Slide
Slide
Slide
previous arrow
next arrow

ಕೊರೊನಾ ಹೆಚ್ಚಳ ಹಿನ್ನೆಲೆ; ಧರ್ಮಸ್ಥಳದಲ್ಲಿ ಸೇವೆ ಸ್ಥಗಿತ

ದಕ್ಷಿಣಕನ್ನಡ: ಕೊರೊನಾ ಮೂರನೆ ಅಲೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾಡಳಿದ ನಿರ್ದೇಶನದಂತೆ ಪ್ರಸಿದ್ಧ ಧರ್ಮಸ್ಥಳ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ ದರ್ಶನವನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆ.5 ರಿಂದ 15 ರವರೆಗೆ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನಕ್ಕೆ ಮಾತ್ರ…

Read More

ಟೊಕಿಯೋ ಓಲಿಂಪಿಕ್ಸ್: ಪುರುಷರ ಹಾಕಿ ತಂಡಕ್ಕೆ ಕಂಚು

ಟೋಕಿಯೋ: ಜಪಾನ್‍ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಗೆದ್ದಿದ್ದಾರೆ.ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್‍ನಲ್ಲಿ ಭಾರತಕ್ಕೆ ಪದಕ ಬಂದಿದೆ. ಈ ಪಂದ್ಯದಲ್ಲಿ ಜರ್ಮನಿ ತಂಡವನ್ನು ಪರಾಜಯಗೊಳಿಸಿದ ಭಾರತದ ಹಾಕಿ ಟೀಂ…

Read More

ರಾಜ್ಯಗಳಿಗೇ ಬೆಳೆ ವಿಮಾ ಕಂಪನಿ ಸ್ಥಾಪನೆಗೆ ಅವಕಾಶ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯ ಸರ್ಕಾರಗಳು ಪ್ರಧಾನ ಮಂತ್ರಿ ಬೆಳೆ ವಿಮಾ ಯೋಜನೆ ಅಡಿ ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ತಮ್ಮದೇ ಬೆಳೆ ವಿಮಾ ಕಂಪನಿ ಸ್ಥಾಪಿಸಲು ಮಾರ್ಗಸೂಚಿಯಲ್ಲಿ ಕೇಂದ್ರ ಸರ್ಕಾರ ಅವಕಾಶ ನೀಡಿದೆ ಎಂದು ಕೃಷಿ ಮತ್ತು…

Read More

ಪದವಿ ಕಾಲೇಜು ಪ್ರವೇಶ ಪ್ರಕ್ರಿಯೆ ಮುಂದೂಡುವಂತೆ ಕಾಲೇಜು ಶಿಕ್ಷಣ‌ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ‌. ಈ ಹಿಂದೆ ಆಗಸ್ಟ್ 4 ರಿಂದ ಪದವಿ ತರಗತಿಗಳ ಪ್ರವೇಶಾತಿ ಪ್ರಾರಂಭಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ , ಅನುದಾನಿತ…

Read More

ಓಲಂಪಿಕ್ಸ್ ಬಾಕ್ಸಿಂಗ್; ಯುವ ಆಟಗಾರ್ತಿ ‘ಲವ್ಲಿನಾ’ಗೆ ಕಂಚು

ಟೊಕಿಯೋ: ಜಪಾನ್‍ನಲ್ಲಿ ನಡೆಯುತ್ತಿರುವ ಟೊಕಿಯೋ ಒಲಿಂಪಿಕ್ಸ್ 2020 ಯಲ್ಲಿ ಮಹಿಳಾ ವಿಭಾಗದ ಬಾಕ್ಸಿಂಗ್‍ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದು ದೇಶದ ಕೀರ್ತಿಯನ್ನು ಎತ್ತರಕ್ಕೇರಿಸಿದ್ದಾರೆ. ಲವ್ಲಿನಾ ಅವರು 0-5 ಅಂತರದಲ್ಲಿ ಬಾಕ್ಸಿಂಗ್ ಸೆಮಿಫೈನಲ್‍ನಲ್ಲಿ ಟರ್ಕಿಯ ಬುಸೆನಾಜ್ ಸುರ್ಮೆಲಿನ್…

