ಸಿದ್ದಾಪುರ: ತಾಲೂಕಿನ ವಾಟಗಾರ್ ಮೂಲದ ಪ್ರಸಿದ್ದ ವೈದ್ಯ ಡಾ.ಲೋಲಿತ್ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಮ್ಯಾಕ್ಸ್ ಆಸ್ಪತ್ರೆಯ ಆರ್ಥೋಸರ್ಜನ್ ಡಾ.ಲೋಲಿತ್ (36 ) ಅವರು ಗುರುವಾರ ನಸುಕಿನಲ್ಲಿ ತಮ್ಮ ಮನೆಯಲ್ಲಿ ನೇಣು…
Read Moreಕ್ರೈಮ್ ನ್ಯೂಸ್
ಟೆಂಪೋ,ಬೈಕ್ ನಡುವೆ ಅಪಘಾತ: ಅಂಬ್ಯುಲೆನ್ಸ್ ವಿಳಂಬ, ಮಾನವೀಯತೆ ಮೆರೆದ ಶಾಸಕಿ
ಕಾರವಾರ: ಟೆಂಪೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಕುಮಟಾ ಮೂಲದ ಫೊಟೊಗ್ರಾಫರ್ ಮಹಾಬಲೇಶ್ವರ ಅಂಬಿಗ ಮೃತಪಟ್ಟವರು. ತಾಲೂಕಿನ ಅಮದಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್‌ನಲ್ಲಿ ಸಾಗುತ್ತಿದ್ದ…
Read Moreತೆಂಗಿನ ಮರದಿಂದ ಆಕಸ್ಮಿಕವಾಗಿ ಬಿದ್ದು ಇಬ್ಬರ ಸಾವು
ಕಾರವಾರ: ಎರಡು ಪ್ರತ್ಯೇಕ ಘಟನೆಗಳಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಹೊನ್ನಾವರ ಸಂಶಿಯ ಶಂಕರ ನಾಯ್ಕ (58) ಎನ್ನುವವರು ನಾಮಧಾರಿಕೇರಿಯಲ್ಲಿ ಓರ್ವರ ತೋಟದಲ್ಲಿ ತೆಂಗಿನ ಮರ ಏರಿ ಕಾಯಿಕೊಯ್ಯುವ ವೇಳೆ ಕೆಳಗೆ…
Read Moreಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ ಅಲರ್ಟ್
ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಸೀಟಿನಲ್ಲಿ ಪತ್ತೆಯಾದ ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದ್ದು ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ತೀವ್ರ ತಲ್ಲಣ ಸೃಷ್ಟಿಸಿತ್ತು.ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ…
Read Moreಓಸಿ, ಅಂದರ್ ಬಾಹರ್: 13 ಮಂದಿಯ ವಿರುದ್ಧ ಪ್ರಕರಣ ದಾಖಲು
ಕಾರವಾರ: ವಿವಿಧೆಡೆ ಓಸಿ, ಅಂದರ್ ಬಾಹರ್ ಆಟದಲ್ಲಿ ತೊಡಗಿಕೊಂಡಿದ್ದವರ ಮೇಲೆ ದಾಳಿ ನಡೆಸಿರುವ ಪೊಲೀಸರು, 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಜೊಯಿಡಾ ತಾಲೂಕಿನ ಕೊಣಪಾ ಗ್ರಾಮದ ಹಳ್ಳಕ್ಕೆ ಅಡ್ಡಲಾಗಿ ಹಾಕಿರುವ ಬ್ರಿಡ್ಜ್ ಹತ್ತಿರ ಅರಣ್ಯ ಪ್ರದೇಶದಲ್ಲಿ ವೆಸ್ಟ್ಕೋಸ್ಟ್ ಪೇಪರ್ ಮಿಲ್‌ನ…
