Slide
Slide
Slide
previous arrow
next arrow

ವೀಕೆಂಡ್ ಕರ್ಪ್ಯೂ ರದ್ದು ಮಾಡಿದ ಸರ್ಕಾರ; ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಲ್ಲಿದ್ದ ವೀಕೆಂಡ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ತಿಳಿದುಬಂದಿದೆ.ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತ ತಜ್ಞರು, ಸಚಿವರ ಮಹತ್ವದ ಸಭೆ…

Read More

ಐಸಿಸಿ ಟಿ20 ವಿಶ್ವಕಪ್ 2022 ವೇಳಾಪಟ್ಟಿ ಪ್ರಕಟ; ಅಕ್ಟೋಬರ್ 23ರಂದು ಭಾರತ -ಪಾಕಿಸ್ತಾನದ ನಡುವೆ ಹಣಾಹಣಿ

ನವದೆಹಲಿ: ಐಸಿಸಿ ಟಿ 20 (ICC T20) ವಿಶ್ವಕಪ್ 2022ರ ವೇಳಾಪಟ್ಟಿ ಪ್ರಕಟವಾಗಿದ್ದು,, ಭಾರತ ಮತ್ತು ಪಾಕಿಸ್ತಾನವು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದೊಂದಿಗೆ ಪಂದ್ಯಾವಳಿಯ ಗುಂಪು 2 ರಲ್ಲಿದೆ. ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುವ…

Read More

ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸ್ತಬ್ದಚಿತ್ರ ಆಯ್ಕೆ: ರಾಜನಾಥ್‌ ಸಿಂಗ್

ನವದೆಹಲಿ: ವಿಸ್ತೃತ ಮಾರ್ಗಸೂಚಿಯ ಅನ್ವಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸ್ತಬ್ದಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸ್ಪಷ್ಟನೆ ನೀಡಿದ್ದಾರೆ. ಸ್ತಬ್ದಚಿತ್ರ ಆಯ್ಕೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.…

Read More

ಕಾಲೋನಿಗೆ ಭೇಟಿ ಕೊಟ್ಟ ಅದಮಾರು ಶ್ರೀಗಳು; ಜನರ ಯೋಗಕ್ಷೇಮ ವಿಚಾರಣೆ

ಉಡುಪಿ: ಪರ್ಯಾಯ ಪೀಠವೇರಿ ಕಳೆದ 2 ವರ್ಷಗಳ ಕಾಲ ಉಡುಪಿ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜೊತೆ ಜೊತೆಗೆ ಸಮಾಜ ಜಾಗೃತಿ ಮತ್ತು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಮಗ್ನರಾಗಿರುವ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರೀಯ ತೀರ್ಥರು…

Read More

ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಹೊಸ ಕಟ್ಟಡಕ್ಕೆ ಭಾರತೀಯ ವಿದ್ವಾಂಸರ ಹೆಸರು

ನವದೆಹಲಿ:  ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಬಲ್ಲಿಯೋಲ್ ಕಾಲೇಜಿನ ಹೊಸ ಕಟ್ಟಡಕ್ಕೆ ಭಾರತೀಯ ವಿದ್ವಾಂಸ ಡಾ ಲಕ್ಷ್ಮಣ್ ಸರೂಪ್ ಅವರ ಹೆಸರನ್ನು ಇಡುವುದಾಗಿ ಘೋಷಿಸಿದ್ದು, ಇದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಸರೂಪ್ (1894-1946) ಆಕ್ಸ್‌ಫರ್ಡ್‌ನಲ್ಲಿ…

Read More

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’ಗೆ 5 ಕೋಟಿ ಗ್ರಾಹಕರ ಸೇರ್ಪಡೆ

ನವದೆಹಲಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಕೇವಲ  ಗಡಿಯನ್ನು ದಾಟಿ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಪಾವತಿ ಬ್ಯಾಂಕ್‌ಗಳಲ್ಲಿ ಒಂದಾಗಿದೆ. ಮಂಗಳವಾರ ಈ ಸಾಧನೆಯ ಬಗ್ಗೆ ಪ್ರಕಟಿಸಿದ ಬ್ಯಾಂಕ್, ತನ್ನ 1 ಲಕ್ಷ 36…

Read More

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಏ.16ರಿಂದ ಮೇ4 ರವರೆಗೆ ಪರೀಕ್ಷೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಕ್ಷಿಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 4ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ…

Read More

ಪ್ರಸಕ್ತ ಹಣಕಾಸು ವರ್ಷದಲ್ಲಿ $ 650 ಬಿಲಿಯನ್ ರಫ್ತು ಸಾಧನೆಯ ಗುರಿ; ಗೋಯಲ್

ನವದೆಹಲಿ:  ಪ್ರಸಕ್ತ ಹಣಕಾಸು ವರ್ಷದಲ್ಲಿ $ 650 ಬಿಲಿಯನ್ ರಫ್ತು ಸಾಧಿಸುವ ಗುರಿ ಇಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಎಲ್ಲಾ ಪ್ರಮುಖ ರಫ್ತು ಉತ್ತೇಜನಾ ಮಂಡಳಿಗಳ (EPCs) ಪರಿಶೀಲನಾ ಸಭೆಯ…

Read More

ರಾಜ್ಯದ 12 ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆ ಜಾರಿಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ರಾಮ ಒನ್ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ ದಿನದಂದು ಜಾರಿಗೆ ಬರಲಿದೆ. ಈ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ…

Read More

12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್’ನಿಂದ ಕೊರೊನಾ ಲಸಿಕೆ ಸಾಧ್ಯತೆ

ನವದೆಹಲಿ: 15-18 ವರ್ಷ ವಯಸ್ಸಿನ ಅಂದಾಜು 7.4 ಕೋಟಿ ಮಕ್ಕಳಲ್ಲಿ, 3.45 ಕೋಟಿಗೂ ಹೆಚ್ಚು ಮಕ್ಕಳು ಈಗಾಗಲೇ ತಮ್ಮ ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಮುಂದಿನ ಹಂತವಾಗಿ ಭಾರತವು ಮಾರ್ಚ್‍ನಿಂದ ಕೋವಿಡ್ ವಿರುದ್ಧ 12-14 ವಯೋಮಾನದ ಮಕ್ಕಳಿಗೆ ಲಸಿಕೆ…

Read More
Back to top