Slide
Slide
Slide
previous arrow
next arrow

ಕುಳಗಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್; ಸವಾರನಿಗೆ ಗಾಯ

ದಾಂಡೇಲಿ: ಶ್ರೀಕ್ಷೇತ್ರ ಉಳವಿಗೆ ಹೋಗಿ ಹಿಂದುರುಗಿ ಬರುತ್ತಿದ್ದಾಗ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ವಾಹನ ಸವಾರ ಗಾಯಗೊಂಡ ಘಟನೆ ದಾಂಡೇಲಿ ನಗರದ ಸಮೀಪದಲ್ಲಿರುವ ಕುಳಗಿ ರಸ್ತೆಯಲ್ಲಿ ಸೋಮವಾರ ನಡೆದಿದೆ.ಧಾರವಾಡ ಮೂಲದ 50 ವರ್ಷ ವಯಸ್ಸಿನ ಶಿವಯ್ಯ ಬಸಯ್ಯ…

Read More

ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಾಯ

ದಾಂಡೇಲಿ: ನಗರದ ಸೋಮಾನಿ ವೃತ್ತದಲ್ಲಿ ದ್ವಿಚಕ್ರ ವಾಹನಗಳೆರಡು ಪರಸ್ಪರ ಮುಖಾಮಿಖಿ ಡಿಕ್ಕಿಯಾಗಿ ಎರಡು ದ್ವಿಚಕ್ರ ವಾಹನದಲ್ಲಿದ್ದ ನಾಲ್ವರಿಗೂ ಗಾಯವಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಎರಡು ವರ್ಷದ ಪುಟ್ಟ ಕಂದಮ್ಮ ಪವಾಡ ಸದೃಶ್ಯವಾಗಿ ಪಾರಾದ ಘಟನೆ ಸೋಮವಾರ ನಡೆದಿದೆ.ಜೆ.ಎನ್.ರಸ್ತೆಯಿಂದ ಕೆ.ಎ65, ಇ…

Read More

ಕೋಟಿತೀರ್ಥದಲ್ಲಿ ಮುಳುಗಿ ಮಹಿಳೆ ಸಾವು: ಪೋಲೀಸರಿಂದ ಪರಿಶೀಲನೆ

ಗೋಕರ್ಣ : ಇಲ್ಲಿನ ಪವಿತ್ರ ಕೋಟಿತೀರ್ಥದಲ್ಲಿ ಮುಳುಗಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಸುಧಾ ಅನಂತ ಅಡ್ವೇಕರ್ ಎಂದು ಗುರುತಿಸಲಾಗಿದ್ದು ಈಕೆ ಹೇಗೆ ನೀರಿನಲ್ಲಿ ಮುಳುಗಿದಳು ಎಂಬ ಬಗ್ಗೆ ಮಾಹಿತಿ ಸಿಗಬೇಕಿದೆ.ಈಕೆ ಕಳೆದ…

Read More

ಎರಡು ಗುಂಪುಗಳ ನಡುವೆ ಹೊಡೆದಾಟ: ದೂರು, ಪ್ರತಿದೂರು ದಾಖಲು

ಸಿದ್ದಾಪುರ:ತಾಲೂಕಿನ ಅರೇಂದೂರಲ್ಲಿ ಎರಡು ಗುಂಪಿನ ನಡುವೆ ನಡೆದ ಗಲಾಟೆಯು ಹೊಡೆದಾಟವಾಗಿ ಮುಂದುವರೆದು ಮೂವರಿಗೆ ಗಾಯಗಳಾದ ಘಟನೆ ನಡೆದಿದೆ. ಅರೇಂದೂರ್ ಗ್ರಾಮದ ಮಸೀದಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕುರಿತು ಇತ್ತೀಚಿಗೆ ಗಲಾಟೆ ಮಾಡಿಕೊಂಡು ಗ್ರಾಮದಲ್ಲಿ ಎರಡು ಗುಂಪುಗಳಾಗಿ ವೈಷಮ್ಯ ಬೆಳೆದಿತ್ತು.…

Read More

ಮನನೊಂದ ಯುವಕನಿಂದ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ದಾಂಡೇಲಿ: ಯಾವುದೋ ವಿಷಯಕ್ಕೆ ಮನನೊಂದ ಯುವಕನೋರ್ವ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಮಾರುತಿ ನಗರದಲ್ಲಿ ಶುಕ್ರವಾರ ನಡೆದಿದೆ.27 ವರ್ಷ ವಯಸ್ಸಿನ ಶ್ಯಾಮನ್ ಗೌಡ ಪಾಟೀಲ್ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ. ಈತ ಅವಿವಾಹಿತನಾಗಿದ್ದು, ವೆಸ್ಟ್ ಕೋಸ್ಟ್…

