ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂಧಿತರಾದ ಐವರು ಶಂಕಿತ ಉಗ್ರರು ಬೆಂಗಳೂರು ನಗರವನ್ನು ಸ್ಪೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಭಯಾನಕ ಮಾಹಿತಿ ಹೊರಬಿದ್ದಿದೆ. ಅಲ್ಲದೇ ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಳು ಪಿಸ್ತೂಲ್, 45 ಮದ್ದು…
Read Moreಕ್ರೈಮ್ ನ್ಯೂಸ್
ಹಲ್ಲೆ ನಡೆಸಿ ಹಣ,ಮೊಬೈಲ್ ದೋಚಿದ್ದ ಆರೋಪಿಯ ಬಂಧನ
ಕುಮಟಾ: ಹೋಟೆಲ್ ಕಾರ್ಮಿಕನೋರ್ವನ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾದ ಆರೋಪಿಯನ್ನು ಕೇವಲ 24 ಗಂಟೆಯೊಳಗಾಗಿ ಪೊಲೀಸರು ಬಂಧಿಸಿರುವ ಘಟನೆ ಕುಮಟಾದಲ್ಲಿ ನಡೆದಿದೆ. ಕುಮಟಾದ ಹೊಟೇಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಮಟಾದ ಹೆಗಡೆಯ ಕೃಷ್ಣ…
Read Moreರಿಬ್ಕೋ ಮಾಲೀಕನ ಮನೆ ಕಳ್ಳತನ: ಆರೋಪಿಗಳ ಬಂಧನ
ಭಟ್ಕಳ: ತಾಲೂಕಿನ ಪ್ರತಿಷ್ಠಿತ ರಿಬ್ಕೋ ಸಂಸ್ಥೆಯ ಮಾಲೀಕನ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಮೊಹಮ್ಮದ ಸಾಧಿಕ್ ಅಲ್ಲಾಬಕ್ಷ ಹಾಗೂ ಮುಜಮ್ಮಿಲ್ ರಹಮತುಲ್ಲಾ ಶೇಖ…
Read Moreಮರಕ್ಕೆ ಡಿಕ್ಕಿ ಹೊಡೆದ ಕಾರು: ಶಿರಸಿ ಮೂಲದ ಈರ್ವರ ದುರ್ಮರಣ
ರಾಣಿಬೆನ್ನೂರು: ರಾಣಿಬೆನ್ನೂರಿನಲ್ಲಿ ನಡೆದ ಅಪಘಾತದಲ್ಲಿ ಶಿರಸಿ ಮೂಲದ ಈರ್ವರು ಮೃತಪಟ್ಟ ಘಟನೆ ನಡೆದಿದೆ. ಶಿರಸಿ ತಾಲೂಕಿನ ಹುಲೇಕಲ್ ಗ್ರಾಮದ ಮೂಲದವರಾದ ವಿಠ್ಠಲ್ ಹಾಗೂ ಜಯಂತಿ ದಿನೇಶ ಶೇಟ್ ಮೃತ ದುರ್ದೈವಿಗಳಾಗಿದ್ದು, ಇವರು ಬೆಂಗಳೂರಿನಿಂದ ಕಾರಿನಲ್ಲಿ ಬರುತ್ತಿರುವಾದ ನಿಯಂತ್ರಣ ತಪ್ಪಿ…
Read Moreವಿವಾಹಿತ ವ್ಯಕ್ತಿ ನಾಪತ್ತೆ: ದೂರು ದಾಖಲು
ದಾಂಡೇಲಿ: ನಗರದ ಹಳೆದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾಗಿರುವ ವಿವಾಹಿತ ವ್ಯಕ್ತಿಯೋರ್ವ ನಾಪತ್ತೆಯಾದ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೇಶಪಾಂಡೆ ನಗರದ ನಿವಾಸಿ 30 ವರ್ಷ ವಯಸ್ಸಿನ ಕುಮಾರಸ್ವಾಮಿ ಫಕೀರಯ್ಯಾ ಹೊಸಮಠ ಎಂಬಾತನೇ ನಾಪತ್ತೆಯಾದ ವಿವಾಹಿತ ವ್ಯಕ್ತಿಯಾಗಿದ್ದಾನೆ.…
