ಶಿರಸಿ: ತಾಲೂಕು ನರೂರು ಗ್ರಾಮದ ಸದಾನಂದ ಬಸಪ್ಪ ಗೌಡ ಎಂಬುವವರ ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿ ದಳ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಬನವಾಸಿ ಸಮೀಪದ ನರೂರಿನ ಸದಾನಂದ ಬಸಪ್ಪ ಗೌಡ ಎಂಬುವವರ ಮನೆಯ…
Read Moreಕ್ರೈಮ್ ನ್ಯೂಸ್
ಅಕ್ರಮ ಗೋವಾ ಮದ್ಯ ಸಾಗಾಟ; ಬಸ್ ಸಮೇತ ಚಾಲಕ ವಶಕ್ಕೆ
ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಸಾರಿಗೆ ಬಸ್ ಹಾಗೂ 95 ಸಾವಿರ ಮೌಲ್ಯದ ಮದ್ಯವನ್ನ ಚಾಲಕನ ಸಮೇತ ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಗೋವಾದಿಂದ ಅಕ್ರಮವಾಗಿ ಎಸ್ಆರ್ಎಸ್ ಟ್ರಾವೆಲ್ಸ್ ಬಸ್ನಲ್ಲಿ ಬೆಂಗಳೂರಿಗೆ ಮದ್ಯ…
Read Moreವಶಪಡಿಸಿಕೊಂಡಿದ್ದ ಸ್ಪಿರಿಟ್ ನಾಶ
ಶಿರಸಿ: ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ವಶಪಡಿಸಿಕೊಂಡ ಮದ್ಯಸಾರವನ್ನು ಶುಕ್ರವಾರ ನಗರದಲ್ಲಿ ನಾಶಪಡಿಸಲಾಯಿತು. 149 ಕ್ಯಾನ್ನಲ್ಲಿ ತಲಾ 35 ಲೀ.ನಂತೆ 2.97 ಲಕ್ಷ ರೂ. ಮೌಲ್ಯದ ಅಕ್ರಮ ಸ್ಪಿರಿಟ್ನ್ನು…
Read Moreದೇವರ ವಿಗ್ರಹ ಧ್ವಂಸ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಹಳಿಯಾಳ: ಹಿಂದೂ ಧರ್ಮದ ಭಾವನೆಗೆ ಧಕ್ಕೆ ತರುವಂತೆ ಕೆಲ ಯುವಕರು ಹಿಂದೂ ದೇವರ ವಿಗ್ರಹಗಳನ್ನು ಧ್ವಂಸ ಮಾಡಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಲು ವಿಶ್ವ ಹಿಂದೂ ಪರಿಷತ್ ವತಿಯಿಂದ ತಾಲೂಕು ಅಧ್ಯಕ್ಷ ಶ್ರೀಪತಿ ಭಟ್ ಅವರ ಮುಂದಾಳತ್ವದಲ್ಲಿ…
Read Moreಶಿವಾಜಿ ಮೂರ್ತಿಗೆ ಹಾನಿ; ಓರ್ವ ವಶಕ್ಕೆ
ದಾಂಡೇಲಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮೂರ್ತಿಯ ಕಾಲಿಗೆ ಹಾನಿಗೊಳಿಸಿದ ಘಟನೆ ಶುಕ್ರವಾರ ನಡೆದಿದೆ. ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಆವರಣದಲ್ಲಿ ಪ್ರತಿಷ್ಟಪಾಪಿಸಲಾಗಿರುವ ಶ್ರೀಗಣೇಶ ಮೂರ್ತಿಗೆ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ…
Read Moreವಡ್ಡಿನಕೊಪ್ಪ ಕೊಲೆ ಪ್ರಕರಣ: ಮೂವರು ಪೋಲಿಸರ ಬಲೆಗೆ
