Slide
Slide
Slide
previous arrow
next arrow

ಆ.16 ರಂದು ಗೃಹಲಕ್ಷ್ಮಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಆಗಸ್ಟ್ 16 ರಂದು ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿದೆ. ಈಗಾಗಲೇ ಫಲಾನುಭವಿಗಳ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್ ನೀಡಿದ ಭರವಸೆಯಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಈಡೇರಿಸಲಿದೆ. ಮನೆ ಒಡತಿಯರಿಗೆ ತಿಂಗಳಿಗೆ 2000…

Read More

ತ್ರಿವಳಿ ತಲಾಖ್ ಪದ್ಧತಿಯಿಂದ ಇಡೀ ಕುಟುಂಬ ನಾಶ: ಪ್ರಧಾನಿ ಮೋದಿ

ಮಧ್ಯಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪಕ್ಷದ “ಮೇರಾ ಬೂತ್ ಸಬ್ಬೆ ಮಜೂತ್ ಅಭಿಯಾನದ ಅಡಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ತ್ರಿವಳಿ ತಲಾಖ್ ಅನ್ನು ಪ್ರತಿಪಾದಿಸುವವರ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ವೋಟ್ ಬ್ಯಾಂಕ್‌ಗಾಗಿ…

Read More

ರೈಲ್ವೆ ನೇಮಕಾತಿ: 3624 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗದಲ್ಲಿ 3,624 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣರಾಗಿರಬೇಕು. ಇದಲ್ಲದೆ ಮಾನ್ಯತೆ ಪಡೆದ ಮಂಡಳಿಯಿಂದ 10ನೇ…

Read More

ಸೇನಾ ಹವಾಲ್ದಾರ್ ಪತ್ನಿ ಮೇಲೆ ಅಮಾನುಷ ಹಲ್ಲೆ: ಟಿಎನ್ ಡಿಜಿಪಿಯ ತುರ್ತು ಮಧ್ಯಸ್ಥಿಕೆಗೆ ಮನವಿ ವೈರಲ್

ತಿರುವಣ್ಣಾಮಲೈ ಜಿಲ್ಲೆಯಲ್ಲಿ ಆರ್ಮಿ ಹವಾಲ್ದಾರ್‌ನ ಪತ್ನಿ ಮತ್ತು ಸಹೋದರನ ಮೇಲೆ ಸ್ಥಳೀಯ ಗೂಂಡಾಗಳು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಅವರು ಬಾಡಿಗೆಗೆ ಪಡೆದ ಅಂಗಡಿಯಿಂದ ಅಕ್ರಮವಾಗಿ ಹೊರಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೀಡಿದ ವೀಡಿಯೊ…

Read More

ಮೋದಿ ಪಾದ ಮುಟ್ಟಿ ನಮಸ್ಕರಿಸಿದ ಅಮೆರಿಕನ್‌ ಗಾಯಕಿ ಮೇರಿ ಮಿಲ್ಬೆನ್

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಅಮೆರಿಕ ಮತ್ತು ಭಾರತ ಸಂಬಂಧವನ್ನು ಗಟ್ಟಿಗೊಳಿಸುವ ಅನೇಕ ಒಪ್ಪಂದುಗಳು ನಡೆದಿವೆ. ಅಲ್ಲಿನ ಅನೇಕ ತಜ್ಙರ ಜತೆಗೆ, ಆರ್ಥಿಕ, ಭದ್ರತೆ ವಿಚಾರವಾಗಿ ಸಭೆ ಜತೆಗೆ ಹಲವು ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಅಮೇರಿಕನ್…

Read More

ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಶೇ.70ರಷ್ಟು ಕಡಿಮೆ: ಅಮಿತ್ ಶಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯಲ್ಲಿ 370 ನೇ ವಿಧಿ ದೊಡ್ಡ ಅಡ್ಡಿಯಾಗಿತ್ತು ಮತ್ತು ಅದರ ರದ್ದತಿಯು ಕೇಂದ್ರದೊಂದಿಗೆ ಜಮ್ಮು-ಕಾಶ್ಮೀರದ ಸಂಪೂರ್ಣ ಏಕೀಕರಣವನ್ನು ಖಚಿತಪಡಿಸಿದೆ ಮತ್ತು ಈ ಪ್ರದೇಶದಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಖಚಿತಪಡಿಸಿದೆ. ಈ ಮೂಲಕ ಶ್ಯಾಮಾ ಪ್ರಸಾದ್…

Read More

ವಿಧಾನಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿ ಮೂವರು ಅವಿರೋಧ ಆಯ್ಕೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಹಾರಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ…

Read More

ಮಳೆಯ ನಡುವೆಯೂ ರಾಷ್ಟ್ರಗೀತೆಗೆ ನಿಂತ ಮೋದಿ ಕಾರ್ಯಕ್ಕೆ ಜನ ಮೆಚ್ಚುಗೆ

ವಾಷಿಂಗ್ಟನ್‌: ಭಾರೀ ಮಳೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡನೇ ಹಂತದ ಯುಎಸ್ ಪ್ರವಾಸಕ್ಕಾಗಿ ವಾಷಿಂಗ್ಟನ್ ಡಿಸಿಗೆ ಬುಧವಾರ ಬಂದಿಳಿದರು. ಅವರ ಆಗಮನದ ನಂತರ, ವಾಷಿಂಗ್ಟನ್ DC ಯ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ನಲ್ಲಿ ಅವರಿಗೆ ವಿಧ್ಯುಕ್ತ…

Read More

ಮೇ ತಿಂಗಳಲ್ಲಿ ಭಾರತದಿಂದ ಆಪಲ್‌ ಐಫೋನ್ ರಫ್ತು ರೂ.10,000 ಕೋಟಿಗಳಷ್ಟು ಏರಿಕೆ

ನವದೆಹಲಿ: ಈ ವರ್ಷದ ಮೇ ತಿಂಗಳಲ್ಲಿ ಭಾರತದಿಂದ ಆಪಲ್‌ನ ಐಫೋನ್ ರಫ್ತು ರೂ.10,000 ಕೋಟಿಗಳಷ್ಟು ಏರಿಕೆಯಾಗಿದೆ ಎಂದು ವರದಿಯಾಗಿದೆ. ಏಪ್ರಿಲ್ ಮತ್ತು ಮೇ2023 ರಲ್ಲಿ, ಸ್ಮಾರ್ಟ್‌ಫೋನ್ ರಫ್ತುರೂ.20,000 ಕೋಟಿಗಳನ್ನು ದಾಟಿದೆ, ಕಳೆದ ವರ್ಷದ ಇದೇ ಅವಧಿಗಿಂತ ಎರಡು ಪಟ್ಟು…

Read More

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಜನರಿಗೆ ಉಚಿತಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದೀಗ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗದೆ. ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.…

Read More
Back to top