Slide
Slide
Slide
previous arrow
next arrow

ಭರತನಳ್ಳಿ‌ ಶಾಲಾ ಶಿಕ್ಷಕಿ ಆತ್ಮಹತ್ಯೆ

ಯಲ್ಲಾಪುರ: ತಾಲೂಕಿನ ಕುಂದರಗಿ ಗ್ರಾ.ಪಂ ವ್ಯಾಪ್ತಿಯ ಭರತನಹಳ್ಳಿಯ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದ ಸವಿತಾ ಗೋಂದಿ (38) ಮಾವಿನಕಟ್ಟೆಯ ತಮ್ಮ ಸ್ವಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಥೈರಾಯ್ಡ್ ಕಾಯಿಲೆಯಿಂದ…

Read More

ಕಾರು ಡಿಕ್ಕಿ; ಆಟೋ ಚಾಲಕನಿಗೆ ಗಾಯ

ಮುಂಡಗೋಡ: ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ ಬಳಿ ಆಟೋ ಹಾಗೂ ಕಾರು ಡಿಕ್ಕಿಯಾಗಿ ಆಟೋ ಚಾಲಕ ಗಾಯಗೊಂಡಿದ್ದಾನೆ. ಯಲ್ಲಾಪುರ ರಸ್ತೆಯಿಂದ ಮುಂಡಗೋಡ ಕಡೆಗೆ ಆಟೋ ಬರುತ್ತಿದ್ದ ಸಂದರ್ಭದಲ್ಲಿ ಮುಂಡಗೋಡದಿಂದ ಕಲಘಟಗಿಗೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಆಟೋ…

Read More

ನೇಣಿಗೆ ಶರಣಾದ ಯುವತಿ: ದೂರು ದಾಖಲು

ಸಿದ್ದಾಪುರ: ತಾಲೂಕಿನ ವಂದಾನೆ ಸಮೀಪದ  ಗುಬ್ಬಗೋಡನಲ್ಲಿ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ. ರೋಹಿಣಿ ನಾರಾಯಣ ಹಸ್ಲರ್ (24) ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ದುಡುಕಿನ ಹಾಗೂ ಸಿಟ್ಟಿನ ಸ್ವಭಾವದವಳಾದ ಈಕೆಯ ಆಗಾಗ ಪೋನಿನಲ್ಲಿ ಮಾತನಾಡುತ್ತ, ಕುಟುಂಬದವರೊಂದಿಗೆ ಹೆಚ್ಚಿಗೆ ಬೇರೆಯದೆ ತನ್ನಷ್ಟಕ್ಕೆ ತಾನೇ…

Read More

ಟೆಂಪೋ, ಲಗೇಜ್ ರಿಕ್ಷಾ ನಡುವೆ ಡಿಕ್ಕಿ: ರಿಕ್ಷಾ ಚಾಲಕನಿಗೆ ಗಾಯ

ಕಾರವಾರ: ನಗರದ ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೆಂಪೋ ಹಾಗೂ ಲಗೇಜ್ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ. ಅಂಕೋಲಾದಿಂದ ಕಾರವಾರ ಕಡೆ ಪ್ರಯಾಣಿಕರನ್ನು ಕರೆತರುತ್ತಿದ್ದ ಟೆಂಪೋ ಹಾಗೂ ಅಂಕೋಲಾ ಕಡೆ ತೆರಳುತ್ತಿದ್ದ…

Read More

ಕಾರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ಹೊನ್ನಾವರ: ತಾಲೂಕಿನ ಮಂಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ VRL ಬಸ್ ಪಲ್ಟಿಯಾಗಿ ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್’ನಲ್ಲಿ ಸುಮಾರು…

