Slide
Slide
Slide
previous arrow
next arrow

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನೆಲುಬು ಮುರಿದುಹೋಗಿದೆ: ಮನೋಜ್‌ ಸಿನ್ಹಾ

ಶ್ರೀನಗರ: ಶ್ರೀನಗರದಲ್ಲಿ ಆಯೋಜಿಸಲು ಯೋಜಿಸಿರುವ ಜಿ20 ಪೂರ್ವಸಿದ್ಧತಾ ಸಭೆಯನ್ನು ಸುರಕ್ಷಿತ ಮತ್ತು ಶಾಂತಿಯುತ ವಾತಾವರಣದಲ್ಲಿ ನಡೆಸಲಾಗುವುದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ಬೆನ್ನೆಲುಬು ಮುರಿದುಹೋಗಿದೆ ಮತ್ತು  ಬಾಹ್ಯ ಹಸ್ತಕ್ಷೇಪದ ಯುಗವೂ ಇಲ್ಲಿ ಮುಗಿದು ಹೋಗಿದೆ ಎಂದು ಜಮ್ಮು…

Read More

ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಪೋಟ: ಮೂವರ ದುರ್ಮರಣ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇದಕ್ಕೂ ಮೊದಲು ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ…

Read More

ಆತಂಕಕಾರಿ ಬೆಳವಣಿಗೆಗಳ ಕುರಿತು ಜಾಗೃತರಾಗಿರುವಂತೆ‌ ಎಚ್ಚರಿಕೆ ಸಂದೇಶ ನೀಡಿದ ಪೇಜಾವರ ಶ್ರೀ

ಉಡುಪಿ:ಇತ್ತೀಚಿನ ದಿನಗಳಲ್ಲಿ ಕರಾವಳಿ‌ ಭಾಗದಲ್ಲಿ ಆತಂಕಕಾರಿ ಬೆಳವಣಿಗೆಗಳು ಹೆಚ್ಚುತ್ತಿದ್ದು ಜನರು ಈ ಕುರಿತು ಜಾಗೃತವಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು ಮಂಗಳೂರಿನ‌ ಕುಕ್ಕರ್ ಬಾಂಬ್ ಸ್ಫೋಟ ದಿಂದಾಗಿ ಕರಾವಳಿಯಲ್ಲಿ…

Read More

ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ‌ ಅಲರ್ಟ್

ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಸೀಟಿನಲ್ಲಿ ಪತ್ತೆಯಾದ ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು  ಪತ್ತೆಯಾಗಿದ್ದು ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ತೀವ್ರ ತಲ್ಲಣ ಸೃಷ್ಟಿಸಿತ್ತು.ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ…

Read More

ಹಿಂದುತ್ವನಿಷ್ಠ ಸಂಘಟನೆಗಳ ವಿರೋಧಕ್ಕೆ ಸಂದ ಜಯ: ವೀರ ದಾಸ, ಮುನವ್ವರ್ ಫಾರೂಕಿಯ ಮುಂಬಯಿ ಕಾರ್ಯಕ್ರಮ ರದ್ದು

ಮುಂಬಯಿ: ಇತ್ತೀಚೆಗೆ ಮುಂಬಯಿನಲ್ಲಿ ಹಿಂದೂದ್ವೇಷಿ ಹಾಸ್ಯ ಕಲಾವಿದ ವೀರ ದಾಸ ಮತ್ತು ಮುನವ್ವರ್ ಫಾರೂಕಿ ಅವರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಎರಡೂ ಕಾರ್ಯಕ್ರಮಗಳನ್ನು ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ ವಿವಿಧ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಷ್ಟ್ರಪ್ರೇಮಿ ನಾಗರಿಕರು ಒಟ್ಟಾಗಿ…

