ಶಿರಸಿ: ತಾಲೂಕಿನ ಹೊಸಳ್ಳಿ ಗೋಣ್ಸರ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಡಿಕೆ ಹೆಕ್ಕಲು ತೋಟಕ್ಕೆ ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಶ್ರೀಪಾದ ಪರಮೇಶ್ವರ ಹೆಗಡೆ ಎಂಬಾತನೇ ಮೃತ ದುರ್ದೈವಿಯಾಗಿದ್ದು ಬೆಳಗಿನ ಸಮಯದಲ್ಲಿ ಅಡಿಕೆ ಹೆಕ್ಕಲು ತೋಟಕ್ಕೆ…
Read Moreಕ್ರೈಮ್ ನ್ಯೂಸ್
ಮೂವರು ಮಕ್ಕಳ ಜೊತೆ ಹೋದ ಮಹಿಳೆ ನಾಪತ್ತೆ: ದೂರು ದಾಖಲು
ಅಂಕೋಲಾ: ತನ್ನ ಮೂವರು ಮಕ್ಕಳನ್ನು ಕರೆದುಕೊಂಡು ಮಹಿಳೆಯೋರ್ವಳು ಮನೆಯಿಂದ ಹೋದವಳು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ತಾಲೂಕಿನ ರಾಮನಗುಳಿಯ ರುಕ್ಸಾನಾ ಬೇಗಂ (29) ಅ.28ರ ಮಧ್ಯರಾತ್ರಿ ಮನೆಯಿಂದ ತನ್ನ ಮೂವರು ಮಕ್ಕಳೊಂದಿಗೆ ಯಾರಿಗೂ ಹೇಳದೆ…
Read Moreಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶಕ್ಕೆ
ಜೊಯಿಡಾ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ಸಾಗಾಟಕ್ಕೆ ಬಳಸಿದ್ದ ಕಾರಿನ ಸಮೇತ ತಾಲೂಕಿನ ಅನಮೋಡ ಅಬಕಾರಿ ಚೆಕ್‌ಪೋಸ್ಟ್ ಬಳಿ ಅಬಕಾರಿ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ 75.750 ಲೀ. ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಕಾರು ಚಾಲಕ ಮಧ್ಯಪ್ರದೇಶ ಮೂಲದ…
Read Moreಅಡಿಕೆ ಮರ ಮುರಿದು ಬಿದ್ದು ವ್ಯಕ್ತಿ ಮೃತ
ಯಲ್ಲಾಪುರ: ತಾಲೂಕಿನ ನಂದೊಳ್ಳಿ ಗ್ರಾಮದಲ್ಲಿ ಕೊನೆ ಗೌಡನೋರ್ವ ಅಡಿಕೆ ಮರ ಹತ್ತಿ ಅಡಿಕೆ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಮರ ಮುರಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೋಮ ಶೇಷ ಗೌಡಾ ಮೃತ ವ್ಯಕ್ತಿಯಾಗಿದ್ದು ನಾರಾಯಣ ಗಣಪತಿ ಭಟ್ಟ್ ಇವರಿಗೆ ಸೇರಿದ…
Read Moreಅನಧಿಕೃತ ನಾಡಬಂದೂಕು ಬಳಸಿ ಕಡವೆಯ ಬೇಟೆ
ಹೊನ್ನಾವರ: ಮಂಕಿ ಅರಣ್ಯ ವಲಯ ವ್ಯಾಪ್ತಿಯ ಭಟ್ಕಳ ತಾಲೂಕಿನ ಕುಕ್ಕೋಡಿಯಲ್ಲಿ ಅನಧಿಕೃತ ನಾಡಬಂದೂಕು ಬಳಸಿ ಕಡವೆಯನ್ನು ಕೊಂದಿರುವ ಪ್ರಕರಣಕ್ಕೆಸಂಬಂಧಪಟ್ಟಂತೆ ಆರೋಪಿ ಭಟ್ಕಳ ಹೆಗಡೆಗದ್ದೆ ಮಾವಳ್ಳಿ ನಿವಾಸಿ ಪ್ರಕಾಶ ನಾಯ್ಡವನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ಡಿಸಿಎಫ್ ರವಿಶಂಕರ, ಎಸಿಎಫ್ ಕೆ.ಟಿ.ಬೋರಯ್ಯ,…
Read Moreಡೀಸೆಲ್ ಹಣ ಕೇಳಿದ್ದಕ್ಕೆ ಬೂಟುಕಾಲಿನಿಂದ ಒದ್ದ ಪೊಲೀಸ್..!
