Slide
Slide
Slide
previous arrow
next arrow

ಬೈಕ್-ಲಾರಿ ನಡುವೆ ಅಪಘಾತ: ಹಳ್ಳಕ್ಕೆ ಬಿದ್ದ ಲಾರಿ

ಕುಮಟಾ : ತಾಲೂಕಿನ ಮಾನೀರ ಸಮೀಪ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಲಾರಿ ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಅಂಕೋಲಾ ಕಡೆಯಿಂದ ಕುಮಟಾ ಮಾರ್ಗವಾಗಿ ಬರುವಾಗ ಮಾನೀರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬೈಕ್…

Read More

ಹುಬ್ಬಳ್ಳಿಯಲ್ಲಿ ಮುಂಡಗೋಡು ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಹುಬ್ಬಳ್ಳಿ: ಇಲ್ಲಿನ ಸಿಲ್ವರ್ ಟೌನ್ ಬಳಿ ಮುಂಡಗೋಡಿನ ವ್ಯಕ್ತಿಯೊರ್ವನನ್ನು ಹಾಡುಹಗಲೇ ಮಾರಕಾಸ್ರ್ತದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಮುಂಡಗೋಡು ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾಗಿದ್ದ ಮೌಲಾಲಿ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಕೂಲಿ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಈತನ…

Read More

ಖುರಾನ್‌ ಪಠಿಸಲು ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಮೌಲಾನಾ ಅರೆಸ್ಟ್!

ಕುಮಟಾ: ಕುಮಟಾ ಪಟ್ಟಣದ ಮಸೀದಿಯೊಂದರ ಮೌಲಾನ ಖುರಾನ್ ಓದಲು ಮಸೀದಿಗೆ ಬರುತ್ತಿದ್ದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಕುಮಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಳದ ಮೌಲಾನಾ ಅಬ್ಬುಸ್ ಸಮದ್ ಜಿಯಾಯಿ (25) ಎಂಬುವವನ ಮೇಲೆ ಪೋಕ್ಸೊ…

Read More

‘ಹಿಟ್ ಆ್ಯಂಡ್ ರನ್’ ಆರೋಪಿಯ ಬಂಧನ

ಕಾರವಾರ: ಅಪಘಾತಪಡಿಸಿ ವ್ಯಕ್ತಿಯೋರ್ವರ ಸಾವಿಗೆ ಕಾರಣವಾಗಿ ತಲೆಮರೆಸಿಕೊಂಡಿದ್ದ ‘ಹಿಟ್ ಆ್ಯಂಡ್ ರನ್’ ಆರೋಪಿಯನ್ನು ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೆ.19ರಂದು ರಾತ್ರಿ ವೇಳೆಯಲ್ಲಿ ಬಿಣಗಾ ಘಟ್ಟದ ಡಿವೈಡರ್ ಹತ್ತಿರ ಸ್ಕೂಟರ್‌ಗೆ ಅಪಘಾತವಾಗಿ ನಿವೃತ್ತ ನೌಕಾಪಡೆ…

Read More

ಅಂದರ್ ಬಾಹರ್; ನಾಲ್ವರು ವಶಕ್ಕೆ

ಶಿರಸಿ: ಅಂದರ್ ಬಾಹರ್ ಆಟ ಆಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಹಾರನಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಾಲೂಕಿನ ಕಳವೆ ಸಮೀಪದ ಶೀಗೇಹಳ್ಳಿಯ ಸೀತಾರಾಮ…

Read More

ಹಿಂಸಾತ್ಮಕವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ಅಪಘಾತ ; ಈರ್ವರು ಗಂಭೀರ

ಶಿರಸಿ: ಹಿಂಸಾತ್ಮಕವಾಗಿ ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ವಾಹನವು ಚಾಲಕನ ನಿರ್ಲಕ್ಷ್ಯದಿಂದ ಬುಗುಡಿಕೊಪ್ಪ ಸೇತುವೆಯ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದಿದ್ದು, ಒಂದು ಜಾನುವಾರು ಸ್ಥಳದಲ್ಲೇ ಮೃತಪಟ್ಟು, ವಾಹನದಲ್ಲಿದ್ದ ಈರ್ವರು ಸವಾರರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ನಸುಕಿನ ಜಾವ ನಡೆದಿದೆ. ಘಟನೆಯಲ್ಲಿ…

Read More

ಶ್ರೀಗಂಧದ ತುಂಡು ವಶಪಡಿಸಿಕೊಂಡ ಅರಣ್ಯಾಧಿಕಾರಿಗಳು

ಶಿರಸಿ: ತಾಲೂಕು ನರೂರು ಗ್ರಾಮದ ಸದಾನಂದ ಬಸಪ್ಪ ಗೌಡ ಎಂಬುವವರ ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿ ದಳ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಬನವಾಸಿ ಸಮೀಪದ ನರೂರಿನ ಸದಾನಂದ ಬಸಪ್ಪ ಗೌಡ ಎಂಬುವವರ ಮನೆಯ…

Read More

ಅಕ್ರಮ ಗೋವಾ ಮದ್ಯ ಸಾಗಾಟ; ಬಸ್ ಸಮೇತ ಚಾಲಕ ವಶಕ್ಕೆ

ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಸಾರಿಗೆ ಬಸ್ ಹಾಗೂ 95 ಸಾವಿರ ಮೌಲ್ಯದ ಮದ್ಯವನ್ನ ಚಾಲಕನ ಸಮೇತ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗೋವಾದಿಂದ ಅಕ್ರಮವಾಗಿ ಎಸ್‌ಆರ್‌ಎಸ್ ಟ್ರಾವೆಲ್ಸ್ ಬಸ್‌ನಲ್ಲಿ ಬೆಂಗಳೂರಿಗೆ ಮದ್ಯ…

Read More

ವಶಪಡಿಸಿಕೊಂಡಿದ್ದ ಸ್ಪಿರಿಟ್ ನಾಶ

ಶಿರಸಿ: ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ವಶಪಡಿಸಿಕೊಂಡ ಮದ್ಯಸಾರವನ್ನು ಶುಕ್ರವಾರ ನಗರದಲ್ಲಿ ನಾಶಪಡಿಸಲಾಯಿತು. 149 ಕ್ಯಾನ್‌ನಲ್ಲಿ ತಲಾ 35 ಲೀ.ನಂತೆ 2.97 ಲಕ್ಷ ರೂ. ಮೌಲ್ಯದ ಅಕ್ರಮ ಸ್ಪಿರಿಟ್‌ನ್ನು…

Read More

ದೇವರ ವಿಗ್ರಹ ಧ್ವಂಸ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಹಳಿಯಾಳ: ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವಂತೆ ಕೆಲ ಯುವಕರು ಹಿಂದೂ ದೇವರ ವಿಗ್ರಹಗಳನ್ನು ಧ್ವಂಸ ಮಾಡಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಲು ವಿಶ್ವ ಹಿಂದೂ ಪರಿಷತ್ ವತಿಯಿಂದ ತಾಲೂಕು ಅಧ್ಯಕ್ಷ ಶ್ರೀಪತಿ ಭಟ್ ಅವರ ಮುಂದಾಳತ್ವದಲ್ಲಿ…

Read More
Back to top