Slide
Slide
Slide
previous arrow
next arrow

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಶೇ.50 ರಷ್ಟು ಹೆಚ್ಚಳ; ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವು ಶೇಕಡಾ 50 ಕ್ಕಿಂತ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಏಳು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಉದ್ದವು 2014 ರಲ್ಲಿ ಇದ್ದ ಸುಮಾರು 91 ಸಾವಿರ ಕಿಲೋಮೀಟರ್‍ಗಳಿಂದ ಇಲ್ಲಿಯವರೆಗೆ ಸುಮಾರು 1…

Read More

ಹಿಂದೂ ದೇವಸ್ಥಾನ ಸ್ವತಂತ್ರಕ್ಕೆ ಕಾನೂನು ಜಾರಿ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಸ್ವತಂತ್ರಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣವನ್ನು ಸಾಧಿಸಲು ಹಲವಾರು ಕಾನೂನಿನ…

Read More

ಕಳಪೆ ಗುಣಮಟ್ಟದ ಟಾರ್ಪಾಲಿನ್ ವಿತರಿಸಿದರೆ ಕಪ್ಪು ಪಟ್ಟಿಗೆ ಸೇರ್ಪಡೆ; ಸಚಿವ ಬಿ.ಸಿ ಪಾಟೀಲ್ ಎಚ್ಚರಿಕೆ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಗುಣಮಟ್ಟದ ಟಾರ್ಪಾಲಿನ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಗುಣಮಟ್ಟಕ್ಕಿಂತ ಕಳಪೆ ಎಂದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳನ್ನು ಮುಂದಿನ ಮೂರು ವರ್ಷಗಳ ಕಾಲ ಇಲಾಖೆಯಲ್ಲಿ ಭಾಗವಹಿಸುವಿಕೆಯಿಂದ ಅನರ್ಹಗೊಳಿಸಿ ಕಪ್ಪು ಪಟ್ಟಿಗೆ…

Read More

ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜಿನಲ್ಲಿ ಜ.1 ರಿಂದ ಸೂರ್ಯ ನಮಸ್ಕಾರ ಕಾರ್ಯಕ್ರಮ

ಬೆಂಗಳೂರು: ಜನವರಿ 1 ರಿಂದ ಫೆಬ್ರವರಿ 7ರವರೆಗೆ ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸೂರ್ಯನಮಸ್ಕಾರ ಕಾರ್ಯಕ್ರಮ ಆಯೋಜನೆ ಮಾಡುವಂತೆ ಕೇಂದ್ರ…

Read More

ಓಮಿಕ್ರಾನ್ ಹೆಚ್ಚಳ; ರಾಜ್ಯದಲ್ಲಿ 7051 ಐಸಿಯು ಬೆಡ್ ಸಿದ್ಧತೆ

ಬೆಂಗಳೂರು: ದೇಶದಲ್ಲಿ ಕೊರೋನಾ ರೂಪಾಂತರ ಓಮಿಕ್ರಾನ್ ಭೀತಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲೂ ಕೂಡ ಓಮಿಕ್ರಾನ್ ದೊಡ್ಡ ಮಟ್ಟದಲ್ಲಿ ಹರಡುತ್ತಿರುವ ಸೂಚನೆ ಸಿಗುತ್ತಿದೆ. ಹೀಗಾಗಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವರದಿಗಳ ಪ್ರಕಾರ ಓಮಿಕ್ರಾನ್…

Read More

ದೇಶದ ಜನಸಂಖ್ಯೆಯ ಶೇ.60 ಕ್ಕಿಂತ ಅಧಿಕ ಮಂದಿ ಕೊರೊನಾ ಎರಡು ಲಸಿಕೆ ಪಡೆದಿದ್ದಾರೆ; ಸಚಿವ ಮಾಂಡವೀಯಾ

ನವದೆಹಲಿ: ಭಾರತದಲ್ಲಿ ಅರ್ಹ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಜನರು ಈಗ ಸಂಪೂರ್ಣವಾಗಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರು ತಿಳಿಸಿದ್ದಾರೆ. `ಸಾರ್ವಜನಿಕ ಸಹಭಾಗಿತ್ವ ಮತ್ತು ಆರೋಗ್ಯ ಕಾರ್ಯಕರ್ತರ ಸಮರ್ಪಿತ ಪ್ರಯತ್ನಗಳ…

Read More

ಪಂಜಾಬ್ ವಲಯದಲ್ಲಿ S-400 ವಾಯು ರಕ್ಷಣಾ ಕ್ಷಿಪಣಿ ನಿಯೋಜನೆ

ನವದೆಹಲಿ: ಪಾಕಿಸ್ಥಾನ ಮತ್ತು ಚೀನಾದ ವೈಮಾನಿಕ ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ಭಾರತೀಯ ವಾಯುಸೇನೆಯ ಪಂಜಾಬ್ ವಲಯದಲ್ಲಿ S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಮೊದಲ ಸ್ಕ್ವಾಡ್ರನ್ ಅನ್ನು ನಿಯೋಜಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. `ಮೊದಲ ಸ್ಕ್ವಾಡ್ರನ್…

Read More

ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಬೆಳೆಹಾನಿಗೆ ಸಂಬಂಧಿಸಿದಂತೆ ರೈತರಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಉಂಟಾದ ಬೆಳೆಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ನಿಯಮಗಳಡಿ ನೀಡುವ ಪರಿಹಾರಕ್ಕೆ ಹೆಚ್ಚುವರಿಯಾಗಿ…

Read More

ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ

ಬೆಳಗಾವಿ: ಮತಾಂತರ ನಿಷೇಧ ಮಸೂದೆಯನ್ನು ಸದನದಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಉಭಯ ಸದನಗಳಲ್ಲಿ ಮಸೂದೆಯನ್ನು ಮಂಡಿಸಲು ತೀರ್ಮಾನಿಸಲಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿ ಎರಡರಲ್ಲೂ ನಾಳೆಯೇ ಮತಾಂತರ ನಿಷೇಧ ಕಾಯ್ದೆ ಹಾಗೂ ಲವ್…

Read More

ರಾಷ್ಟ್ರ ಮಟ್ಟದ ಸಹಕಾರಿ ವಿಶ್ವವಿದ್ಯಾನಿಲಯ ಶೀಘ್ರವೇ ಸ್ಥಾಪನೆ; ಸಚಿವ ಅಮಿತ್ ಶಾ

ನವದೆಹಲಿ: ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ವಿಸ್ತರಿಸಲು ರಾಷ್ಟ್ರ ಮಟ್ಟದ ಸಹಕಾರಿ ವಿಶ್ವವಿದ್ಯಾನಿಲಯವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರು ನಿನ್ನೆ ಮಹಾರಾಷ್ಟ್ರದ ಪುಣೆಯಲ್ಲಿ ವೈಕುಂಠ ಮೆಹ್ತಾ ರಾಷ್ಟ್ರೀಯ ಸಹಕಾರ ನಿರ್ವಹಣಾ ಸಂಸ್ಥೆಯ ಘಟಿಕೋತ್ಸವ…

Read More
Back to top