ಶಿರಸಿ: ಇತ್ತೀಚೆಗೆ ತಾಲೂಕಿನ ವಡ್ಡಿನಕೊಪ್ಪ ಬಳಿಯ ಅರಣ್ಯ ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದರ ಬಗ್ಗೆ ವರದಿಯಾಗಿತ್ತು. ಘಟನೆಯನ್ನು ಕೊಲೆ ಎಂದು ಶಂಕಿಸಿ ತನಿಖೆ ನಡೆಸಿದ್ದ ಪೊಲೀಸರ ಬಲೆಗೆ ಮೂವರು ಕೊಲೆ ಹಂತಕರು ಸಿಲುಕಿದ್ದಾರೆ. ಹಾನಗಲ್ ತಾಲೂಕಿನ ಗೆಜ್ಜೆಹಳ್ಳಿಯ ಅಶೋಕ ಉಪ್ಪಾರ್…
Read Moreಅಕ್ರಮವಾಗಿ ಮರಳು ಸಾಗಾಟ; ಚಾಲಕ ಪರಾರಿ, ಲಾರಿ ವಶಕ್ಕೆ
ಹೊನ್ನಾವರ: ಯಾವುದೇ ಪಾಸ್ ಪರ್ಮಿಟ್ ಇಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಾಹನ ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿ ೬೬ರ ಕರ್ಕಿ, ಹಳದೀಪುರದಲ್ಲಿ ರಸ್ತೆಯಲ್ಲಿ ಪಿಎಸೈ ಸಾವಿತ್ರಿ ನಾಯಕ…
Read Moreವರಮಹಾಲಕ್ಷ್ಮಿ ದೇವಿಗೆ ಹಾಕಿದ್ದ ಚಿನ್ನದ ಸರ ಕಳುವು
ಅಂಕೋಲಾ: ವರ ಮಹಾಲಕ್ಷ್ಮಿಯ ಪೂಜೆಗೆಂದು ಕಳಸದಲ್ಲಿ ದೇವಿಯ ಪಂಚಲೋಹದ ಮುಖಕ್ಕೆ ಹಾಕಿದ್ದ 27 ಗ್ರಾಂನ 1 ಲಕ್ಷ 20 ಸಾವಿರ ಮೌಲ್ಯದ ಬಂಗಾರದ ಹಾರವನ್ನು, ಪೂಜೆಗೆ ಬಂದ ಆಪ್ತರೊಬ್ಬರೇ ಸಿನಿಮೀಯ ರೀತಿಯಲ್ಲಿ ಕಳವು ಮಾಡಿಕೊಂಡ ಹೋದ ಘಟನೆ ಪಟ್ಟಣದ…
Read Moreನಾಪತ್ತೆಯಾಗಿದ್ದ ಬಾಲಕ ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆ
ದಾಂಡೇಲಿ : ನಗರದ ಗಾಂಧಿನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಮನೆಯ ಮೇಲ್ಗಡೆಯಲ್ಲಿರುವ ನೀರಿನ ಟ್ಯಾಂಕಿನಲ್ಲಿ ನಾಪತ್ತೆಯಾಗಿದ್ದ ಬಾಲಕನೋರ್ವನ ಮೃತದೇಹ ಪತ್ತೆಯಾದ ಘಟನೆ ಗುರುವಾರ ರಾತ್ರಿ ನಡೆದಿದೆ. ಗಾಂಧಿನಗರದ ಕಂಜಾರ್‌ಬಾಟ್ ನಿವಾಸಿ ಸುನೀಲ್ ಕಂಜಾರಬಾಟ್ ಎಂಬವರ 6 ವರ್ಷ ವಯಸ್ಸಿನ ಮಗನಾದ…
Read Moreಅಪರಿಚಿತ ಮಹಿಳೆಯ ಶವ ಪತ್ತೆ
ದಾಂಡೇಲಿ: ತಾಲೂಕಿನ ಮೌಳಂಗಿ ಇಕೋ ಪಾರ್ಕ್ ಹತ್ತಿರ ಅಪರಿಚಿತ ಮಹಿಳೆಯೋರ್ವಳ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಅಪರಿಚಿತಳಾಗಿದ್ದು, ಮೃತ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಇಲ್ಲವೇ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ…
Read More