Read More

ಜಿಲ್ಲಾಸ್ಪತ್ರೆಗಳಲ್ಲಿ ಇನ್ನು ಮುಂದೆ 24×7 ಸಹಾಯವಾಣಿ ಸೇವೆ ಸಿಗಲಿದೆ: ಸಚಿವ ಸುಧಾಕರ್

ತುಮಕೂರು: ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಶೀಘ್ರವೇ 24×7 ಸಹಾಯವಾಣಿ ಆರಂಭವಾಗಲಿದೆ‌ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇತ್ತೀಚೆಗೆ ಸಂಬಂಧಿಸಿದ ತಾಯಿ-ಮಗು ಸಾವಿನ ಪ್ರಕರಣ ಆಘಾತ…

Read More

ಜಿ-20ಯಲ್ಲಿ ಮೋದಿ ಸಿರಿಧಾನ್ಯ ಸಂದೇಶ: ಜಾಗತಿಕ ಆಹಾರ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ

ನವದೆಹಲಿ: ಇಂಡೊನೇಷ್ಯಾದ ಬಾಲಿಯಲ್ಲಿ ನಡೆದ 11 ನೇ ಆವೃತ್ತಿಯ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಪ್ರಸ್ತುತ ಜಗತ್ತಿನಲ್ಲಿ ತಲೆದೂರುತ್ತಿರುವ ಆಹಾರ ಬಿಕ್ಕಟ್ಟಿನ ಕುರಿತು ಜಗತ್ತು ಗಮನಹರಿಸಬೇಕಿದೆ ಜೊತೆಗೆ ನಾಗರಿಕರ ಅಪೌಷ್ಟಿಕತೆ, ಹಸಿವನ್ನು ಹೋಗಲಾಡಿಸಲು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಬೇಕಿದೆ…

Read More

ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿ ಶ್ರೀಪಾದ ಹೆಗಡೆ ಕಡವೆ ಬೆಂಗಳೂರಿನಲ್ಲಿ ಅರ್ಜಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ 2023 ಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯಾಗಿ ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಯುವ ಧುರೀಣ ಶ್ರೀಪಾದ ಹೆಗಡೆ ಕಡವೆ ಕೆಪಿಸಿಸಿ ಕಛೇರಿ ಕಾರ್ಯದರ್ಶಿ ನಾರಾಯಣ ಅವರಿಗೆ…

Read More

ಶೃದ್ಧಾ ಹತ್ಯೆಗೈದು ಅದೇ ಮನೆಯಲ್ಲಿ ಮತ್ತೊಬ್ಬಳ ಜೊತೆ ಸಲ್ಲಾಪ ನಡೆಸಿದ್ದ ಅಫ್ತಾಬ್

ದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ 27 ವರ್ಷದ ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದಲ್ಲಿ ಬಗೆದಷ್ಟೂ ಹೊಸ ಮಾಹಿತಿ ಸಿಗುತ್ತಲೇ ಇದೆ. ಶ್ರದ್ಧಾಳ ಹೆಣದ ತುಂಡುಗಳನ್ನು ಫ್ರಿಡ್ಜ್‌ನಲ್ಲಿಟ್ಟು ಅದೇ ಮನೆಯಲ್ಲಿ ಮತ್ತೊಬ್ಬ ಹೆಣ್ಣಿನ ಜೊತೆ ಅಫ್ತಾಬ್ ಸಲ್ಲಾಪ ನಡೆಸಿದ್ದ ವಿಷಯ…

Read More

ಹಾಲು ಉತ್ಪಾದಕರಿಂದ ಖರೀದಿ ದರ ಏರಿಕೆಗೆ ತಡೆ: ನ.20ರ ನಂತರ ತೀರ್ಮಾನ

ಶಿರಸಿ: ರಾಜ್ಯಾದ್ಯಂತ ನಂದಿನಿ ಹಾಲಿನ ದರ ಏರಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಡೆ ನೀಡಿದ್ದು, ನ.20ರ ನಂತರ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿರುವ ಹಿನ್ನಲೆಯಲ್ಲಿ ಹಾಲು ಉತ್ಪಾದಕರಿಗೆ ನೀಡಲು ಸಮ್ಮತಿಸಿದ್ದ ಹಾಲಿನ ಹೆಚ್ಚುವರಿ ಖರೀದಿ ದರ 3…

Read More
Back to top