Slide
Slide
Slide
previous arrow
next arrow

MyGov ನಲ್ಲಿ’ವೀರ್ ಕೊ ನಮನ್’ ಪ್ಯಾನ್ ಇಂಡಿಯಾ ಸೆಲ್ಫಿ ಸ್ಪರ್ಧೆ ಆರಂಭ

ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಥಾಪನೆಯಾಗಿ ಇಂದಿಗೆ ಮೂರು ವರ್ಷಗಳನ್ನು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಯಾನ್ ಇಂಡಿಯಾ ಸೆಲ್ಫಿ ಸ್ಪರ್ಧೆ “ವೀರ್ ಕೊ ನಮನ್” ಆರಂಭಿಸಲಾಗಿದೆ. ರಾಷ್ಟ್ರೀಯತೆ ಮತ್ತು ದೇಶಭಕ್ತಿಯನ್ನು ಉತ್ತೇಜಿಸಲು ದೇಶಾದ್ಯಂತ ಇರುವ ಯುದ್ಧ ಸ್ಮಾರಕಗಳು ಮತ್ತು…

Read More

ಭಾರತೀಯರನ್ನು ಉಕ್ರೇನ್-ರೊಮೇನಿಯಾ ಗಡಿಯ ಮೂಲಕ ಭಾರತಕ್ಕೆ ಕರೆ ತರಲು ಪ್ರಯತ್ನ

ನವದೆಹಲಿ: ರಷ್ಯಾ ದಾಳಿಗೆ ತತ್ತರಿಸಿರುವ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ಭಾರತ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಉಕ್ರೇನ್‌ ತನ್ನ ವಾಯು ಮಾರ್ಗಗಳನ್ನು ಮುಚ್ಚಿರುವ ಕಾರಣ ಪಕ್ಕದ ದೇಶದ ಗಡಿಗಳವರೆಗೆ ರಸ್ತೆ ಮಾರ್ಗವಾಗಿ ಬಂದು ಅಲ್ಲಿಂದ ವಾಯ…

Read More

ಕಾಶ್ಮೀರದಲ್ಲಿ ಮೂವರು ಉಗ್ರರು, ಒಬ್ಬ ಉಗ್ರ ಸಹಚರನ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಬದ್ಗಾಮ್ ಮತ್ತು ಬಾರಾಮುಲ್ಲಾದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಗೆ ಸೇರಿದ ಒಬ್ಬ ಉಗ್ರ ಸಹಚರ ಮತ್ತು ಮೂವರು ಸಕ್ರಿಯ ಭಯೋತ್ಪಾದಕರನ್ನು ಬಂಧಿಸಿವೆ…

Read More

ಭಾರತದಿಂದ ಅಫ್ಘಾನಿಸ್ಥಾನಕ್ಕೆ 50,000 ಟನ್ ಗೋಧಿ; ಮಾನವೀಯ ನೆರವಿನ ಕಾರ್ಯಕ್ಕೆ ಚಾಲನೆ

ನವದೆಹಲಿ: ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ಇಂದು ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಅಫ್ಘಾನಿಸ್ಥಾನಕ್ಕೆ 50,000 ಟನ್ ಗೋಧಿಯ ಮಾನವೀಯ ನೆರವನ್ನು ಕಳುಹಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಜಲಾಲಾಬಾದ್‌ನ ಅಟ್ಟಾರಿ ಐಸಿಪಿಯಿಂದ ಪಾಕಿಸ್ತಾನದ ಮೂಲಕ ರವಾನೆ ಸಾಗಲಿದೆ. “ಮುಂದಿನ…

Read More

ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 50ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು

ನವದೆಹಲಿ: 50ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಅವುಗಳಲ್ಲಿ ಹತ್ತು ಸ್ಟಾರ್ಟ್‌ಅಪ್‌ಗಳು 50 ಕೋಟಿ ರೂಪಾಯಿಗಿಂತ ಹೆಚ್ಚಿನ ಅನುದಾನವನ್ನು ಹೊಂದಿವೆ ಎಂದು ಕೇಂದ್ರ  ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ. ನವದೆಹಲಿಯ…

