ಅಂಕೋಲಾ: ಗ್ರಾಮ ಸಭೆಯಲ್ಲಿ ಅಕ್ರಮ ಸಾರಾಯಿ ಮಾರಾಟ ಕುರಿತು ಪ್ರಸ್ತಾಪಿಸಿದ ಕಾರಣಕ್ಕಾಗಿ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ಕಲ್ಲೇಶ್ವರದಲ್ಲಿ ನಡೆದಿದೆ.ನಿಲೇಶ ಸಿದ್ದಿ (36) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಅದೇ ಊರಿನ ಸುಭಾಶ ಸಿದ್ದಿ,…
Read Moreಕ್ರೈಮ್ ನ್ಯೂಸ್
ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಆರೋಪಿಗಳು ಶರಣು
ಹೊನ್ನಾವರ: ತಾಲೂಕಿನ ಅರೇಅಂಗಡಿಯ ತೊಟ್ಟಿಲಗುಂಡಿಯಲ್ಲಿ ಆಸ್ತಿ ವಿಷಯಕ್ಕೆ ನಡೆದ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳು ನ್ಯಾಯಲಯದ ಮುಂದೆ ಶರಣಾಗಿದ್ದಾರೆ.ನ.5ರಂದು ಆಸ್ತಿ ವಿಷಯಕ್ಕೆ ಸಹೋದರರ ನಡುವೆ ನಡೆದ ಕಲಹದಲ್ಲಿ ಹನುಮಂತ ನಾಯ್ಕ ಮೃತಪಟ್ಟು, ಮಾರುತಿ ನಾಯ್ಕ ತೀವ್ರ ಗಾಯಗೊಂಡು…
Read Moreಅಪಘಾತಕ್ಕೆ ಕಾರಣವಾಗಿದ್ದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ
ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ಮಾಸ್ತಿಮನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಮಾಡಿದ ಆರೋಪಿ ಕಾರು ಚಾಲಕ ಬೆಂಗಳೂರು ಮತ್ತಿಕೆರೆಯ ಕಾರ್ತಿಕ್ ಎಂ.ಟಿ. ಎಂಬುವವನಿಗೆ ಹೊನ್ನಾವರದ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಕುಮಾರ ಜೆ.ರವರು ವಿಚಾರಣೆ ನಡೆಸಿ…
Read Moreಪೂಜಗೇರಿ ಹಳ್ಳಕ್ಕೆ ಹಾರಿ ಮಹಿಳೆ ಆತ್ಮಹತ್ಯೆ
ಅಂಕೋಲಾ: ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದ ಗೃಹಿಣಿಯೋರ್ವಳು ಅನಾರೋಗ್ಯವನ್ನು ಮನಸ್ಸಿಗೆ ಹಚ್ಚಿಕೊಂಡು ಹಳ್ಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂಬಾರಕೇರಿಯಲ್ಲಿ ನಡೆದಿದೆ.ಸುನೀತಾ ನಾಯ್ಕ (50) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆಯ ಗಂಡನ ಮನೆ ಹಾರವಾಡದಲ್ಲಿದ್ದು,…
Read Moreಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಗೆ ದಾಖಲು
ದಾಂಡೇಲಿ: ಬ್ಲೇಡ್‌ನಿಂದ ಕೈ ಕುಯ್ದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.ನಗರದ ಸಮೀಪದ ಕೋಗಿಲಬನ ಗ್ರಾಮದ ನಿವಾಸಿ ಗುರು ಲೋಕರೆ ಎಂಬಾತನೇ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಯುವಕನಾಗಿದ್ದು, ಕಳೆದ ತಿಂಗಳು ನಡೆದ ಗಲಾಟೆ…
Read More6 ವರ್ಷಗಳ ಹಿಂದಿನ ಪ್ರಕಣದಲ್ಲಿ 13 ಮಂದಿ ಖುಲಾಸೆ .!
