Slide
Slide
Slide
previous arrow
next arrow

ಒಲಂಪಿಕ್ಸ್ ಚಿನ್ನಕ್ಕೆ ಉತ್ತರ ಕನ್ನಡಿಗನ ಶ್ರಮವೂ ಸೇರಿದೆ ; ಯಾರದು ? ಈ ಸುದ್ದಿ ಓದಿ !

eUK ವಿಶೇಷ: ಒಲಂಪಿಕ್ಸ್ ನಲ್ಲಿ ಜಾವಲಿನ್ ಎಸೆತದಲ್ಲಿ ಬಂಗಾರದ ಪದಕ ಗೆದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಉತ್ತುಂಗಕ್ಕೆ ಕೊಂಡೊಯ್ದಿರುವ ನೀರಜ್ ಛೋಪ್ರಾ ರವರ ಸಾಧನೆ ಅಮೋಘವಾದದ್ದು. ಆದರೆ ಈ ಸಾಧನೆಯ ಹಿಂದೆ ಶಿರಸಿಯವರೊಬ್ಬರ ಶ್ರಮ ಇದೆ ಎಂಬುದು ಜಿಲ್ಲೆಗೆ…

Read More

ಓಲಂಪಿಕ್; ‘ಜವಲಿನ್ ಥ್ರೋ’ದಲ್ಲಿ ಬಂಗಾರಕ್ಕೆ ‘ಮುತ್ತಿಕ್ಕಿದ ನೀರಜ್ ಚೋಪ್ರಾ’

ಟೋಕಿಯೋ: ಟೋಕಿಯೊ ಓಲಿಂಪಿಕ್ಸ್‍ನಲ್ಲಿ ಪದಕ ತರುವ ದೊಡ್ಡ ಭರವಸೆ ಮೂಡಿಸಿದ್ದ ಭಾರತದ ಆಟಗಾರರಲ್ಲಿ ಯುವ ಕ್ರೀಡಾಪಟು ನೀರಜ್ ಚೋಪ್ರಾ ಫೈನಲ್‍ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ…

Read More

ಒಲಂಪಿಕ್ಸ್ ನಲ್ಲಿ‌ ನಾಲ್ಕನೇ ಸ್ಥಾನ ಪಡೆದ ಕನ್ನಡದ ಕುವರಿ; ಮೋದಿ ಶ್ಲಾಘನೆ

ಟೋಕಿಯೋ: ಟೊಕಿಯೋ‌ದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ನ ಗಾಲ್ಫ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿರುವ ಕರ್ನಾಟಕದ ಕ್ರೀಡಾಪಟು ಅದಿತಿ ಅಶೋಕ್ ನಾಲ್ಕನೇ ಸ್ಥಾನವನ್ನು ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತದಿಂದ ಗಾಲ್ಫ್ ಕ್ರೀಡೆಯಲ್ಲಿ‌ ಸ್ಪರ್ಧಿಸಲಾಗಿದ್ದು, ಕನ್ನಡದ ಕುವರಿ ಅದಿತಿ ನಾಲ್ಕನೇ…

Read More

ಒಲಂಪಿಕ್ಸ್ ; ಚೀನಾ ಮೊದಲು; 66ನೇ ಸ್ಥಾನದಲ್ಲಿ ಭಾರತ

ಟೊಕಿಯೋ: ಒಲಂಪಿಕ್ಸ್ 2021ರಲ್ಲಿ ಇಲ್ಲಿಯವರೆಗೆ ಚೀನಾ ಅತಿ ಹೆಚ್ಚು ಚಿನ್ನದ ಪದಕಗಳನ್ನು ಗಳಿಸಿ ಮೊದಲ ಸ್ಥಾನದಲ್ಲಿದ್ದು 36 ಚಿನ್ನ, 26 ಬೆಳ್ಳಿ, 17 ಕಂಚು ಸೇರಿ ಒಟ್ಟೂ 79 ಪದಕ ಗೆದ್ದಿದೆ. ಯುಎಸ್ಎ ಎರಡನೇ ಸ್ಥಾನದಲ್ಲಿದ್ದು 31 ಚಿನ್ನ,…

