Slide
Slide
Slide
previous arrow
next arrow

ಅಡಿಕೆ ಕದ್ದು ತಲೆಮರೆಸಿಕೊಂಡಿದ್ದ ನಾಲ್ವರು ಅಂದರ್

ಶಿರಸಿ: ಅಡಿಕೆಗೊನೆಯನ್ನೇ ಕಳವು ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರನ್ನು ಶಿರಸಿಯ ಬನವಾಸಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಕೃಷಿಕ ಅಬ್ದುಲ್ ಕರೀಮ್ ಅವರ ತೋಟದಲ್ಲಿ ಡಿ.21ರಂದು ಯಾರೋ ಕಳ್ಳರು ಮರ ಹತ್ತಿ ಅಡಕೆ ಗೊನೆಗಳನ್ನು ಕದ್ದಿದ್ದರು. ಈ ಕುರಿತಂತೆ ಬನವಾಸಿ ಠಾಣೆಯಲ್ಲಿ ದೂರು…

Read More

ಕಾರು- ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರನಿಗೆ ಗಾಯ

ದಾಂಡೇಲಿ: ನಗರದ ಟೌನ್‌ಶಿಪ್‌ನಲ್ಲಿ ಕಾರು ಮತ್ತು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ‌ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.ಟೌನ್‌ಶಿಪ್‌ನಿಂದ ಕಾನ್ವೆಂಟ್ ಶಾಲೆಗೆ ಮಗನನ್ನು ಕರೆದುಕೊಂಡು ಬರುತ್ತಿದ್ದ ನಗರದ 14ನೇ ಬ್ಲಾಕ್ ನಿವಾಸಿ ಜಯದೇವ್ ಎಂಬುವವರ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ…

Read More

ದಾರಿ‌ ತೋರಿಸಲು‌ ಹೋದಾತ ಹೊಳೆ ಪಾಲು: ಪಾಂಡವರ ಹೊಳೆಯಲ್ಲಿ ನಡೆದ ದುರ್ಘಟನೆ

ಶಿರಸಿ : ತಾಲೂಕಿನ ಪಾಂಡವರ ಹೊಳೆ ಬಳಿ ಪ್ರವಾಸಿಗರಿಗೆ ದಾರಿ ತೋರಿಸಲು ಹೋಗಿದ್ದ ವ್ಯಕ್ತಿಯೋರ್ವ ಹೊಳೆಯಲ್ಲಿ ಜಾರಿಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಬೆಳ್ಳದ್ದ, ಕಪ್ಪೆಗದ್ದೆಯ ಗುರುಪಾದ ರಾಮಚಂದ್ರ ಹೆಗಡೆ (53) ಎಂಬುವವರೆ ಸಾವು ಕಂಡ ದುರ್ದೈವಿಯಾಗಿದ್ದು,…

Read More

ಮುರುಡೇಶ್ವರದಲ್ಲಿ ಸಮುದ್ರದಲೆಗೆ ಸಿಲುಕಿ ವಿದ್ಯಾರ್ಥಿಯ ದುರ್ಮರಣ

ಭಟ್ಕಳ:  ತಾಲೂಕಿನ ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ನೀರುಪಾಲಾಗಿರುವ ದುರ್ಘಟನೆ ನಡೆದಿದೆ.ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಫಯಾಜ್ (14) ಅರಬ್ಬಿ ಸಮುದ್ರದಲ್ಲಿ ಅಲೆಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಚಿತ್ರದುರ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ತಂಡದ ಪೈಕಿ ಫಯಾಜ್ ಈಜಲು ಸಮುದ್ರಕ್ಕೆ…

Read More

ಕಾರು, ಬಸ್,ಬೈಕ್ ನಡುವೆ ಅಪಘಾತ: ಬೈಕ್ ಸವಾರನ ದುರ್ಮರಣ

ಕಾರವಾರ: ಕಾರು, ಬಸ್‌ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ‌ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಬಾಳ್ನಿಯ ಸತ್ಯಂ ಗೋವಿಂದ ನಾಯ್ಕ(19) ಮೃತಪಟ್ಟ ಯುವಕನಾಗಿದ್ದು, ಈತ ಮಕ್ಕಳನ್ನು…

