ಕಾರವಾರ: ಪ್ರಸಕ್ತ ಸಾಲಿನ ಸಾಮಾನ್ಯ ಕೋರಿಕೆ, ಪರಸ್ಪರ ವರ್ಗಾವಣೆ ಹಾಗೂ ಪತಿ- ಪತ್ನಿ ಮತ್ತಿತರ ವಿಶೇಷ ಪ್ರಕರಣಗಳು ಸೇರಿದಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಟ್ಟು 368 ಚಾಲಕ- ನಿರ್ವಾಹಕರುಗಳನ್ನು ವರ್ಗಾವಣೆ ಮಾಡಿ ವ್ಯವಸ್ಥಾಪಕ ನಿರ್ದೇಶಕ ಭರತ್…
Read Moreರಾಜ್ಯ
ಇಸ್ರೇಲ್‌ನಲ್ಲಿ ಜಿಲ್ಲೆಯ 40ಕ್ಕೂ ಅಧಿಕ ಮಂದಿ : ಎಲ್ಲರೂ ಸುರಕ್ಷಿತ ಎಂದ ರಾಯಭಾರ ಕಚೇರಿ
ಭಟ್ಕಳ: ಉದ್ಯೋಗದ ನಿಮಿತ್ತ ಇಸ್ರೇಲ್‌ನಲ್ಲಿ ನೆಲೆಸಿರುವ ಭಟ್ಕಳದ 40ಕ್ಕೂ ಅಧಿಕ ಮಂದಿ ಸದ್ಯ ಭಾರತೀಯ ರಾಯಭಾರ ಕಚೇರಿಯಿಂದ ಸಂಪರ್ಕಕ್ಕೆ ಸಿಕ್ಕಿದ್ದು, ಎಲ್ಲರೂ ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದರಿಂದ ಮನೆಮಂದಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಯಾವ ಕ್ಷಣದಲ್ಲೂ ಇಸ್ರೇಲ್‌ನಲ್ಲಿನ ಯುದ್ಧದ…
Read Moreರಾಷ್ಟ್ರೀಯ ಮಟ್ಟದ ಕುಸ್ತಿ ಸ್ಪರ್ಧೆ: ಹಳಿಯಾಳ ವಿದ್ಯಾರ್ಥಿಗಳ ಸಾಧನೆ
ಹಳಿಯಾಳ: ಮಧ್ಯಪ್ರದೇಶದ ವದಿಶಾದಲ್ಲಿ ನಡೆದ ರಾಷ್ಟ್ರೀಯ ಶಾಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಇಲ್ಲಿನ ಕ್ರೀಡಾ ವಸತಿನಿಲಯದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಅ.4ರಿಂದ 8ರವರೆಗೆ ನಡೆದ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಹಳಿಯಾಳ ಕ್ರೀಡಾ ವಸತಿ ನಿಲಯದ ಕಾವ್ಯ ದಾನವೇನವರ್ 40…
Read Moreಹೋರಾಟ, ಸಂಘಟನೆಯಿಂದಲೇ ಲೋಕಸಭಾ ಚುನಾವಣೆ ಆಕಾಂಕ್ಷಿಗಳ ಪಟ್ಟಿ ಸೇರಿದ ರವೀಂದ್ರ ನಾಯ್ಕ ಹೆಸರು
ಶಿರಸಿ: ಜಿಲ್ಲೆಯಲ್ಲಿ ಸದ್ಯ ಲೋಕಸಭಾ ಚುನಾವಣಾ ಕಣ ಸಜ್ಜುಗೊಳ್ಳುತ್ತಿದೆ. ಕಣದಲ್ಲಿ ಪ್ರಮುಖ ಮೂರು ಪಕ್ಷಗಳಿಂದ ಆಕಾಂಕ್ಷಿಗಳ ಪಟ್ಟಿ ಬೆಳೆಯಲಾರಂಭಿಸಿದ್ದು, ಕಾಂಗ್ರೆಸ್‌ನಿಂದ ಅರಣ್ಯಭೂಮಿ ಹಕ್ಕು ಹೋರಾಟಗಾರ, ವಕೀಲ ರವೀಂದ್ರ ನಾಯ್ಕರ ಹೆಸರು ಕೂಡ ಕೇಳಿಬರಲಾರಂಭಿಸಿದೆ. ಜಿಲ್ಲೆಯ ಸಾಮಾಜಿಕ ಮತ್ತು ಭೂಮಿ…
Read Moreಕೈ ಪಕ್ಷದ ಆಕಾಂಕ್ಷಿಗಳಿಗೆ ನಿರಾಸೆ ; ನಿಗಮ ಮಂಡಳಿಗಳ ನೇಮಕಕ್ಕೆ ವಿಳಂಬ
ಶಿರಸಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ನಾಲ್ಕು ತಿಂಗಳುಗಳೇ ಕಳೆದಿದೆ. ಸಂಪುಟದ ಎಲ್ಲಾ ಸ್ಥಾನಗಳನ್ನ ಒಂದೆಡೆ ಭರ್ತಿ ಮಾಡಿದರೆ ಇನ್ನೊಂದೆಡೆ ಹೆಚ್ಚಾಗಿ ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಸಿಗುತ್ತಿದ್ದ ನಿಗಮ ಮಂಡಳಿಗಳಿಗೆ ಮಾತ್ರ ಇನ್ನೂ ನೇಮಕ ಮಾಡಿಲ್ಲ. ಲೋಕಸಭಾ…
Read Moreಕಾರಲ್ಲಿ ಕುಳಿತ ಸ್ಥಿತಿಯಲ್ಲಿ ಪ್ರಾಣ ಬಿಟ್ಟ ಆರ್‌ಎಸ್‌ಎಸ್ ಮುಖಂಡ ; ರಾತ್ರಿಯಿಡೀ ಹಾಗೇ ಇದ್ದರು!
