ಬೆಂಗಳೂರು: ರಾಜ್ಯದ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಜಾರಿಗೆ ತರಲಾದ `ಕಾರ್ಮಿಕ ಅದಾಲತ್’ನ ಸಮರ್ಪಕ ಜಾರಿಗೆ ಅನುವಾಗುವಂತೆ ನೊಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…
Read Moreರಾಜ್ಯ
50ಕ್ಕೂ ಹೆಚ್ಚು ಹಾಸಿಗೆ ಇರುವ ಆಸ್ಪತ್ರೆಯಲ್ಲಿ ಮಿನಿ ಆಕ್ಸಿಜನ್ ಪ್ಲ್ಯಾಂಟ್ ಕಡ್ಡಾಯ
ನವದೆಹಲಿ: ದೇಶದಲ್ಲಿನ 50 ಮತ್ತು ಅದಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲಾ ಆಸ್ಪತ್ರೆಗಳು ಕಡ್ಡಾಯವಾಗಿ ಕನಿಷ್ಟ ಮಟ್ಟದ ಮಿನಿ ಆಕ್ಸಿಜನ್ ಪ್ಲ್ಯಾಂಟ್‍ಗಳನ್ನಾದರೂ ಹೊಂದಿರಬೇಕು ಎಂಬುದಾಗಿ ಆಸ್ಪತ್ರೆಗಳಲ್ಲಿ ಕನಿಷ್ಟ ಮಾನದಂಡಗಳ ಅನುಷ್ಠಾನಕ್ಕೆ ರಾಷ್ಟ್ರೀಯ ಸಮಿತಿಯಡಿಯಲ್ಲಿರುವ ಸರ್ಕಾರಿ ಸಮಿತಿ ಶಿಫಾರಸು ಮಾಡಿದೆ.…
Read Moreಆತ್ಮಾವಲೋಕನ ಕಾರ್ಯಕ್ರಮ; ರಾಜಕೀಯ ಮುಖಂಡರೊಟ್ಟಿಗೆ ಸಭೆ ನಡೆಸಿದ ಸ್ಪೀಕರ್ ಕಾಗೇರಿ
ಬೆಂಗಳೂರು: ಸಂಸದೀಯ ಮೌಲ್ಯಗಳ ಕುಸಿತ ತಡೆಯುವ ನಿಟ್ಟಿನಲ್ಲಿ ‘ಆತ್ಮಾವಲೋಕನ ಕಾರ್ಯಕ್ರಮ’ದ ಮುಂದುವರೆದ ಭಾಗವಾಗಿ ಗುರುವಾರ ಬೆಂಗಳೂರಿನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳ ಜೊತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಭೆ ನಡೆಸಿ ಚರ್ಚಿಸಿದರು. ಅಧಿವೇಶನಕ್ಕೆ ಹಾಜರಾಗುವ ಮುನ್ನ ಸದಸ್ಯರಲ್ಲಿ…
Read Moreಗುರು ಕಾಶಿನಾಥ್ ಮನೆಗೆ ಚಿನ್ನದ ಹುಡುಗ ನೀರಜ್ ಛೋಪ್ರಾ ಭೇಟಿ
ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿ ಬೆಂಗಳೆ ಮೂಲದ ಕೋಚ್ ಕಾಶೀನಾಥ್ ನಾಯ್ಕ ಅವರ ಪುಣೆಯಲ್ಲಿರುವ ಮನೆಗೆ ಇಂದು ಚಿನ್ನದ ಹುಡುಗ ನೀರಜ್ ಚೋಪ್ರಾ ಭೇಟಿ ನೀಡಿ ಟೊಕಿಯೊದಲ್ಲಿ ನಡೆದ ಒಲಂಪಿಕ್ಸ್ ಜಾವೆಲಿನ್ ಥ್ರೋನಲ್ಲಿ ಮಾಡಿದ ಸಾಧನೆಯ ಸಂತಸ…
Read Moreಆ.23 ರಿಂದ ರಾಜ್ಯದಲ್ಲಿ ಎನ್‍ಇಪಿ’ಯಡಿ ವಿದ್ಯಾರ್ಥಿಗಳ ದಾಖಲಾತಿ ಪ್ರಾರಂಭ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಎನ್‍ಇಪಿ 2020 ಜಾರಿಯಾಗುತ್ತಿದ್ದು, ಈ ನೀತಿಯಡಿ ಇಂದಿನಿಂದಲೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗಳೂ ನಡೆಯಲಿದೆ. ನೂತನ ಶಿಕ್ಷಣ ನೀತಿಯನ್ನು ಅಳವಡಿಸಿದ ಮೊದಲ ರಾಜ್ಯವೆಂಬ ಹಿರಿಮೆಗೆ ಕರ್ನಾಟಕ ಸಾಕ್ಷಿಯಾಗಲಿದೆ. ಇಂದಿನಿಂದಲೇ ಉನ್ನತ ಶಿಕ್ಷಣಕ್ಕೆ…