Read More

ವೀರ ಯೋಧ ಕುಟುಂಬದವರ ಬೇಡಿಕೆ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ;ಸಿಎಂ ಬೊಮ್ಮಾಯಿ

ಚಿತ್ರದುರ್ಗ: ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರ ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ…

Read More

ಉಕ್ರೇನ್‌ನಲ್ಲಿರುವ ಭಾರತೀಯರಿಗಾಗಿ 24-ಗಂಟೆಗಳ ಸಹಾಯವಾಣಿ ಆರಂಭ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸುವ ಸಾಧ್ಯತೆ ಯ ಹಿನ್ನೆಲೆಯಲ್ಲು ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಉಕ್ರೇನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ನಿನ್ನೆ ಸಲಹೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ರಾಯಭಾರ ಕಚೇರಿಯು ಅಲ್ಲಿನ ಸಂಪೂರ್ಣ ಬೆಳವಣಿಗೆಗಳ ಮೇಲ್ವಿಚಾರಣೆಯನ್ನು…

Read More

ಯೋಧರ ತ್ಯಾಗ ಬಲಿದಾನವನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ;ಪ್ರಧಾನಿ ಮೋದಿ

ಪಠಾಣ್‌ಕೋಟ್: 2016ರ ಪಠಾಣ್‌ಕೋಟ್ ದಾಳಿಯ ವೇಳೆ ಹುತಾತ್ಮರಾದ ಯೋಧರ ತ್ಯಾಗ ಬಲಿದಾನವನ್ನು ಕಾಂಗ್ರೆಸ್ ಕಡೆಗಣಿಸುತ್ತಿದೆ ಮತ್ತು ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಆರೋಪಿಸಿದ್ದಾರೆ. ಪಠಾಣ್‌ಕೋಟ್ ದಾಳಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ದೇಶವೇ ಒಟ್ಟಾಗಿದೆ. ಕಾಂಗ್ರೆಸ್ಸಿಗರು…

Read More

ಏರ್ ಇಂಡಿಯಾವನ್ನು ವಿಶ್ವ ದರ್ಜೆಗೇರಿಸಲು ಬದ್ಧ: ಟಾಟಾ ಸನ್ಸ್‌ ಅಧ್ಯಕ್ಷ

ನವದೆಹಲಿ: ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಇತ್ತೀಚೆಗೆ ಏರ್ ಇಂಡಿಯಾ ಸಿಬ್ಬಂದಿಗೆ ಸಂದೇಶವನ್ನು ನೀಡಿದ್ದು, ಏರ್ ಇಂಡಿಯಾವನ್ನು ವಿಶ್ವ ದರ್ಜೆಗೆ ತರಲು ಟಾಟಾ ಗ್ರೂಪ್ ಬದ್ಧವಾಗಿದೆ. ಗ್ರಾಹಕ ಸೇವೆಯಲ್ಲಿ ಏರ್ ಇಂಡಿಯಾವನ್ನು ಅತ್ಯುತ್ತಮವಾಗಿಸಲು  ಕೆಲಸ ಮಾಡುತ್ತದೆ ಎಂದು…

Read More

ಮಾ.15 ರಿಂದ ಶಿರಸಿ ಮಾರಿಕಾಂಬಾ ಜಾತ್ರೆ;ಸಕಲ ಸಿದ್ದತೆಗೆ ಡಿಸಿ ಸೂಚನೆ

ಶಿರಸಿ : ರಾಜ್ಯದ ಅತಿದೊಡ್ಡ ಜಾತ್ರೆ ಶಿರಸಿ ಮಾರಿಕಾಂಬಾ ಜಾತ್ರೆ ಮಾ. 15 ರಿಂದ ನಡೆಯಲಿದ್ದು, ಭದ್ರತೆ, ವಿದ್ಯುತ್ ವ್ಯವಸ್ಥೆ, ಸಿಸಿ ಕ್ಯಾಮರಾ, ಪಾರ್ಕಿಂಗ್ ವ್ಯವಸ್ಥೆಯನ್ನು ಸುವ್ಯವಸ್ತಿತವಾಗಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದರು. ಇಲ್ಲಿನ ಮಿನಿ…

Read More
Back to top