ಬಾಗಲಕೋಟೆ:ಸಾವು ಎನ್ನುವುದು ಹೇಗೆ ಆವರಿಸಿಬಿಡುತ್ತದೆ ಎಂದು ಹೇಳುವುದೇ ಕಷ್ಟ. ಅವರು ಶುಕ್ರವಾರ ರಾತ್ರಿ ಕಾರಿಗೆ ಪೆಟ್ರೋಲ್ ಹಾಕಿಸಿದ್ದರು. ಪೆಟ್ರೋಲ್ ಪಂಪ್‌ನಿಂದ ಕಾರನ್ನು ಸ್ವಲ್ಪ ಮುಂದೆ ತಂದಿದ್ದರು. ಅಲ್ಲೇ ಕಾರನ್ನು ನಿಲ್ಲಿಸಿದ್ದರು. ಅಲ್ಲಿಂದ ಮುಂದೆ ಕಾರು ಚಲಿಸಲಿಲ್ಲ, ಅವರ ಬದುಕೂ…
Read Moreಭಗವದ್ಗೀತಾ ಅಭಿಯಾನ ಯಶಸ್ವಿಗೊಳಿಸಲು ಸ್ವರ್ಣವಲ್ಲೀ ಶ್ರೀ ಕರೆ
ಬೆಳಗಾವಿ: ಬೆಳಗಾವಿಯನ್ನು ಕೇಂದ್ರವಾಗಿರಿಸಿಕೊಂಡು ನಡೆಸಲಾಗುತ್ತಿರುವ ಈ ವರ್ಷದ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಠದ ಮಠಾಧೀಶ ಶ್ರೀ ಶ್ರೀಮದ್ ಗಂಗಾದರೇಂದ್ರ ಸರಸ್ವತಿ ಸ್ವಾಮಿಗಳು ಕರೆ ನೀಡಿದ್ದಾರೆ. ಭಗವದ್ಗೀತೆ ಅಭಿಯಾನ…
Read Moreಚಂದ್ರು ನಾಯಕಗೆ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ
ಶಿರಸಿ: ನಗರದ ಪ್ರಥಮ ದರ್ಜೆ ಗುತ್ತಿಗೆದಾರ ಚಂದ್ರು ನಾಯಕ ಅವರಿಗೆ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭವನಾ ಪ್ರಶಸ್ತಿ ನೀಡಿ ಗೌರಿಸಲಾಗಿದೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ರತ್ನ ಸರ್. ಎಮ್. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಅವಾರ್ಡ್ ಕಮಿಟಿಯಿಂದ…
Read Moreಸರ್ಕಾರ ಬರಗಾಲವನ್ನು ಸಮರ್ಥವಾಗಿ ಎದುರಿಸಲಿದೆ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ: ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಪದವಿ ವಿದ್ಯಾರ್ಥಿಗಳನ್ನು ತಯಾರು ಮಾಡುವುದರ ಜೊತೆಗೆ, ಸಂಶೋಧನೆ ಹೆಚ್ಚಿನ ಒತ್ತು ನೀಡಬೇಕು. ಹವಾಮಾನ ವೈಪರೀತ್ಯಕ್ಕೆ ಹೊಂದಿಕೊಳ್ಳುವ, ಬರ ಸಹಿಷ್ಣುತೆ ಹಾಗೂ ರೋಗ ನಿರೋಧಕ ಶಕ್ತಿವುಳ್ಳ ತಳಿಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಮುಖ್ಯಮಂತ್ರಿ…
Read Moreಅ.16ಕ್ಕೆ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಪ್ರಾರಂಭೋತ್ಸವ
ಯಲ್ಲಾಪುರ: ಕನ್ನಡ ಪತ್ರಿಕಾರಂಗದಲ್ಲಿ ಹೊಸ ಸಾಹಸಗಳನ್ನು ಮೆರೆದ ಪ್ರಸಿದ್ಧ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೆಸರಿನಲ್ಲಿ, ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಅಕ್ಟೋಬರ್ 16ರಂದು ಪ್ರಾರಂಭಗೊಳ್ಳಲಿದೆ. ಅಂದು ಕೇಂದ್ರ…
Read More