Read More

ಟ್ಯಾಂಕರ್‌ಗೆ ಶಾಲಾ ಬಸ್ ಡಿಕ್ಕಿ; 14 ಮಂದಿಗೆ ಗಾಯ

ಯಲ್ಲಾಪುರ: ಟ್ಯಾಂಕರ್‌ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದು 13 ಶಿಕ್ಷಕರು ಹಾಗೂ ಚಾಲಕನೋರ್ವ ಗಾಯಗೊಂಡ ಘಟನೆ ತಾಲೂಕಿನ ಅರಬೈಲ್ ಘಟ್ಟದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.ಹುಬ್ಬಳ್ಳಿಯ ಸೆಂಟ್ ಆಂತೋನಿ ಪಬ್ಲಿಕ್ ಶಾಲೆಯ ಶಿಕ್ಷಕರು ಸ್ಕೂಲ್ ಬಸ್‌ನಲ್ಲಿ ಸುಂಕಸಾಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು.…

Read More

ಮರಗಳ ತುಂಡು ಸಾಗಾಟ; ಏಳು ಮಂದಿಯ ಬಂಧನ

ಹೊನ್ನಾವರ: ತಾಲೂಕಿನ ಮಂಕಿ ಅರಣ್ಯ ವಲಯ ವ್ಯಾಪ್ತಿಯ ಹಡಿಕಲ್ ಅರಣ್ಯ ಪ್ರದೇಶದಲ್ಲಿ ಸಾಗವಾನಿ ಮತ್ತು ಭರಣಗಿ ಮರ ಕಡಿದು ತುಂಡುಗಳನ್ನು ತಯಾರಿಸಿ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ ಮಾಲು ಸಮೇತ ಆರೋಪಿತರನ್ನು…

Read More

ಕಲ್ಲು ತುಂಬಿದ್ದ ಟಿಪ್ಪರ್ ಪಲ್ಟಿ: ಓರ್ವನಿಗೆ ಗಾಯ

ಶಿರಸಿ: ಕಲ್ಲು ತುಂಬಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ತಾಲೂಕಿನ ಇಸಳೂರು ಬಳಿ ನಡೆದಿದೆ.ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೃಷರವೊಂದರಿಂದ ಬೊಡ್ರಾಸ್ ಕಲ್ಲನ್ನ ತುಂಬಿಕೊಂಡು ಶಿರಸಿಯ ಆರ್.ಎನ್.ಎಸ್‌ಗೆ ಬರಲಾಗುತ್ತಿತ್ತು.…

Read More

ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು,ಲಕ್ಷಾಂತರ ರೂ.ಹಾನಿ

ಅಂಕೋಲಾ : ಪಟ್ಟಣದ ವಾಜಂತ್ರಿ ಕೇರಿಯ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡ ಘಟನೆ ನಡೆದಿದೆ. ಗೋಪಿನಾಥ ಮಹಾಲೆಯವರಿಗೆ ಸೇರಿದ  ಹಳೆಯ ಮನೆಯನ್ನು ಬಾಡಿಗೆ ನೀಡಲಾಗಿತ್ತು. ಈ ಮನೆಯಲ್ಲಿ ಬಸ್ಟಾಂಡ್ ಪಕ್ಕ ಹೇರ್ ಸಲೂನ್ ನಡೆಸುವ ಚಂದು ಎನ್ನುವರ ಕುಟುಂಬ…

Read More

ಮಾರಿಕಾಂಬಾ ದೇವಿ ದರ್ಶನಕ್ಕೆ ತೆರಳುತ್ತಿದ್ದ ಶಾಲಾ ಬಸ್ ಪಲ್ಟಿ: ಓರ್ವ ಮಹಿಳೆ ಸಾವು

ಶಿರಸಿ: ರಾಣಿಬೆನ್ನೂರಿನಿಂದ ಶಿರಸಿ ಕಡೆಗೆ ಪ್ರಯಾಣಿಸುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾಗಿ ಒಬ್ಬರು ಮೃತಪಟ್ಟು 12 ಜನ ಗಾಯಗೊಂಡ ಘಟನೆ ಬನವಾಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 766(ಇ) ಕುಮಟಾ-ಹಾವೇರಿ ಮಾರ್ಗ ಮಧ್ಯೆದ…

Read More
Back to top