Slide
Slide
Slide
previous arrow
next arrow

ಕರ್ನಾಟಕಕ್ಕೆ 474 ಕೋಟಿ ರೂ. ಅನುದಾನ ಬಿಡುಗಡೆ

ನವದೆಹಲಿ: ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಒದಗಿಸಲು ಹಣಕಾಸು ಸಚಿವಾಲಯವು ಬಿಹಾರ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳಕ್ಕೆ 2,221 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಬಿಹಾರಕ್ಕೆ ಸುಮಾರು ಒಂದು 1,112 ಕೋಟಿ ರೂಪಾಯಿಗಳು, ಕರ್ನಾಟಕಕ್ಕೆ 474 ಕೋಟಿ ರೂಪಾಯಿಗಳು…

Read More

ವಿವಿಧ ಕ್ಷೇತ್ರಗಳಲ್ಲಿ ನಾರಿಶಕ್ತಿ ಸಾಧನೆಗೆ ಸೆಲ್ಯೂಟ್‌ ಎಂದ ಪ್ರಧಾನಿ

ನವದೆಹಲಿ: ಇಂದು ವಿಶ್ವ ಮಹಿಳಾ ದಿನಾಚರಣೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವಿಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಾರಿಶಕ್ತಿಗೆ ಸೆಲ್ಯೂಟ್‌ ಎಂದಿದ್ದಾರೆ. “ಮಹಿಳಾ ದಿನದಂದು, ನಮ್ಮ ನಾರಿ ಶಕ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಗೆ ನನ್ನ ಸೆಲ್ಯೂಟ್…

Read More

ಇಂದು ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಲಿರುವ ರಾಷ್ಟ್ರಪತಿ

ನವದೆಹಲಿ: ಇಂದು ಅಂತರಾಷ್ಟ್ರೀಯ ಮಹಿಳಾ ದಿನ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 2020 ಮತ್ತು 2021 ನೇ ಸಾಲಿನ 29 ಸಾಧಕ ವ್ಯಕ್ತಿಗಳಿಗೆ ನಾರಿ ಶಕ್ತಿ ಪುರಸ್ಕಾರಗಳನ್ನು ಪ್ರದಾನ ಮಾಡಲಿದ್ದಾರೆ. ಮಹಿಳಾ ದಿನದ ಮುನ್ನಾದಿನದಂದು, ಪ್ರಧಾನ…

Read More

ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ 12ನೇ ಬೆಂಗಳೂರು- ಇಂಡಿಯಾ ನ್ಯಾನೋ 2022 ಸಮ್ಮೇಳನಕ್ಕೆ  ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನ ನ್ಯಾನೋ ಸೈನ್ಸ್, ನ್ಯಾನೋ ಟೆಕ್ನಾಲಜಿ ಮೇಲೆ…

Read More

ದೇಶದ ಪ್ರತಿ ಜಿಲ್ಲೆಗಳಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ತೆರೆಯುವ ಗುರಿ; ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರತಿ ಜಿಲ್ಲೆಗಳಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ತೆರೆಯುವ ಗುರಿಯನ್ನು ಹೊಂದಿದ್ದು, ಭವಿಷ್ಯದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನ ಮಂತ್ರಿ…

Read More

ಇನ್ಮುಂದೆ ಹಣದ ವಂಚನೆಗೆ ಬೀಳಲಿದೆ ಬ್ರೇಕ್;ರಾಜ್ಯದಲ್ಲಿ FSL ಪ್ರಯೋಗಾಲಯ ಸ್ಥಾಪನೆ

ಹುಬ್ಬಳ್ಳಿ: ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲೇ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲ ( FSL Lab ) ವನ್ನು ಆರಂಭಿಸುವ ಮೂಲಕ ವಂಚಕರಿಗೆ ಎಚ್ಚರಿಕೆಯ ಗಂಟೆ ಬಾರಿಸಿದೆ. ಖಾತೆಯಿಂದ ಹಣ ಕಡಿತವಾಗಿರುವ ಸಂದೇಶ ಬಂದ ಕೂಡಲೇ ಅದು…

Read More

ವೇದಗಳು ಮನುಷ್ಯನಲ್ಲಿರುವ ಗೊಂದಲಗಳ ನಿವಾರಣೆಗೆ ಸ್ಪಷ್ಟತೆ ನೀಡುತ್ತವೆ; ಸಿಎಂ ಬೊಮ್ಮಾಯಿ

ಬೆಂಗಳೂರು: ಮಾನವೀಯ ಗುಣ ಹಾಗೂ ಪಕ್ಷಪಾತವಿಲ್ಲದ, ನ್ಯಾಯನಿಷ್ಠುರತೆಯನ್ನು ಸನಾತನ ಧರ್ಮ ಬೋಧಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ನಿನ್ನೆ ಶ್ರೀ ಉತ್ತರಾಧಿಮಠದ ಜಯತೀರ್ಥ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.…

Read More

ಮಣಿಪುರ ಇಂದು ಅಂತಿಮ ಹಂತದ ವಿಧಾನಸಭಾ ಚುನಾವಣೆ

ಇಂಪಾಲ: ಮಣಿಪುರದಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ಇಂದು ಬೆಳಗ್ಗೆ ಆರಂಭವಾಗಿದೆ. ಈ ಹಂತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಮತ್ತು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಚುನಾವಣಾ…

Read More

ಬಜೆಟ್‌ ನಲ್ಲಿ ಮೀನುಗಾರರಿಗೆ ‘ಮತ್ಸ್ಯ ಸಿರಿ’ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಇಂದು ಬಜೆಟ್‌ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಮೀನುಗಾರಿಕಾ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಇದರಿಂದ ಮೀನುಗಾರರ ಬದುಕು ಸುಧಾರಿಸುವ ಭರವಸೆ ವ್ಯಕ್ತಪಡಿಸಿದ್ದಾರೆ. 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ…

Read More

ದೇಶದಲ್ಲಿಇದುವರೆಗೆ 2 ಕೋಟಿಗೂ ಅಧಿಕ ಬೂಸ್ಟರ್ ಡೋಸ್‌ ನೀಡಿಕೆ

ನವದೆಹಲಿ:  ಇದುವರೆಗೆ ದೇಶದಲ್ಲಿ 2 ಕೋಟಿಗೂ ಅಧಿಕ ಬೂಸ್ಟರ್ ಡೋಸ್‌ಗಳನ್ನು ಅಥವಾ ಮೂರನೇ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಹೇಳಿದ್ದಾರೆ. “2 ಕೋಟಿಗೂ ಹೆಚ್ಚು ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು…

Read More
Back to top