ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯ ಪಾಂಡುರAಗ ಮೇಸ್ತ (62) ತಮ್ಮ ಮಗನಿಂದಲೇ ಕೊಲೆಯಾಗಿದ್ದಾರೆ.ಮಾನಸಿಕವಾಗಿ ಕುಗ್ಗಿದ್ದ ಭರತ ಮೇಸ್ತ (26) ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಸಾಕಿ ಬೆಳೆಸಿದ ತಂದೆಗೆ ಸಿಟ್ಟಿನಿಂದ ಮನೆಯಲ್ಲಿದ್ದ ಕಬ್ಬಿಣದ…
Read Moreಕ್ರೈಮ್ ನ್ಯೂಸ್
ಮನೆ ದರೋಡೆ ಮಾಡಿದ್ದ ಕಳ್ಳನ ಬಂಧನ
ಶಿರಸಿ: ಕಳೆದ ಮಾ,28 ರಂದು ಕಸ್ತೂರಬಾ ನಗರದಲ್ಲಿ ಆಟೊ ಚಾಲಕನ ಮನೆಯ ಹಂಚು ತೆಗೆದು ಒಳಹೋಗಿ ಕಪಾಟಿನಲ್ಲಿದ್ದ 30 ಸಾವಿರ ರೂ ನಗದು ಸೇರಿದಂತೆ ಒಟ್ಟೂ 1.35ಲಕ್ಷ ರೂ. ಚಿನ್ನಾಭರಣ ಕಳ್ಳತನ ಮಾಡಿ ಪೋಲಿಸರಿಂದ ಮರೆಯಾಗಿದ್ದ ಆರೋಪಿ ಇಲ್ಲಿನ…
Read Moreವಂದಿಗೆಯಲ್ಲಿ ಮನೆ ಬಾಗಿಲು ಮುರಿದು ಕಳ್ಳತನ
ಅಂಕೋಲಾ: ಯಾರೂ ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ ಘಟನೆ ತಾಲೂಕಿನ ವಂದಿಗೆಯಲ್ಲಿ ನಡೆದಿದೆ. ನಿವೃತ್ತ ಡಿಎಫ್‌ಓ ಗೋವಿಂದರಾಯ ಹಿತ್ತಲಮಕ್ಕಿ ಮನೆಯಲ್ಲಿ ಕಳ್ಳತನ ನಡೆದಿದ್ದು, ಯಾರೋ ಕಳ್ಳರು ಭಾನುವಾರ ರಾತ್ರಿ ವೇಳೆಯಲ್ಲಿ ನೆಲಮಹಡಿಯ ಬಾಗಿಲು ಮುರಿದು…
Read Moreಶರಾವತಿ ಸೇತುವೆಯಿಂದ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ: ಯುವತಿಯ ಶವ ಪತ್ತೆ
ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾತ್ರಿ ವೇಳೆ ಜನದಟ್ಟಣೆ ಕಡಿಮೆ ಇರುವ ಸಮಯದಲ್ಲಿ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದು, ತುಮಕೂರು ಮೂಲದ ಪ್ರೇಮಿಗಳು ಇರಬಹುದು ಎಂಬ ಶಂಕೆ…
Read Moreತರಕಾರಿ ಚೀಲಗಳ ನಡುವೆ ಗೋಮಾಂಸ ಸಾಗಾಟ: ಪ್ರಕರಣ ದಾಖಲು
ಕುಮಟಾ : ತಾಲೂಕಿನ ಹೊಳೆಗದ್ದೆ ಟೊಲ್ ಬಳಿ ರಾತ್ರಿ ಹೊತ್ತಿನಲ್ಲಿ ಎಲ್ಲಾ ವಾಹನಗಳ ತಪಾಸಣೆ ನಡೆಸುತ್ತಿರುವ ಕುಮಟಾ ಪೋಲಿಸರು ಶುಕ್ರವಾರ ಬೆಳಿಗ್ಗೆ 3 ಗಂಟೆಯ ಸಮಯದಲ್ಲಿ ಬೊಲೆರೊ ಪಿಕಪ್ ವಾಹನವನ್ನು ತಪಾಸಣೆ ನಡೆಸಿದಾಗ ಗೋಮಾಂಸ ಸಾಗಾಟ ನಡೆಸುತ್ತಿರುವುದು ಬೆಳಕಿಹೆ…
Read Moreಅಂತರ್‌ರಾಜ್ಯ ಬೈಕ್ ಕಳ್ಳರ ಬಂಧನ: 17 ಬೈಕ್‌ಗಳ ಜಪ್ತಿ