Read More

ಚಿರತೆ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಬೆಂಗಳೂರು: ದೇಶದಲ್ಲಿ‌ಯೇ ಅತೀ ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ನವದೆಹಲಿ‌ಯ ಭಾರತೀಯ ವನ್ಯಜೀವಿ ಸಂಸ್ಥೆಯ ವರದಿಯ ಪ್ರಕಾರ ಮೊದಲ ಸ್ಥಾನದಲ್ಲಿರುವ ಮಧ್ಯಪ್ರದೇಶ‌ದಲ್ಲಿ 3,421 ಚಿರತೆಗಳಿವೆ. ಕರ್ನಾಟಕ‌ದಲ್ಲಿ 1783 ಚಿರತೆಗಳಿದ್ದು ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ‌ದಲ್ಲಿ…

Read More

ನಿರ್ಗತಿಕರು, ಅಲೆಮಾರಿಗಳ ಗಮನದಲ್ಲಿಟ್ಟು ಕೊರೊನಾ ಲಸಿಕಾಭಿಯಾನ ನಡೆಸಿ; ಕೇಂದ್ರ ಸೂಚನೆ

ನವದೆಹಲಿ: ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆಯೊಂದನ್ನು ನೀಡಿದ್ದು, ಇದರನ್ವಯ ರಾಜ್ಯದಲ್ಲಿನ ನಿರ್ಗತಿಕರು, ಭಿಕ್ಷುಕರು, ಅಲೆಮಾರಿಗಳಿಗೆ ಕೊರೋನಾ ಲಸಿಕೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಲಸಿಕಾ ಅಭಿಯಾನ ನಡೆಸಬೇಕು ಎಂದು ಹೇಳಿದೆ. ಈ ಸಂಬಂಧ ಕೇಂದ್ರ…

Read More

ಕೋವಿಡ್ ಹೊಸ ಮಾರ್ಗಸೂಚಿ; ಕೇರಳ-ಮಹಾರಾಷ್ಟ್ರದ ಪ್ರಯಾಣಿಕರಿಗೆ RTPCR ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು ಕೇರಳ, ಮಹಾರಾಷ್ಟ್ರ ದಿಂದ ಬರುವವರಿಗೆ 72ಗಂಟೆಗಳ ಒಳಗೆ ಪಡೆದ ಆರ್ ಟಿ ಪಿ ಸಿ ಆರ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.ತಕ್ಷಣದಿಂದಲೇ ಈ ಮಾರ್ಗಸೂಚಿ ಅನ್ವಯವಾಗಲಿದ್ದು ಕೇರಳ ಹಾಗೂ ಮಹಾರಾಷ್ಟ್ರ…

Read More

ಭಾರತೀಯ ಸೇನೆ ದಾಳಿ; ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ದಮನಿಸಲಾಗಿದೆ. ನಾಗ್ಬೆರನ್- ಟಾರ್ಸರಾ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಈ…

Read More

ರಾಜ್ಯದಲ್ಲಿ ‘ಇ-ವಿಧಾನ್’ ಜಾರಿ ಮಾಡಲಾಗಿಲ್ಲ; ಸ್ಪೀಕರ್ ಕಾಗೇರಿ ಬೇಸರ

ಬೆಂಗಳೂರು: ವಿಧಾನ ಸಭಾಧ್ಯಕ್ಷನಾಗಿ 2 ವರ್ಷಗಳು ಕಳೆದರೂ ‘ಇ-ವಿಧಾನ್’ ವ್ಯವಸ್ಥೆಯನ್ನು ಜಾರಿ ಮಾಡಲು ಸಾಧ್ಯವಾಗಿಲ್ಲ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆಕಾಗೇರಿ ಬಹಿರಂಗ ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರುಸ್ಪೀಕರ್ ಸ್ಥಾನ‌ ಸ್ವೀಕರಿಸಿದಾಗಿನಿಂದ…

Read More
Back to top