Slide
Slide
Slide
previous arrow
next arrow

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ, 25ಸಾವಿರ ರೂ. ದಂಡ

ಹೊನ್ನಾವರ: ಜಮೀನು ಹಂಚಿಕೆ ಸಂಬಂಧ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ, ಅವರ ಪತ್ನಿಗೂ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಆರೋಪಿಯೋರ್ವನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶ…

Read More

ಲಾರಿಗಳ ನಡುವೆ ಅಪಘಾತ: ಓರ್ವನ ದುರ್ಮರಣ

ಕಾರವಾರ: ಮದ್ಯ ಸಾಗಿಸುತ್ತಿದ್ದ ಲಾರಿಗೆ ಅದಿರು ಸಾಗಾಟ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅದಿರು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ತೋಡೂರು ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು,…

Read More

ಚರಸ್ ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಕುಮಟಾ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಾದಕ ವಸ್ತುವನ್ನ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಗೋಕರ್ಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋಕರ್ಣದ ಬೇಲೆಹಿತ್ತಲ ನಿವಾಸಿ ತುಳುಸು ಗೌಡ, ಮೂಲೇಕೇರಿ ನಿವಾಸಿ ಶ್ರೀಧರ ಗೌಡ ಹಾಗೂ ಕುಡ್ಲೆ…

Read More

ಸ್ಕೂಟಿಯಲ್ಲಿ ಗಾಂಜಾ ಸಾಗಾಟ: ಆರೋಪಿ ಪೋಲೀಸರ ವಶಕ್ಕೆ

ಮುಂಡಗೋಡ:ಸ್ಕೂಟಿಯಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಮುಂಡಗೋಡ ಪೋಲಿಸರು ದಾಳಿ ಮಾಡಿ, ಗಾಂಜಾ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರಮನಕೇರಿ ನಿವಾಸಿ, ಮಹ್ಮದ ಫಾರೂಕ್ ನಜೀರ ಅಹಮದ ಬಂಧಿತ ಆರೋಪಿಯಾಗಿದ್ದಾನೆ. ಮುಂಡಗೋಡ ತಾಲೂಕಿನ ಮಳಗಿ ಸಮೀಪ ಆರೋಪಿಯನ್ನು…

Read More

ಲಕ್ಷಾಂತರ ಮೌಲ್ಯದ ಅಡಿಕೆ ಕಳ್ಳತನ: ಆರೋಪಿಗಳ ಬಂಧನ

ಯಲ್ಲಾಪುರ: ಪಟ್ಟಣದ ಹೊರ ವಲಯದಲ್ಲಿರುವ ಸವಣಗೇರಿಯ ದುರ್ಗಾಂಬಾ ಸೇಲ್ಸ್ ವಕಾರಿಯಿಂದ ಅಡಿಕೆ ಕದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕುಮಟಾ ತಾಲೂಕಿನ ಮಾಸೂರಿನ ಮಹೇಶ ಈರಾ ಗೌಡ, ಯಲ್ಲಾಪುರದ ಇಸ್ಲಾಂ ಗಲ್ಲಿಯ ಸಮ್ರಾಜ ಅಬ್ದುಲ್ ಸಾಬ ಬಡಗಿ, ಉದ್ಯಮನಗರದ…

Read More

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಐವರ ಮೇಲೆ‌ ಪ್ರಕರಣ‌ ದಾಖಲು

ಶಿರಸಿ: ನಗರದ ಸಾರ್ವಜನಿಕ ಸ್ಥಳವಾದ ಶಂಕರಹೊಂಡ ಬಳಿ ಗಾಂಜಾ ಸೇವೆನೆಮಾಡಿದ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಾಮನಬೈಲ್ ಉರ್ದು ಶಾಲೆ ಹತ್ತಿರದ ಗುರುಪಾದಪ್ಪ ಶಂಕ್ರಪ್ಪ ಉಪ್ಪಿನ್,ಗಾಂಧಿನಗರದ ಏಳನೆ ಕ್ರಾಸಿನ ಮರ್ದಾನ ಶಫಿರಜಾಕ್ ಸಾಬ್,ರಾಮಬೈಲ್ ನಾಗಲಿಂಗೇಶ್ವರ ದೇವಸ್ಥಾನದ ಹತ್ತಿರದ ರವಿ ವೆಂಕಟೇಶ…

Read More

ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಅಂಕೋಲಾ: ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ.ಬೆಳಂಬಾರ ತಾಳೇಬೈಲಿನ ನಿವಾಸಿ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಶಿಲ್ಪಾ ಗೌಡ (17) ಮೃತ ದುರ್ದೈವಿ. ಈಕೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ…

Read More

ತೋಟದ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಭಟ್ಕಳ: ಮನೆಯ ಪಕ್ಕದ ತೋಟದ ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿಳಲಖಂಡ ಗುಳ್ಮೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಪ್ರತಿಭಾ ಗೊಂಡ ಎಂದು ಗುರುತಿಸಲಾಗಿದೆ. ಈಕೆ ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿಕೊಂಡವಳು ಬೆಳಿಗ್ಗೆ ಎದ್ದು ನೋಡಿದಾಗ ಮಲಗಿದ್ದ…

Read More

ಜಾತ್ರೆಗೆ ಹೊರಟವರ ಕಾರ್ ಅಪಘಾತ; ಈರ್ವರ ದಾರುಣ ಸಾವು

ಮುಂಡಗೋಡ: ತಾಲೂಕಿನ ಪಾಳಾ ಜಾತ್ರೆಗೆ ಹೊರಟಿದ್ದ ಇಬ್ಬರು ಯುವಕರು ಕಾರು ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಪಾಳಾ ಕ್ರಾಸ್ ಸಮೀಪ ಬುಧವಾರ ರಾತ್ರಿ ಜರುಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ…

Read More

ಬೈಕ್-ಸ್ಕಾರ್ಪಿಯೋ ನಡುವೆ ಡಿಕ್ಕಿ: ಶಿರಸಿ‌ ಮೂಲದ ವ್ಯಕ್ತಿ ದುರ್ಮರಣ

ಉಜಿರೆ: ಉಜಿರೆಯ ಸಮೀಪದ ನಿಡಿಗಲ್ ಎಂಬಲ್ಲಿ ಸ್ಕಾರ್ಪಿಯೋ ವಾಹನ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಉಜಿರೆ ಕೇಲಂಗಿ ನಿವಾಸಿ ಅಶೋಕ ರಾಮಚಂದ್ರ ಹೆಗಡೆ (55) ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಹೂತನಜಾನ್ಮನೆ ಮೂಲದ ಅಶೋಕ ಹೆಗಡೆ ಮುಂಡಾಜೆ…

Read More
Back to top