Read More

ಟೊಕಿಯೋ ಓಲಿಂಪಿಕ್ಸ್: ಪುರುಷರ ಹಾಕಿ ತಂಡಕ್ಕೆ ಕಂಚು

ಟೋಕಿಯೋ: ಜಪಾನ್‍ನ ಟೊಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ 2020 ರಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ಗೆದ್ದಿದ್ದಾರೆ.ನಾಲ್ಕು ದಶಕಗಳ ಬಳಿಕ ಒಲಿಂಪಿಕ್ಸ್‍ನಲ್ಲಿ ಭಾರತಕ್ಕೆ ಪದಕ ಬಂದಿದೆ. ಈ ಪಂದ್ಯದಲ್ಲಿ ಜರ್ಮನಿ ತಂಡವನ್ನು ಪರಾಜಯಗೊಳಿಸಿದ ಭಾರತದ ಹಾಕಿ ಟೀಂ…

Read More

ಓಲಂಪಿಕ್ಸ್ ಬಾಕ್ಸಿಂಗ್; ಯುವ ಆಟಗಾರ್ತಿ ‘ಲವ್ಲಿನಾ’ಗೆ ಕಂಚು

ಟೊಕಿಯೋ: ಜಪಾನ್‍ನಲ್ಲಿ ನಡೆಯುತ್ತಿರುವ ಟೊಕಿಯೋ ಒಲಿಂಪಿಕ್ಸ್ 2020 ಯಲ್ಲಿ ಮಹಿಳಾ ವಿಭಾಗದ ಬಾಕ್ಸಿಂಗ್‍ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದು ದೇಶದ ಕೀರ್ತಿಯನ್ನು ಎತ್ತರಕ್ಕೇರಿಸಿದ್ದಾರೆ. ಲವ್ಲಿನಾ ಅವರು 0-5 ಅಂತರದಲ್ಲಿ ಬಾಕ್ಸಿಂಗ್ ಸೆಮಿಫೈನಲ್‍ನಲ್ಲಿ ಟರ್ಕಿಯ ಬುಸೆನಾಜ್ ಸುರ್ಮೆಲಿನ್…

Read More

ಓಲಂಪಿಕ್ಸ್ ಜಾವೆಲಿನ್ ಥ್ರೋ; ಫೈನಲ್ ಗೆ ಭಾರತದ ನೀರಜ್ ಚೋಪ್ರಾ

ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಬುಧವಾರ ಮುಂಜಾನೆ ನಡೆದ ಜಾವೆಲಿನ್ ಥ್ರೋ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ ಅವರು ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಗ್ರೂಪ್ ಎ ಯಲ್ಲಿ ಸ್ಪರ್ಧಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರದ ಸಾಧನೆ ಮಾಡಿದರು. ಈ…

Read More

ಓಲಂಪಿಕ್ಸ್: ‘ಹಾಕಿ’ಯಲ್ಲಿ ಸಮಿಫೈನಲ್ ಗೆ ಭಾರತದ ವನಿತೆಯರು

ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರಘಟ್ಟಕ್ಕೇರಿರುವ ಭಾರತ ಮಹಿಳಾ ತಂಡ ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿದೆ. ಭಾರತೀಯ ಮಹಿಳಾ ತಂಡವು ಆಸ್ಟ್ರೇಲಿಯಾವನ್ನು 1-0 ಅಂತರದಿಂದ ಸೋಲಿಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸೆಮಿಫೈನಲ್…

Read More

ಕುಸ್ತಿಯಲ್ಲಿ ಬಂಗಾರ ಗೆದ್ದ ಪ್ರಿಯಾ ಮಲಿಕ್

ಹಂಗೇರಿ: ಬುಡಾಪೆಸ್ಟ್ ನಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಛಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಪ್ರಿಯಾ ಮಲಿಕ್ ಪ್ರಥಮ ಸ್ಥಾನ ಗಳಿಸುವ ಮೂಲಕ ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಛಾಂಪಿಯನ್ ಶಿಪ್…

Read More

ಟೊಕಿಯೋ ಒಲಂಪಿಕ್ಸ್ ನಲ್ಲಿ ಭಾರತ ಶುಭಾರಂಭ; ಬೆಳ್ಳಿಗೆದ್ದ ಮೀರಾಬಾಯಿ ಚಾನು

ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿಪದಕ ಗೆಲ್ಲುವುದರ ಮೂಲಕ ಶುಭಾರಂಭ ಮಾಡಿದ್ದಾರೆ.ಮಹಿಳೆಯರ 49 ಕೆಜಿ ವಿಭಾಗದಲ್ಲಿ  ವೇಟ್ ಲಿಫ಼್ಟಿಂಗ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದ್ದು ಬೆಳ್ಳಿಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.26 ವರ್ಷದ ಮೀರಾಬಾಯಿ ಚಾನು 202ಕೆಜಿ ಭಾರ ಎತ್ತುವ…

Read More
Back to top