Slide
Slide
Slide
previous arrow
next arrow

ವ್ಯಕ್ತಿ ಅನುಮತಿ ಇಲ್ಲದೆ ಲಸಿಕೆ ಹಾಕುವಂತಿಲ್ಲ; ಕೇಂದ್ರಕ್ಕೆ ಸುಪ್ರೀಂ ಸ್ಪಷ್ಟನೆ

ನವದೆಹಲಿ: ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೇ ಬಲವಂತದಿಂದ ಲಸಿಕೆಯನ್ನು ಹಾಕುವಂತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮಾಹಿತಿ ನೀಡಿದೆ. ಲಸಿಕೆ ಪ್ರಮಾಣಪತ್ರ…

Read More

ಇಂಧನ, ವಿದ್ಯುತ್ ಉತ್ಪಾದನಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವಂತೆ ಭಾರತಕ್ಕೆ ಒತ್ತಾಯಿಸಿದ ಶ್ರೀಲಂಕಾ

ನವದೆಹಲಿ: ಶ್ರೀಲಂಕಾ ದೊಡ್ಡ ಮಟ್ಟದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅದರ ವಿದೇಶಿ ಮೀಸಲು ಖಾಲಿಯಾಗಿದೆ ಮತ್ತು ಆಹಾರ ಆಮದಿಗೆ ಹಣವಿಲ್ಲದ ಪರಿಸ್ಥಿತಿ ಉದ್ಭವಿಸಿದೆ. ಬಹುತೇಕ ಎಲ್ಲಾ ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ. ಈ ನಡುವೆ ಕೊಲಂಬೊಗೆ ಭಾರತ 900…

Read More

ಲಸಿಕಾ ಅಭಿಯಾನಕ್ಕೆ ಮೊದಲ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ನಿನ್ನೆ ಭಾರತದ ರಾಷ್ಟ್ರೀಯ ಕೋವಿಡ್-19 ಲಸಿಕೆ ಕಾರ್ಯಕ್ರಮದ ಮೊದಲ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಈ ಅಂಚೆ ಚೀಟಿಯು ಕೋವಿಡ್ ಸಾಂಕ್ರಾಮಿಕ ರೋಗದ…

Read More

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಅಳವಡಿಸಿಕೊಳ್ಳಲು ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ

ನವದೆಹಲಿ: ಕೇಂದ್ರ ಇಂಧನ ಸಚಿವಾಲಯವು  ಎಲೆಕ್ಟ್ರಿಕ್ ವಾಹನಗಳಿಗೆ (ಇವಿ) ಮೂಲಸೌಕರ್ಯವನ್ನು ಸ್ಥಾಪಿಸಲು ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳು ಮತ್ತು ಮಾನದಂಡಗಳನ್ನು ಪ್ರಕಟಿಸಿದೆ. ಸುರಕ್ಷಿತ, ವಿಶ್ವಾಸಾರ್ಹ, ಎಲ್ಲರು ಪ್ರವೇಶಿಸಬಹುದಾದ ಮತ್ತು ಕೈಗೆಟುಕುವ ಚಾರ್ಜಿಂಗ್ ಮೂಲಸೌಕರ್ಯ ಮತ್ತು ಪರಿಸರ ವ್ಯವಸ್ಥೆಯನ್ನು ಖಾತ್ರಿಪಡಿಸುವ ಮೂಲಕ…

Read More

ಜ.24ರ ಬದಲಾಗಿ ನೇತಾಜಿ ಜನ್ಮದಿನವಾದ ಜ.23 ರಿಂದ ಗಣರಾಜ್ಯೋತ್ಸವ ಆಚರಣೆ

ನವದೆಹಲಿ: ಇನ್ನು ಮುಂದೆ ಪ್ರತಿವರ್ಷ ಗಣರಾಜ್ಯೋತ್ಸವ ಆಚರಣೆಗಳು ಜನವರಿ 24 ರ ಬದಲಿಗೆ ಜನವರಿ 23 ರಿಂದ ಪ್ರಾರಂಭವಾಗಲಿದೆ. ಭಾರತ ಸರ್ಕಾರದ ಮೂಲಗಳ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಆಚರಣೆಯಲ್ಲಿ ಸೇರಿಸಲು ಈ…