Read More

ಸಾರಾಯಿಯಲ್ಲಿ ವಿಷ ಬೆರೆಸಿ ಕುಡಿದು ತಂದೆ-ಮಗ ಆತ್ಮಹತ್ಯೆ

ಶಿರಸಿ: ಇಲ್ಲಿನ ಪ್ರವಾಸಿ ಮಂದಿರದ ತಿರುವಿನಲ್ಲಿ ಈರ್ವರು ವ್ಯಕ್ತಿಗಳು ಸಾರಾಯಿಯಲ್ಲಿ ವಿಷ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ತಂದೆ ಮತ್ತು ಮಗನೆಂದು ಗುರುತಿಸಲಾಗಿದ್ದು ಇವರು ಸೊರಬ ತಾಲೂಕಿನ ಅನವಟ್ಟಿಯವರಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಪೋಲಿಸರು ಸ್ಥಳಕ್ಕೆ…

Read More

ಕಾರು ಡಿಕ್ಕಿ; ಸ್ಕೂಟರ್ ಸವಾರ ಸಾವು

ಹೊನ್ನಾವರ: ಕಾರು ಚಾಲಕ ಅತೀವೇಗ ಹಾಗೂ ನಿಷ್ಕಾಳಜಿಯಿಂದ ವಾಹನ ಚಲಾಯಿಸಿ ರಸ್ತೆ ಬದಿಯಲ್ಲಿ ಸ್ಕೂಟಿಯಲ್ಲಿ ಸಹಸವಾರನೊಂದಿಗೆ ನಿಲ್ಲಿಸಿಕೊಂಡಿದ್ದ ವೇಳೆ ಡಿಕ್ಕಿಪಡಿಸಿದ್ದು, ಘಟನೆಯಿಂದ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕರ್ಕಿ ಮಠದಕೇರಿ ಸಮೀಪ ಘಟನೆ…

Read More

ನೇಣಿಗೆ ಶರಣಾದ ಕಾಗದ ಕಾರ್ಖಾನೆಯ ಕಾರ್ಮಿಕ

ದಾಂಡೇಲಿ: ನಗರದ ಬಂಗೂರನಗರದ ಹಳೆ ಡಿ.ಆರ್.ಟಿಯಲ್ಲಿ ಕಾಗದ ಕಾರ್ಖಾನೆಯ ಕಾರ್ಮಿಕರೊಬ್ಬರು ನೇಣಿಗೆ ಶರಣಾದ ಘಟನೆ ಬುಧವಾರ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಪೇಪರ್ ಮೇಷಿನ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಕಾರ್ಮಿಕ 54…

Read More

ರೈಲು ಬಡಿದು ವ್ಯಕ್ತಿ‌ ಸಾವು: ಬಟ್ಟೆ, ಪಾದರಕ್ಷೆಯಿಂದ ಗುರುತಿಸಿದ ಕುಟುಂಬಸ್ಥರು

ಅಂಕೋಲಾ: ತಾಲೂಕಿನ ಪುರಲಕ್ಕಿ ಬೇಣದ ಬಳಿ ರೈಲ್ವೆ ಹಳಿ ಮೇಲೆ ಛಿದ್ರ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಉದಯ ಬುದ್ದು ಲಕ್ಷೇಶ್ವರ (58) ಎಂದು ಗುರುತಿಸಲಾಗಿದೆ. ಸಾಯಂಕಾಲ 4.30 ರಿಂದ 6-00 ಘಂಟೆ ಅವಧಿಯೊಳಗೆ…

Read More

ಶಿರಸಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ಮೌಲ್ಯದ ನಗ-ನಾಣ್ಯ ದೋಚಿ ಪರಾರಿ

ಶಿರಸಿ: ಶಿರಸಿಯ ಆರ್.ಟಿ.ಓ. ಕಛೇರಿ ಸಿಬ್ಬಂದಿಯ ಮನೆಯಲ್ಲಿ ಕಳ್ಳತನವಾದ ಘಟನೆ ನಡೆದಿದೆ. ಸೀಮಾ ಮಾಬ್ಲೇಶ್ವರ ನಾಯ್ಕ್ ಎಂಬುವವರು ಆರ್.ಟಿ.ಓ ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿಯಾಗಿದ್ದು, ಇಲ್ಲಿನ ಅಯ್ಯಪ್ಪ ನಗರದಲ್ಲಿರುವ ಅವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ…

Read More
Back to top