Read Moreಸಾಗವಾನಿ ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅಂದರ್
ಹೊನ್ನಾವರ: ತಾಲೂಕಿನ ಕುಚ್ಚೋಡಿ ಅರಣ್ಯ ಸರ್ವೆ ನಂ.7ರಲ್ಲಿನ ಎರಡು ಸಾಗವಾನಿ ಮರಗಳನ್ನು ಕಡಿದು ವಾಹನದಲ್ಲಿ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ.ಭಟ್ಕಳ ಉಪವಿಭಾಗ, ಹೊನ್ನಾವರ ವಿಭಾಗದ ಮಂಕಿ ವಲಯ ವ್ಯಾಪ್ತಿಯಲ್ಲಿ ಕೆಲದಿನಗಳ ಹಿಂದೆ ನಾಟಾ…
Read Moreಬನವಾಸಿ ಪೋಲಿಸರ ಕ್ಷಿಪ್ರ ಕಾರ್ಯಾಚರಣೆ: 9 ಅಂತರಜಿಲ್ಲಾ ದರೋಡೆಕೋರರ ಬಂಧನ
ಶಿರಸಿ: ಬನವಾಸಿ ಠಾಣೆಯ ಪೋಲಿಸರು ನಡೆಸಿದ ಕ್ಷಿಪ್ರ ಕಾರ್ಯಚರಣೆಯಲ್ಲಿ 9 ಜನ ಅಂತರಜಿಲ್ಲಾ ದರೋಡೆಕೋರರನ್ನು ಬಂಧಿಸಿ ಅವರಿಂದ 13.82 ಲಕ್ಷ ರೂ. ನಗದು ಹಾಗು ಎರಡು ಕಾರುಗಳನ್ನು ವಶಪಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡಿವೈಎಸ್ಪಿ ರವಿ ಡಿ. ನಾಯ್ಕ ಮಾರ್ಗದರ್ಶನದಲ್ಲಿ, ಸಿಪಿಐ…
Read Moreವಿದ್ಯುತ್ ಹರಿದು ಯುವಕನ ದುರ್ಮರಣ: ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಬುಧವಾರ ಗದ್ದೆಯಲ್ಲಿ ನೀರು ಹಾಯಿಸಲು ಹೋಗಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಜಿನೇಂದ್ರ ಪಾರ್ಶ್ವನಾಥ್ ಬಸ್ತವಾಡ್ (18) ಎಂಬ ಯುವಕನೇ ದಾರುಣ ಸಾವನ್ನಪ್ಪಿದ ಯುವಕನಾಗಿದ್ದು, ಬುಧವಾರ ತನ್ನ ಗದ್ದೆಯಲ್ಲಿ ಬೋರವೆಲ್ ಶುರು ಮಾಡಲು…
Read Moreಅಂಬ್ಯುಲೆನ್ಸ್ ವೆಂಟಿಲೇಟರ್ ಕದ್ದ ಕಳ್ಳ ಪೋಲೀಸರ ಬಲೆಗೆ
ಶಿರಸಿ: ನಗರದ ಪಿಡಬ್ಲ್ಯೂಡಿ ಐಬಿ ಆವರಣದ ಶೆಡ್ ಒಂದರಲ್ಲಿ ನಿಲ್ಲಿಸಲಾಗಿದ್ದ ಅಂಬ್ಯುಲೆನ್ಸ್ನ ವೆಂಟಿಲೇಟರ್ ಮಶಿನ್, ಸಕ್ಷನ್ ಮಶಿನ್ ಹಾಗೂ ಸ್ಟೆಪ್ನಿ ಟಯರ್‌ಗಳನ್ನ ಕದ್ದೊಯ್ದಿದ್ದವನನ್ನ ಪೊಲೀಸರು ಬಂಧಿಸಿದ್ದಾರೆ.ನ. 4ರಂದು ಈ ಬಗ್ಗೆ ಅಕ್ಷಯ ಶಿರ್ಸಿಕರ್ ದೂರು ನೀಡಿದ್ದರು. ಈ ಬಗ್ಗೆ…
Read Moreಮೂವರು ಅಡಿಕೆ ಕಳ್ಳರ ಬಂಧನ
ಹೊನ್ನಾವರ: ತಾಲೂಕಿನ ಸರಳಗಿ ಪ್ಲಾಟ್‌ನಲ್ಲಿರುವ ಅಂಗಡಿಯ ಮುಂದಿನ ಬಾಗಿಲಕ್ಕೆ ಹಾಕಿದ್ದ ಬೀಗವನ್ನು ಮೀಟಿ ಒಳಹೊಕ್ಕಿ ಅಂಗಡಿಯೊಳಗೆ ಇಟ್ಟಿದ್ದ ಸುಮಾರು 2 ಲಕ್ಷ ರೂ. ಬೆಲೆಯ 5 ಕ್ವಿಂಟಲ್ ಅಡಿಕೆ ತುಂಬಿದ್ದ 10 ಚೀಲ ಕಳವು ಮಾಡಿದ ಪ್ರಕರಣವನ್ನು ಇಲ್ಲಿನ…
Read More