ಮುಂಡಗೋಡ: ಪೊಲೀಸ್ ಜೀಪ್‌ಗೆ ಹಾಕಿಸಿಕೊಂಡ ಡೀಸೆಲ್ ಹಣ ಕೇಳಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬನನ್ನ ಠಾಣೆಗೆ ಕರೆತಂದು ಪೊಲೀಸರು ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ.ಸೋಮವಾರ ನಗರದದ ಬೆಂಡಿಗೇರಿ ಪೆಟ್ರೋಲ್ ಬಂಕ್‌ಗೆ ಡೀಸೆಲ್ ಹಾಕಿಸಲು ಬಂದಿದ್ದ ಪೊಲೀಸ್ ಸಿಬ್ಬಂದಿಯೋರ್ವರು 30 ಲೀಟರ್…
Read Moreಎಸ್‌ಬಿಐ ಹೆಸರಿನಲ್ಲಿ ಮೆಸೇಜ್ ಕಳುಹಿಸಿ ಮೂರು ಲಕ್ಷ ವಂಚನೆ!
ಕಾರವಾರ: ಎಸ್‌ಬಿಐ ಯೋನೋ ಆ್ಯಪ್ ಬ್ಲಾಕ್ ಆಗಿದೆ ಎಂದು ಮೆಸೇಜ್ ಕಳುಹಿಸಿ, ನಂತರ ಬ್ಯಾಂಕ್ ಮಾಹಿತಿ ಪಡೆದು ಸುಮಾರು ಮೂರು ಲಕ್ಷಕ್ಕೂ ಅಧಿಕ ಹಣವನ್ನ ಆನ್‌ಲೈನ್ ಮೂಲಕ ಲಪಟಾಯಿಸಿರುವ ಕುರಿತು ಇಲ್ಲಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಕಾಜುಭಾಗ…
Read Moreಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು
ಅಂಕೋಲಾ: ಇತ್ತೀಚೆಗೆ ತಾಲೂಕಿನ ಅವರ್ಸಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾರಿಗೆ ಸಂಸ್ಥೆ ಬಸ್ ಬಡಿದು ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ತಾಲೂಕಿನ ಹಟ್ಟಿಕೇರಿ ನಿವಾಸಿ ಮಹಾಬಲೇಶ್ವರ ನಾಯ್ಕ (56)…
Read Moreರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ
ಕುಮಟಾ: ಪಟ್ಟಣದ ಹಳೇ ಬಸ್ ನಿಲ್ದಾಣ ಸಮೀಪದ ದ್ವಾರಕಾ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಕೆಲ ಯುವಕರ ತಂಡ ರೆಸ್ಟೋರೆಂಟ್ ಮ್ಯಾನೇಜರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಟ್ಟಣದ ದ್ವಾರಕಾ ಬಾರ್ ಆ್ಯಂಡ್ ರೆಸ್ಟೊರೆಂಟ್‌ನಲ್ಲಿ…
Read Moreಇಸ್ಪೀಟ್ ಜುಗರಾಟ: 7 ಮಂದಿ ವಶಕ್ಕೆ, ನಾಲ್ವರು ಪರಾರಿ
ಶಿರಸಿ: ಗ್ರಾಮೀಣ ಠಾಣಾ ವ್ಯಾಪ್ತಿಯ ಪುಟ್ಟನ ಮನೆಯ ಬೆಟ್ಟದಲ್ಲಿ ಇಸ್ಪೀಟ್ ಜುಗರಾಟ ಆಡುತ್ತಿದ್ದವರ ಮೇಲೆ ಜಿಲ್ಲಾ ವಿಶೇಷ ವಿಭಾಗ ಹಾಗೂ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.ಜಿಲ್ಲಾ ವಿಶೇಷ ವಿಭಾಗದ ಪಿಎಸ್‌ಐ ಪ್ರೇಮನಗೌಡ ಪಾಟೀಲ್ ಹಾಗೂ ಗ್ರಾಮೀಣ ಠಾಣಾ…
Read More