Read Moreಆ.23 ರಿಂದ ಹೈಸ್ಕೂಲ್- ಕಾಲೇಜ್ ಪ್ರಾರಂಭ; ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಆ.23 ರಿಂದ 9, 10,11 ಮತ್ತು 12 ನೇ ತರಗತಿಗಳ ಶಾಲಾರಂಭ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾರಂಭ ಮಾಡಲಾಗುವುದು. ಮಕ್ಕಳನ್ನು ಮತ್ತೆ…
Read Moreಕೆರೆಗಳ ಅಭಿವೃದ್ಧಿ ಗ್ರಾಮ ಪಂಚಾಯತ ನಿರ್ಧಾರ; ಸಚಿವ ಈಶ್ವರಪ್ಪ
ಬೆಂಗಳೂರು: ಗ್ರಾಮೀಣ ಪ್ರದೇಶದ 28 ಸಾವಿರ ಕೆರೆಗಳ ಅಭಿವೃದ್ಧಿಯನ್ನು ಆಯಾ ಗ್ರಾಮ ಪಂಚಾಯತ್‍ಗಳಿಂದಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಈ ಹಿಂದೆ ಜಿಲ್ಲಾ ಪಂಚಾಯತ್‍ಗಳು ಕೆರೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನ ಹರಿಸುತ್ತಿತ್ತು.…
Read Moreಅಫ್ಘಾನಿಸ್ಥಾನದಲ್ಲಿ ಸಿಲುಕಿದ ಭಾರತೀಯರ ರಕ್ಷಣೆ ಕ್ರಮ; ಸಚಿವ ಜೈಶಂಕರ್
ನವದೆಹಲಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಅಫ್ಘಾನಿಸ್ಥಾನದಲ್ಲಿರುವ ಭಾರತೀಯರ ರಕ್ಷಣೆಗೆ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ಥಾನದ ಜೊತೆಗೆ ಭಾರತವು ಐತಿಹಾಸಿಕ ಸಂಬಂಧ ಹೊಂದಿದೆ. ಅದು…
Read Moreತಳಕೆಬೈಲ್ ಗುಡ್ಡ ಕುಸಿತ ವೀಕ್ಷಣೆಗೆ ಪ್ರವಾಸಿಗರ ದಂಡು; ಆಯ ತಪ್ಪಿದರೆ ಪ್ರಪಾತಕ್ಕೆ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ತಳೆಕಬೈಲ್ ಬಳಿ ಕಳೆದ ತಿಂಗಳು ಭೂಕುಸಿತದಿಂದ ಕೈಗಾ-ಇಳಕಲ್ ರಾಜ್ಯ ಹೆದ್ದಾರಿ ಸಂಪರ್ಕ ಕಡಿತವಾದ ಸ್ಥಳ ಇದೀಗ ಪ್ರವಾಸಿ ಸ್ಥಳವಾಗಿ ಮಾರ್ಪಟ್ಟಿದೆ. ತಳಕೆಬೈಲ್ ಬಳಿ ರಸ್ತೆ ಪಕ್ಕದ ಗುಡ್ಡ ಕುಸಿದು ವ್ಯಾಪಕವಾಗಿ ಮರ-ಗಿಡಗಳು…
Read Moreಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ 3 ದಿನ ಭಾರೀ ಮಳೆ ನಿರೀಕ್ಷೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದಾಗಿ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಬಹುತೇಕ ಭಾಗಗಳಲ್ಲಿ ಆ.18 ರಿಂದ 20ರವರೆಗೂ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ…
Read More