Slide
Slide
Slide
previous arrow
next arrow

ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಜಾತಿ-ಆದಾಯ-ಸಂಧ್ಯಾ ಸುರಕ್ಷಾ ಪ್ರಮಾಣಪತ್ರ ಲಭ್ಯಕ್ಕೆ ಕ್ರಮ; ಸಿಎಂ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ತಾಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಬಸವರಾಜ…

Read More

ರಾಜ್ಯದಲ್ಲಿ ಶೀಘ್ರವೇ ಕ್ರೀಡಾ ವಿ.ವಿ ಸ್ಥಾಪನೆಗೆ ಕ್ರಮ; ಸಚಿವ ಡಾ.ನಾರಾಯಣಗೌಡ

ಬೆಳಗಾವಿ: ಕರ್ನಾಟಕದಲ್ಲಿ ಸೂಕ್ತ ಜಾಗ ಗುರುತಿಸಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು. ಕೊಡಗಿನಲ್ಲಿ ಕ್ರೀಡಾ ವಿವಿ ಸ್ಥಾಪನೆ ಹಾಗೂ…

Read More

ಇಲೆಕ್ಟ್ರಾನಿಕ್ ವೆಹಿಕಲ್ ವಲಯದ ಮುಂದಿನ 5 ವರ್ಷದಲ್ಲಿ 12.6 ಬಿಲಿಯನ್ ಡಾಲರ್ ಹೂಡಿಕೆ

ನವದೆಹಲಿ: ಮುಂಬರುವ ಐದು ವರ್ಷಗಳಲ್ಲಿ ಭಾರತವು ಎಲೆಕ್ಟ್ರಿಕ್ ವಾಹನ ಮೌಲ್ಯ ಸರಪಳಿಯಲ್ಲಿ 12.6 ಬಿಲಿಯನ್ ಡಾಲರ್ ಮೌಲ್ಯದ ಹೂಡಿಕೆಗಳಿಗೆ ಸಾಕ್ಷಿಯಾಗಲಿದೆ ಎಂದು `ಎಲೆಕ್ಟ್ರಿಕ್ ಮೊಬಿಲಿಟಿ ಇನ್ ಫುಲ್ ಗೇಮ್’ ಶೀರ್ಷಿಕೆಯ ವರದಿ ತಿಳಿಸಿದೆ. ಕೊನೆಯ ಮೈಲಿ ವಿತರಣೆಯ ಮೇಲೆ…

Read More

ಡಿ.18ಕ್ಕೆ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 18 ರಂದು ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ದೇಶದಾದ್ಯಂತ ವೇಗದ ಸಂಪರ್ಕವನ್ನು ಒದಗಿಸುವ ಪ್ರಧಾನಮಂತ್ರಿಯವರ ದೂರದೃಷ್ಟಿಯು ಎಕ್ಸ್‌ಪ್ರೆಸ್‌ವೇಯ ಹಿಂದಿನ ಸ್ಫೂರ್ತಿಯಾಗಿದೆ. 594 ಕಿಮೀ ಉದ್ದದ…

Read More

ಹೆಣ್ಣು ಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ಹೆಚ್ಚಳ; ಸಂಪುಟ ಅನುಮೋದನೆ

ನವದೆಹಲಿ: 2020 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮದುವೆಯಾಗಲು ಮಹಿಳೆಯರ ಕಾನೂನುಬದ್ಧ ವಯಸ್ಸನ್ನು ಹೆಚ್ಚಿಸುವ ಬಗ್ಗೆ ಸುಳಿವು ನೀಡಿದ್ದರು. ಸರ್ಕಾರವು ಹೆಣ್ಣುಮಕ್ಕಳು ಮತ್ತು ಸಹೋದರಿಯರ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸುತ್ತಿದೆ. ಅಪೌಷ್ಟಿಕತೆಯಿಂದ…

Read More

‘ಶೌರ್ಯ ಪ್ರಶಸ್ತಿ’ ನಗದು ಪುರಸ್ಕಾರ 5 ಪಟ್ಟು ಹೆಚ್ಚಿಸಿ ಆದೇಶ; ಸಿಎಂ ಬೊಮ್ಮಾಯಿ

ಬೆಂಗಳೂರು: ಶೌರ್ಯ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರ್ಕಾರದಿಂದ ಒಂದು ಬಾರಿ ನೀಡುವ ನಗದು ಅನುದಾನವನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಸರಾಸರಿ 5 ಪಟ್ಟು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧದ…

Read More

ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಅಭಿವೃದ್ಧಿಗೆ ರೂ.2,900 ಕೋಟಿ ಮೀಸಲು; ಸಚಿವ ಸುಧಾಕರ್

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು 2,900 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ…

Read More

2021-22ರ ಖಾರಿಫ್ ರುತುವಿನಲ್ಲಿ 326 ಲಕ್ಷ ಟನ್‍ಗಳಷ್ಟು ಭತ್ತ ಖರೀದಿಸಿದ ಕೇಂದ್ರ

ನವದೆಹಲಿ: 2021-22ರ ಖಾರಿಫ್ ಮಾರ್ಕೆಟಿಂಗ್ ಸೀಸನ್‍ನಲ್ಲಿ 326 ಲಕ್ಷ ಟನ್‍ಗಳಷ್ಟು ಭತ್ತವನ್ನು ಖರೀದಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಕನಿಷ್ಠ ಬೆಂಬಲ ಬೆಲೆ 63 ಸಾವಿರ ಕೋಟಿ ರೂಪಾಯಿಗಳ ಖರೀದಿಯಿಂದ ಸುಮಾರು 26 ಲಕ್ಷ ರೈತರು ಪ್ರಯೋಜನ ಪಡೆದಿದ್ದಾರೆ ಎಂದು…

Read More

ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಇನ್ನಿಲ್ಲ

ಚೆನ್ನೈ: ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯ…

Read More

ಸೇನಾ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗಂಭೀರ

ಚೆನ್ನೈ: ಸೇನಾಪಡೆಗಳ (ಸಿಡಿಎಸ್) ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯಲ್ಲಿ ಪತನಗೊಂಡಿರುವ ಘಟನೆ ಬುಧವಾರ ನಡೆದಿದೆ. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ…

Read More
Back to top