Read More

ಭಾರತ-ಪಾಕ್ ಗಡಿಯಲ್ಲಿ‌ ವಿಶ್ವದ ಅತೀದೊಡ್ಡ ಖಾದಿ ತ್ರಿವರ್ಣ ಧ್ವಜ ಪ್ರದರ್ಶನ

ನವದೆಹಲಿ: ಖಾದಿ ಬಟ್ಟೆಯಿಂದ ತಯಾರಿಸಿದ ವಿಶ್ವದ ಅತಿದೊಡ್ಡ ತ್ರಿವರ್ಣ ಧ್ವಜವನ್ನು ಜೈಸಲ್ಮೇರ್‌ನ ಭಾರತ-ಪಾಕಿಸ್ಥಾನ ಗಡಿಯಲ್ಲಿ ಶನಿವಾರ ಸೇನಾ ದಿನದಂದು ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗುವುದು ಎಂದು ಎಂಎಸ್‌ಎಂಇ ಸಚಿವಾಲಯ ತಿಳಿಸಿದೆ. ಸಚಿವಾಲಯದ ಪ್ರಕಾರ, 1971 ರಲ್ಲಿ ಭಾರತ ಮತ್ತು ಪಾಕಿಸ್ಥಾನ…

Read More

ದೇಶದ ಒಟ್ಟು ಅರಣ್ಯ- ಮರಗಳ ವ್ಯಾಪ್ತಿ ಶೇ.80.9 ದಶಲಕ್ಷ ಹೆಕ್ಟೇರ್ ಹೆಚ್ಚಳ

ನವದೆಹಲಿ: ದೇಶದ ಒಟ್ಟು ಅರಣ್ಯ ಮತ್ತು ಮರಗಳ ವ್ಯಾಪ್ತಿಯು ಶೇ.80.9 ದಶಲಕ್ಷ ಹೆಕ್ಟೇರ್ ಆಗಿದೆ, ಇದು ದೇಶದ ಭೌಗೋಳಿಕ ಪ್ರದೇಶದ ಶೇಕಡಾ 24.62 ರಷ್ಟಿದೆ. 2019ರ ನಿರ್ಧರಣೆಗೆ ಹೋಲಿಸಿದರೆ, ದೇಶದ ಒಟ್ಟು ಅರಣ್ಯ ಮತ್ತು ವೃಕ್ಷಗಳ ವ್ಯಾಪ್ತಿಯಲ್ಲಿ 2,261…

Read More

ಜ.31 ರಿಂದ ಸಂಸತ್ ಬಜೆಟ್ ಅಧಿವೇಶನ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, ಫೆ.1 ರಂದು ಬಜೆಟ್ ಮಂಡನೆಯಾಗಲಿದೆ. ಜನವರಿ 31ರಿಂದ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣದೊಂದಿಗೆ ಬಜೆಟ್ ಅಧಿವೇಶನವು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ ಎಂದು…

Read More

ತಾಲೂಕಾ ಕೊರೊನಾ ಪಾಸಿಟಿವಿಟಿ ಆಧಾರದ ಮೇಲೆ ಶಾಲೆ; ಜಿಲ್ಲಾಧಿಕಾರಿ ನಿರ್ಧಾರ; ಸಚಿವ ನಾಗೇಶ್

ಬೆಂಗಳೂರು: ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ ಆನ್‍ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ…

Read More

ನೀರು ಶುದ್ಧೀಕರಣಕ್ಕಾಗಿ ಕೃತಕ ಬುದ್ಧಿಮತ್ತೆ‌ ಚಾಲಿತ ಸ್ಟಾರ್ಟ್ಅಪ್ ಸ್ಥಾಪನೆ

ನವದೆಹಲಿ: ನವೀನ ತಂತ್ರಜ್ಞಾನದ ಮೂಲಕ ನೀರು ಶುದ್ಧೀಕರಣಕ್ಕಾಗಿ ಐಐಟಿ ಹಳೆ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ‌ ಚಾಲಿತ ಸ್ಟಾರ್ಟ್-ಅಪ್ ಅನ್ನು ಸ್ಥಾಪಿಸಿದ್ದು, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಇದಕ್ಕೆ ನಿನ್ನೆ ಚಾಲನೆ ನೀಡಿದ್ದಾರೆ. ಈ ಸ್ಟಾರ್ಟ್ ಅಪ್…

Read More
Back to top