Read More

ಹಿಂಸಾತ್ಮಕ ರೀತಿಯಲ್ಲಿ ಎತ್ತುಗಳ ಸಾಗಾಟ: ಮೂವರ ಬಂಧನ

ಅಂಕೋಲಾ: ಬೊಲೆರೊದಲ್ಲಿ ಹಿಂಸಾತ್ಮಕವಾಗಿ 6 ಎತ್ತುಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಅಲಗೇರಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಕಲಘಟಗಿಯ ಕಲ್ಲಪ್ಪ ರಾಮನಕೋಪ್ಪ (32), ಅಲಗೇರಿ ಗ್ರಾಮದ ಸುರೇಶ ನಾಯ್ಕ, ಸುಭಾಷ್ ನಾಯ್ಕ ಬಂಧಿತರು. ಸುಮಾರು 60 ಸಾವಿರ…

Read More

ಕಾರು- ಸ್ಕೂಟಿ ಡಿಕ್ಕಿ; ಸವಾರರಿಬ್ಬರಿಗೆ ಗಂಭೀರ ಗಾಯ

ಅಂಕೋಲಾ: ಕಾರು ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಸವಾರರಿಬ್ಬರಿಗು ಗಂಭೀರ ಗಾಯಗೊಂಡ ಘಟನೆ NH-66ರ ಹಾರವಾಡಾ ಬಳಿ ನಡೆದಿದೆ.ಕುಮಟಾ ತಾಲೂಕಿನ ವನ್ನಳ್ಳಿ ಗ್ರಾಮದ ನಿವಾಸಿಗಳಾದ ಲೋಕೇಶ್ವರ ಹರಿಕಂತ (46), ಸರಸ್ವತಿ ಹರಿಕಂತ (41) ಎಂಬುವವರಿಗೆ ಗಾಯಗಳಾಗಿದೆ.…

Read More

ಅಪಘಾತದಲ್ಲಿ ಗಾಯಗೊಂಡಿದ್ದ ಪರಮೇಶ್ವರ ಹೆಗಡೆ ನಿಧನ

ಸಿದ್ದಾಪುರ: ತಾಲೂಕಿನ ಗೋಳಿಮಕ್ಕಿ ಹೆಗ್ಗರಣಿ ರಸ್ತೆಯ ಶೆಟ್ಟರಕೇರಿ ಹತ್ತಿರ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಗುಂಟಗಾರಿನ ಪರಮೇಶ್ವರ ಗಣಪತಿ ಹೆಗಡೆ(84) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇವರಿಗೆ ಮೋಟಾರ್ ಬೈಕ್ ಡಿಕ್ಕಿಯಾಗಿ ತಲೆ…

Read More

ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಅಪಘಾತದಲ್ಲಿ ನಿಧನ

ಯಲ್ಲಾಪುರ: ಜಿಲ್ಲೆಯ ಯಕ್ಷಗಾನ ಭಾಗವತರಾಗಿದ್ದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ ಮಂಗಳವಾರ ರಾತ್ರಿ ಅಪಘಾತದಲ್ಲಿ ಅಸುನೀಗಿದ್ದಾರೆ. ತಾಲೂಕಿನ ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯ ಹಿತ್ಲಳ್ಳಿ ಕ್ರಾಸ್ ಬಳಿ ಮೋಟಾರ್ ಸೈಕಲ್ ಮತ್ತು ಕಾರ್ ನಡುವೆ ಅಪಘಾತ ನಡೆದು, ಶಿರಸಿಯ ಆಸ್ಪತ್ರೆಗೆ ಸೇರಿಸಲಾಗಿತ್ತು.…

Read More

ಕೋಲ್ಡ್ರಿಂಕ್ಸ್ ವಾಹನದಲ್ಲಿ ಮದ್ಯ ಸಾಗಾಟ; ಈರ್ವರ ಬಂಧನ

ಕುಮಟಾ: ಕೋಲ್ಡ್ರಿಂಕ್ಸ್ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿರುವಾಗ ಗಿಬ್ ಸರ್ಕಲ್ ಬಳಿ ದಾಳಿ ಮಾಡಿದ ಪೊಲೀಸರು, ಅಕ್ರಮ ಗೋವಾ ಮದ್ಯದ ಜೊತೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ತಾಲೂಕಿನ ಹರ್ಕಡೆ ನಿವಾಸಿ ಕೃಷ್ಣ ಗೌಡ ಮತ್ತು ಮೂರೂರು ಕೋಟೆಹಕ್ಕಲ ನಿವಾಸಿ…

Read More
Back to top