Slide
Slide
Slide
previous arrow
next arrow

ಟಿಪ್ಪರ್ ಹರಿದು ಪಾದಾಚಾರಿ ಸಾವು

ದಾಂಡೇಲಿ: ಟಿಪ್ಪರೊಂದು ಹರಿದು ಪಾದಾಚಾರಿಯೋರ್ವ ಮೃತಪಟ್ಟ ಘಟನೆ ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ.ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ವಿನಾಯಕ ನಗರ ನಿವಾಸಿಯಾಗಿರುವ 70 ವರ್ಷ ವಯಸ್ಸಿನ ರಾಮಪ್ಪ ಮಡಿವಾಳ ಎಂಬಾತನೆ…

Read More

ಟಿಪ್ಪರ್ ಪಲ್ಟಿ: ಸ್ಥಳದಲ್ಲೇ ಚಾಲಕನ ದುರ್ಮರಣ

ಅಂಕೋಲಾ:  ತಾಲೂಕಿನ ಹಿಲ್ಲೂರು ಪಂಚಾಯತ್ ವ್ಯಾಪ್ತಿಯ ನೆವಳಸೆ ಬಳಿ ಟಿಪ್ಪರ್ ಒಂದು ಪಲ್ಟಿಯಾಗಿ ಚಾಲಕ ದುರ್ಮರಣಕ್ಕೀಡಾದ ಘಟನೆ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕುಮಟಾ ದಿವಗಿ ನಿವಾಸಿ ಶ್ರೀಧರ ಶಿವಪ್ಪ ದೇಶಭಂಡಾರಿ(44) ಮೃತ ದುರ್ದೈವಿ ಚಾಲಕನಾಗಿದ್ದು ಈತ ಗುಂಡಬಾಳ ಹತ್ತಿರದ…

Read More

ಹೋಟೆಲ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಹೊನ್ನಾವರ: ಪಟ್ಟಣದ ಹೋಟೆಲ್ ಒಂದರಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದಾನೆ.ಚಾಮರಾಜನಗರ ಯಳಂದೂರು ಮೂಲದ ಅಂಜನಕುಮಾರ (31) ಆತ್ಮಹತ್ಯೆ ಮಾಡಿಕೊಂಡಾತ. ಈತ ಬೆಡ್ ಶೀಟನ್ನೇ ನೇಣು ಮಾಡಿಕೊಂಡು ಹೋಟೆಲ್‌ನ ಬಾತ್‌ರೂಂನಲ್ಲಿ ನೇಣು ಹಾಕಿಕೊಂಡಿದ್ದಾನೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದುಬೈಗೆ ತೆರಳುತ್ತಿದ್ದ ಭಟ್ಕಳಿಗರಿಂದ 2.6 ಕೋಟಿ ರೂ. ಮೌಲ್ಯದ ವಜ್ರ ವಶ

ಭಟ್ಕಳ: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಐಎ) ಇಬ್ಬರು ಪ್ರಯಾಣಿಕರಿಂದ 2.6 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ.ಶನಿವಾರ ದುಬೈಗೆ ಪ್ರಯಾಣ ಬೆಳೆಸಲು ಮುಂದಾಗಿದ್ದ ಭಟ್ಕಳದ ಅನಸ್ ಮತ್ತು ಅಮರ್ ಎಂಬ ಇಬ್ಬರು…

Read More

ಹೆದ್ದಾರಿ ಪಕ್ಕ ನಿಂತ ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

ಹೊನ್ನಾವರ: ತಾಲೂಕಿನ ಹಳದಿಪುರ ಅಗ್ರಹಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಮಹೇಶ ಗೌಡ (28) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಹಳದಿಪುರದಿಂದ ಸಾಲಿಕೇರಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಆಕಳು ಅಡ್ಡ…

