ನವದೆಹಲಿ: 2023ರ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್‌ನ ಲ್ಯಾಂಡಿಂಗ್ ಮತ್ತು ಚಂದ್ರನ ಮೇಯಲ್ಲಿ ಪ್ರಜ್ಞಾನ್ ರೋವರ್‌ನ ನಿಯೋಜನೆಯೊಂದಿಗೆ ಚಂದ್ರಯಾನ-3 ಮಿಷನ್‌ನ ಯಶಸ್ಸಿನ ನೆನಪಿಗಾಗಿ ಕೇಂದ್ರ ಸರ್ಕಾರವು ಪ್ರತಿವರ್ಷ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಶನಿವಾರ…
Read Moreರಾಜ್ಯ
ಇಸ್ರೇಲ್‌ನಿಂದ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ 235 ಭಾರತೀಯರು
ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೇನ್‌ನಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದ್ದು, ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದ 235 ಮಂದಿ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ ಶುಕ್ರವಾರವಷ್ಟೇ ಇಸ್ರೇಲ್‌ನಿಂದ 230 ಮಂದಿ ಭಾರತೀಯರು…
Read Moreಕೃಷಿಗೆ 5 ಗಂಟೆ ವಿದ್ಯುತ್, ಲೋಡ್ ಶೆಡ್ಡಿಂಗ್ ಇಲ್ಲದಂತೆ ಕ್ರಮ: ಸಿಎಂ
ಬೆ0ಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು…
Read Moreಆಧಾರ್ ಸಮಸ್ಯೆ ಬಗೆಹರಿಸಲು ಸಚಿವರಿಗೆ ಆಳ್ವಾ ಮನವಿ
ಕುಮಟಾ: ಗೋಕರ್ಣ ಭಾಗದ ಜನರು ಅಗತ್ಯವಾದ ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಜೋಡಣೆ ತೊಂದರೆಗೆ ಒಳಗಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖಂಡ ನಿವೇದಿತ್ ಆಳ್ವಾ ಅವರು ಆಧಾರ್ ಲಿಂಕ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಕಂದಾಯ ಸಚಿವರನ್ನು ಭೇಟಿ ಮಾಡಿ…
Read Moreಸಂಗೀತ ವಿದ್ಯಾರ್ಥಿಗಳು ಮೊದಲು ಕೇಳುಗರಾಗಬೇಕು: ಪ್ರೊ. ಮಲ್ಲೇಪುರಂ
ಬೆಂಗಳೂರು: ಸಂಗೀತ ಎಂಬುದು ಪರಿಶ್ರಮ, ಕಠಿಣ ಶ್ರಧ್ಧೆಯಿಂದ ಒಲಿಯುವ ವಿದ್ಯೆ. ಸಾಕಷ್ಟು ವರ್ಷಗಳ ಕಾಲ ಸರಿಯಾಗಿ ಗುರುಮುಖೇನ ಕಲಿತ ಮೇಲೆ ಮಾತ್ರ ಸ್ವರ ಸಿದ್ಧಿ ಹಾಗೂ ರಾಗಗಳ ಮೇಲೆ ಹಿಡಿತ ಪ್ರಾಪ್ತಿಯಾಗುತ್ತದೆ ಎಂದು ಪ್ರೊ. ಮಲ್ಲೇಪುರಂ ವೆಂಕಟೇಶ್ ಅಭಿಪ್ರಾಯಪಟ್ಟರು. …
Read Moreಕ.ವಿ.ವಿ ವಿದ್ಯಾ ವಿಷಯಕ ಪರಿಷತ್ತಿಗೆ ನಾಲ್ವರು ಶಾಸಕರು ಆಯ್ಕೆ
ಶಿರಸಿ: ಕರ್ನಾಟಕ ವಿಶ್ವ ವಿದ್ಯಾಲಯದ ವಿದ್ಯಾ ವಿಷಯಕ ಪರಿಷತ್ತಿಗೆ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸೇರಿದಂತೆ ನಾಲ್ವರು ಶಾಸಕರನ್ನು ಆಯ್ಕೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷರು ನಾಮ ನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು…
Read Moreನಿಖಿಲ್ ಕ್ಷೇತ್ರಪಾಲ, ವಿನಯ್ ನಾಯಕಗೆ ರೋಟರಿ ಗೌರವ ಪ್ರಶಸ್ತಿ
ಕುಮಟಾ: ಇಲ್ಲಿಯ ರೋಟರಿ ಸಂಸ್ಥೆಯು ತನ್ನ ಸ್ನೇಹ ಮತ್ತು ಸೌಹಾರ್ದತೆಯ ದ್ಯೋತಕವಾಗಿ ಕೊಡಮಾಡುವ ವಿಶೇಷ ಮಾಸಿಕ ಗೌರವ ಪ್ರಶಸ್ತಿ- ಸ್ಮರಣಿಕೆ ಹಾಗೂ ಪ್ರಮಾಣ ಪತ್ರವನ್ನು ಕಿರಿಯ ಕ್ರಿಯಾಶೀಲ ಸದಸ್ಯ ನಿಖಿಲ್ ಕ್ಷೇತ್ರಪಾಲ ಹಾಗೂ ವಿನಯ್ ನಾಯಕಗೆ ನೀಡಿದೆ. ಕ್ಲಬ್…
Read More13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ…
Read Moreರಾಜ್ಯದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಚಿವ
ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಅಲ್ಪ ಪ್ರಮಾಣದ ಲೋಡ್ ಶೆಡ್ಡಿಂಗ್ ಇದೆ ಎಂದು ಸಾರಿಗೆ ಸಚಿವರು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಘೋಷಿತ ಲೋಡ್ ಶೆಡ್ಡಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ…
Read Moreಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ಟೇಕಾಫ್
ಜೆರುಸಲೇಂ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಆರಂಭಿಸಿದ್ದು, ಮೊದಲ ಚಾರ್ಟರ್ ಫ್ಲೈಟ್ ಗುರುವಾರ ರಾತ್ರಿ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹೊರಟಿದೆ ಎಂದು ಮೂಲಗಳು ತಿಳಿಸಿವೆ. ಇಸ್ರೇಲ್‌ನಲ್ಲಿ…
Read More