ದಾಂಡೇಲಿ: ಅಂತರ್‌ಜಿಲ್ಲಾ ಮತ್ತು ಅಂತರ್‌ರಾಜ್ಯ ಬೈಕ್ ಕಳ್ಳರನ್ನು ಬಂಧಿಸಿ, ಆಪಾದಿತರಿಂದ 17 ಬೈಕ್‌ಗಳನ್ನು ನಗರ ಪೊಲೀಸ್ ಠಾಣಾ ಪೊಲೀಸರು ಜಪ್ತಿಪಡಿಸಿಕೊಂಡಿದ್ದಾರೆ.ಹಳಿಯಾಳ ತಾಲೂಕಿನ ದೇಶಪಾಂಡೆ ನಗರದ ನಿವಾಸಿ, ಹಾಲಿ ಕೋಗಿಲಬನ ಗ್ರಾಮದ ನಿವಾಸಿಯಾಗಿರುವ ಷಾನವಾಜ್ ಯಾನೆ ನವಾಜ್ ಶಬ್ಬೀರ್ ಅಹ್ಮದ್…
Read Moreರಿಕ್ಷಾ ಡಿಕ್ಕಿ: ನಾಲ್ಕು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು
ಅಂಕೋಲಾ: ರಸ್ತೆಯ ಬದಿಯ ಕಚ್ಚಾ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ರಿಕ್ಷಾ ಬಡಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಶೋಭಾ ಗೋಪಾಲ ನಾಯಕ (28) ಮೃತ ಮಹಿಳೆ, ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ…
Read Moreಅಪಘಾತದಲ್ಲಿ ಗಾಯಗೊಂಡಿದ್ದ ಬಿಜೆಪಿ ಕಾರ್ಯಕರ್ತ ನಿತಿನ್ ರಾಯ್ಕರ್ ನಿಧನ
ಶಿರಸಿ : ಏ. 7 ರಂದು ತಾಲೂಕಿನ ಹಾರೂಗಾರ್ ಬಳಿ ಶಿರಸಿಯಿಂದ ಕುಮಟಾಕ್ಕೆ ಸಾಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಕಾರು ಅಪಘಾತವಾಗಿ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಿತೀನ್ ರಾಯ್ಕರ್ ಕೊನೆಯುಸಿರೆಳೆದಿದ್ದಾರೆ. ಶಿರಸಿಯಲ್ಲಿ ನಡೆದ ಬಿಜೆಪಿ ಕಾರ್ಯಾಗಾರಕ್ಕೆಂದು ಆಗಮಿಸಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ…
Read Moreಸಾಲದ ಶೂಲ; ಆತ್ಮಹತ್ಯೆ ಮಾಡಿಕೊಂಡ ರೈತ
ಹೊನ್ನಾವರ: ಕೃಷಿ ಬೆಳೆ ಸರಿಯಾಗಿ ಬರದೇ ಇದ್ದುದರಿಂದ ತಾಲೂಕಿನ ಅನಂತವಾಡಿಯ ಜಡ್ಡಿಯಲ್ಲಿ ರೈತನೋರ್ವ ಮನನೊಂದು ಮನೆಯಲ್ಲಿದ್ದ ಇಲಿಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮ ನಾಯ್ಕ(72) ಮೃತ ರೈತ. ಅನಂತವಾಡಿಯಲ್ಲಿರುವ ಸರ್ವೆ ನಂ. 488/2ರಲ್ಲಿ 2 ಎಕರೆ 5 ಗುಂಟೆ…
Read Moreಸಾಲ ತುಂಬುವ ವಿಷಯಕ್ಕೆ ಗಂಡ-ಹೆಂಡತಿ ನಡುವೆ ವಾಗ್ವಾದ: ಆತ್ಮಹತ್ಯೆಗೆ ಶರಣಾದ ಪತಿ
ಯಲ್ಲಾಪುರ: ಪಟ್ಟಣದ ನೂತನ ನಗರ ಜಡ್ಡಿಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ವಿನಾಯಕ ಅಮಾಸಿ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಗಂಡ ಹೆಂಡತಿ ನಡುವೆ ಸಾಲ ತುಂಬುವ ವಿಷಯಕ್ಕೆ ವಾಗ್ವಾದ ನಡೆದಿತ್ತು. ಇದೇ ವಿಚಾರವಾಗಿ…
Read More