Read More

ಬೈಕ್’ಗಳ ನಡುವೆ ಡಿಕ್ಕಿ: ಗಂಭೀರ ಗಾಯ, ಓರ್ವ ಮೃತ

ಹೊನ್ನಾವರ: ತಾಲೂಕಿನ ಚಂದಾವರ ರಸ್ತೆಯಿಂದ ಚಂದಾವರ ನಾಕಾ ಕಡೆಗೆ ಅತಿವೇಗ, ನಿಷ್ಕಳಜಿಯಿಂದ ಮೋಟಾರ್ ಸೈಕಲ್ ಚಲಾಯಿಸಿಕೊಂಡು ರಸ್ತೆ ಕ್ರಾಸ್ ಮಾಡುತ್ತಿದ್ದ ಇನ್ನೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೀರ್ವರು ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.…

Read More

ಟೆಂಪೋ ಪಲ್ಟಿ; ಕ್ಲೀನರ್ ಸ್ಥಳದಲ್ಲೇ ಸಾವು

ಹೊನ್ನಾವರ: ತಾಲೂಕಿನ ಮಾಗೋಡ್ ತೆಂಗಾರ ಸಮೀಪ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕ್ಲೀನರ್ ಸ್ಥಳದಲ್ಲೆ ಮೃತಪಟ್ಟ ಘಟನೆ ಸಂಭವಿಸಿದೆ. ಹಿರೇಗುತ್ತಿಯಿಂದ ಸಂಶಿಗೆ ನಿಶ್ಚಿತಾರ್ಥ ಕಾರ್ಯ ಮುಗಿಸಿ ವಾಪಸ್ಸು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಚಾಲಕ…

Read More

ಅಂಕೋಲಾ ಕೊಂಕಣ ರೈಲ್ವೆ ಹಳಿ ಪಕ್ಕ ವಿದ್ಯಾರ್ಥಿಯ ಮೃತದೇಹ ಪತ್ತೆ

ಅಂಕೋಲಾ: ತಾಲೂಕಿನ ಹೊಸಗದ್ದೆ ಜನತಾ ಕಾಲೋನಿಯ ಕೊಂಕಣ ರೈಲ್ವೆ ಹಳಿ ಬದಿಯಲ್ಲಿ ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತ‌ ವಿದ್ಯಾರ್ಥಿಯನ್ನು ಹಳೇ ಹುಬ್ಬಳ್ಳಿ ಮೂಲದವನಾಗಿದ್ದು ಸ್ಥಳೀಯ ಕಾಲೇಜಿನ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಓದುತ್ತಿರುವ ಸೃಜನ್…

Read More

ರಸ್ತೆ ಅಪಘಾತದಲ್ಲಿ ಮೆಕ್ಯಾನಿಕ್ ಸಾವು

ಹಳಿಯಾಳ: ಪಟ್ಟಣದ ಯಲ್ಲಾಪುರ ನಾಕಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಮೆಕ್ಯಾನಿಕ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಧಾರವಾಡ ಜಿಲ್ಲೆ ಅಳ್ನಾವರ ಪಟ್ಟಣದ ದಿನೇಶ ಮುಚ್ಚಂಡಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಹಳಿಯಾಳ- ಯಲ್ಲಾಪುರ ರಾಜ್ಯ ಹೆದ್ದಾರಿಯ…

Read More

ಬೈಕ್’ಗಳ ನಡುವೆ ಡಿಕ್ಕಿ: ಸವಾರರಿಗೆ ಗಂಭೀರ‌ ಗಾಯ, ಹೆದ್ದಾರಿಯಲ್ಲೇ‌ ಹೊತ್ತುರಿದ ಬೈಕ್

ಹೊನ್ನಾವರ: ತಾಲೂಕಿನ ಹಳದೀಪುರ ಸಮೀಪದ ಅಗ್ರಹಾರ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ವಿದೇಶಿ ಪ್ರವಾಸಿಗರು ಅತಿವೇಗ ಹಾಗೂ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿಕೊಂಡು ಬಂದು ಸ್ಥಳೀಯರು ಸಂಚರಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡಿದಿದ್ದಾರೆ. ಬೈಕ್ ನಲ್ಲಿದ್ದ…

Read More
Back to top