ಕಾರವಾರ: ಉದ್ದೇಶಪೂರ್ವಕವಾಗಿ ಪೊಲೀಸರು ದೂರು ದಾಖಲಿಸಿ ನಗರದ 13 ಮಂದಿ ಮುಖಂಡರುಗಳನ್ನ ಕೋರ್ಟ್ಗೆ ಅಲೆದಾಡುವಂತೆ ಮಾಡಿದ್ದ 2016ರ ಪ್ರಕರಣವೊಂದರಲ್ಲಿ ಇಲ್ಲಿನ ಸಿವಿಲ್ ನ್ಯಾಯಾಲಯ ಆರೋಪಿಗಳನ್ನ ಖುಲಾಸೆ ಮಾಡಿದೆ.2016ರಲ್ಲಿ ಬಿಜೆಪಿ ಮುಖಂಡ ವಿವೇಕಾನಂದ ಬೈಕೇರಿಕರ್ ಎನ್ನುವವರ ಪುತ್ರನನ್ನ ಪ್ರಕರಣವೊಂದರಲ್ಲಿ ವಶಕ್ಕೆ…
Read Moreಅಪಘಾತದಿಂದ ಭಯಗೊಂಡ ಬಾಲಕ ಹೃದಯಾಘಾತದಿಂದ ಮೃತ
ಭಟ್ಕಳ: ಬಾಲಕನೋರ್ವ ಬೈಕ್ ಅಪಘಾತದಿಂದಾಗಿ ಹೆದರಿದ ಪರಿಣಾಮ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈತನ ಬೈಕ್ ಬೇರೊಬ್ಬರ ಬೈಕ್ ಗೆ ತಾಗಿದ್ದು, ಈತ ಚಲಾಯಿಸುತ್ತಿದ್ದ ಬೈಕ್ ಕೆಳಗೆ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ…
Read Moreಬೈಕ್ ಹಿಂಬದಿಗೆ ಡಿಕ್ಕಿ ಹೊಡೆದು ಬೈಕ್ ಸವಾರನ ಮೇಲೆ ಹರಿದ ಟ್ರಕ್
ಕಾರವಾರ: ಹಿಂಬದಿಯಿoದ ಬಂದ ಟ್ರಕ್ ಒಂದು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಬೈಕ್ ನ ಮೇಲೆ ಕುಳಿತಿದ್ದವನ ಕಾಲಿನ ಮೇಲೆ ಹರಿದ ಘಟನೆ ಇಲ್ಲಿನ ನಗರದ ಮಯೂರ ವರ್ಮ ವೇದಿಕೆಯ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಟ್ರಕ್…
Read Moreಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಎನ್‌ಐಎನಿಂದ ಮತ್ತೆ ಮೂವರು ಆರೋಪಿಗಳ ಬಂಧನ
ನವದೆಹಲಿ: ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರಾಗಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್‌ಐಎ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದೆ.ಶನಿವಾರ ಕರ್ನಾಟಕದ ಹುಬ್ಬಳ್ಳಿ, ದಕ್ಷಿಣ ಕನ್ನಡ ಜಿಲ್ಲೆ, ಮೈಸೂರಿನಲ್ಲಿ ದಾಳಿ ನಡೆಸಿರುವ ಎನ್‌ಐಎ ಕೆ.…
Read Moreಆಸ್ತಿಗಾಗಿ ನಡೆದ ಜಗಳ: ತಮ್ಮಂದಿರಿಂದಲೇ ಅಣ್ಣನ ಕೊಲೆ, ಪ್ರಕರಣ ದಾಖಲು
ಹೊನ್ನಾವರ: ಹೊನ್ನಾವರ ತಾಲೂಕಿನ ಅರೇಅಂಗಡಿ–ನಿಲ್ಕೋಡ ಸಮೀಪದ ತೊಟ್ಟಿಲಗುಂಡಿಯಲ್ಲಿ ಸಹೋದರರ ನಡುವೆ ಆಸ್ತಿ ವಿಷಯದ ಜಗಳವು ಅಣ್ಣನ ಕೊಲೆಯಲ್ಲಿ ಅಂತ್ಯಕಂಡಿದೆ. ಮನೆಯ ಆಸ್ತಿ ವಿಷಯಕ್ಕೆ ಆಗಾಗ ಸಹೋದರರ ನಡುವೆ ನಡೆಯುತ್ತಿದ್ದ ಜಗಳ ವಿಕೋಪಕ್ಕೆ ತೆರಳಿದೆ. ಮಾತಿಗೆ ಮಾತು ಬೆಳೆದು ಕೈ…
Read More