರಿಕರ ಮೊದಲ ಬ್ಯಾಚ್‌ಗೆ ಚಾಲನೆ ನೀಡಿದರು. ದಕ್ಷಿಣ…

Read More

ಬಕ್ರೀದ್ ಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು

ನವದೆಹಲಿ: ದೇಶದೆಲ್ಲೆಡೆ ಬಕ್ರೀದ್ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ. ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದೌಪದಿ ಮುರ್ಮು…

Read More

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಬೆಂಗಳೂರು: ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ವಸತಿ ಶಾಲೆಯಲ್ಲಿ ಖಾಲಿ ಇರುವ ಒಟ್ಟು 4062 ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತಿದೆ. ಬಿ.ಎಡ್, ಸ್ನಾತಕೋತ್ತರ ಪದವಿ, ಪದವಿ, ಎಸ್‌ಎಸ್‌ಎಲ್‌ಸಿ, ಪಿಯುಸಿ…

Read More

ಲ್ಯಾಬ್’ನಲ್ಲಿ ಕೊರೋನಾ ವೈರಸ್ ಸೃಷ್ಟಿಸಿದ ಚೀನಾ: ಸತ್ಯ ಹೊರಹಾಕಿದ ಚೀನಾ ವಿಜ್ಞಾನಿ

ಬೀಜಿಂಗ್‌: ಜಗತ್ತಿನಾದ್ಯಂತ ಕೊರೊನಾ ಸೋಂಕಿನಿಂದ ಲಕ್ಷಾಂತರ ಜನ ಮೃತಪಟ್ಟು, ಕೋಟ್ಯಂತರ ಜನ ಸಂಕಷ್ಟ ಅನುಭವಿಸಿದ್ದಾರೆ. ಆರ್ಥಿಕ ಹೊಡೆತದಿಂದ ಹಲವು ರಾಷ್ಟ್ರಗಳು ನಲುಗಿಹೋಗಿವೆ. ಶ್ರೀಲಂಕಾದಂತಹ ರಾಷ್ಟ್ರಗಳು ದಿವಾಳಿಯಾಗಿವೆ. ಇದರ ಬೆನ್ನಲ್ಲೇ, ಕೊನೆಗೂ ಕೊರೊನಾ ಸೋಂಕಿನ ವಿಚಾರದಲ್ಲಿ ಚೀನಾದ ಕುತಂತ್ರ ಬುದ್ಧಿ…

Read More

ಸಂವಿಧಾನದಲ್ಲಿದೆ ಏಕರೂಪ ನಾಗರಿಕ ಸಂಹಿತೆಗೆ ಅವಕಾಶ: ಪ್ರಧಾನಿ ಮೋದಿ

ಮಧ್ಯಪ್ರದೇಶ: ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಮಧ್ಯಪ್ರದೇಶದಲ್ಲಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ “ಮೇರಾ ಬೂತ್ ಸಬ್ಬೆ ಮಜೂತ್” ಅಭಿಯಾನದ ಅಡಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ,…

Read More
Back to top