Read Moreನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮುಂಡಗೋಡ: ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಧರ್ಮಾ ಕಾಲೋನಿಯಲ್ಲಿ ನಡೆದಿದೆ.ಉದಯ ಹಸ್ಲರ್ (45) ಮೃತ ವ್ಯಕ್ತಿ. ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದರಿಂದ ಸಿಡಿಕಿನ ಸ್ವಭಾವಕ್ಕೆ ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದರಿಂದ ಮನಸ್ಸಿಗೆ ಹಚ್ಚಿಕೊಂಡು ಬುಧವಾರ…
Read Moreಬೈಕ್’ಗೆ ಕಾರ್ ಡಿಕ್ಕಿ: ಬೈಕ ಸವಾರನ ದುರ್ಮರಣ
ಭಟ್ಕಳ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಎದುರಿನಿಂದ ಅಪರಿಚಿತ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ. ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬಸ್ತಿ ಗ್ರಾಮದ ಬಳಿ ಸೋಮವಾರ ರಾತ್ರಿ ಈ…
Read Moreಆನ್‌ಲೈನ್ ಗೇಮ್ ಹುಚ್ಚಿನಿಂದ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆ
ಶಿರಸಿ: ಆನ್‌ಲೈನ್ ನಲ್ಲಿ ಗೇಮ್ ಆಡುವ ಹುಚ್ಚಾಟಕ್ಕೆ ಬಿದ್ದು 65 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡ ಯುವಕ ಮನನೊಂದು ನೇಣಿಗೆ ಶರಣಾದ ಘಟನೆ ತಾಲೂಕಿನ ಕುಳವೆಯಲ್ಲಿ ನಡೆದಿದೆ. ವಿಜೇತ ಶಾಂತಾರಾಮ ಹೆಗಡೆ (37) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು,ಈತ ಮನೆಯಲ್ಲಿ…
Read Moreಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯ ವಶಕ್ಕೆ
ಜೋಯಿಡಾ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವಾ ಮದ್ಯವನ್ನು ತಾಲೂಕಿನ ಅನಮೋಡ ಚೆಕ್‌ಪೋಸ್ಟ್ ಬಳಿ ಖಚಿತ ಮಾಹಿತಿ ಆಧಾರದ ಮೇರೆಗೆ ಅಬಕಾರಿ ಅಧಿಕಾರಿಗಳು ಜಪ್ತಿಪಡಿಸಿಕೊಂಡಿದ್ದಾರೆ.ಆ0ಧ್ರಪ್ರದೇಶದ ವೆಂಕಟರಮಣ ಗೌಡ, ರವಿ ಮದ್ದಿಲೇಟಿ ಆಂದ್ರಪ್ರದೇಶ ಎನ್ನುವವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಾಹನದ ಮಾಲಿಕನ್ನು ಪತ್ತೆ ಹಚ್ಚಲಾಗುತ್ತಿದೆ.…
Read Moreನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ: ಪ್ರಕರಣ ದಾಖಲು
ಅಂಕೋಲಾ:ತಾಲೂಕಿನ ಬ್ರಹ್ಮೂರಿನಲ್ಲಿ ಮನೆಯಿಂದ ಹೊರ ಹೋದ ವ್ಯಕ್ತಿಯೋರ್ವ ಮನೆಗೆ ಮರಳದೇ, ಊರಿನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾದ ಘಟನೆ ಗುರುವಾರ ನಡೆದಿದೆ. ಬ್ರಹ್ಮೂರು ನಿವಾಸಿ ಶಿವರಾಮ ಟಿ ಮರಾಠೆ (48) ಮೃತ ದುರ್ದೈವಿಯಾಗಿದ್ದು ಈತ…
Read More