ಹೊನ್ನಾವರ: ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರೇಶ್ ಸಾಯುವ ಮುನ್ನ ಕಾಂಗ್ರೆಸ್ ಸಮಾವೇಶಕ್ಕೆ ಹೋಗಿದ್ದ ಎಂಬುದನ್ನು ಉಲ್ಲೇಖಿಸಿದ್ದು, ಇದು ಆತನನ್ನು ಹಿಂದೂಪರ, ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸಿದ್ದವರಿಗೆ ಮತ್ತೊಮ್ಮೆ ಭಾರೀ ಮುಖಂಭಂಗವನ್ನುಂಟು…
Read Moreಕ್ರೈಮ್ ನ್ಯೂಸ್
ಮಂಗಳಸೂತ್ರ ಕದ್ದೊಯ್ದಿದ್ದವರಿಗೆ 3 ವರ್ಷ ಜೈಲು
ಹೊನ್ನಾವರ: ಮಹಿಳೆಯೋರ್ವಳ ಮಂಗಳಸೂತ್ರವನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.ಪ್ರಕರಣದ ವಿವರ: ಯಲ್ಲಾಪುರದ ನಾಸಿರ್ ಅಹಮದ್ ಹಾಗೂ ಭಟ್ಕಳದ ಅಬ್ದುಲ್ ಅಲಿಂ ಎನ್ನುವ…
Read Moreಬೇಲಿಗೆ ವಿದ್ಯುತ್ ಸಂಪರ್ಕ; ಏಳು ಜಾನುವಾರು ಸಾವು
ಕಾರವಾರ: ತಾಲೂಕಿನ ಕಿನ್ನರದಲ್ಲಿ ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ವಾಯರ್ ಗಳಿಂದ ಶಾಕ್ ತಗುಲಿ ಏಳು ಜಾನುವಾರು ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.ಕಿನ್ನರದ ಸೈರೋಬ ನಾಯ್ಕ್ ಎನ್ನುವವರು ತಮ್ಮ ಎಮ್ಮೆ, ಕೋಣ ಹಾಗೂ…
Read Moreಹೆಂಡತಿಗೆ ಬೆಂಕಿ ಹಚ್ಚಿ ಸುಟ್ಟಿದ್ದ ಗಂಡನಿಗೆ ಜೀವಾವಧಿ ಶಿಕ್ಷೆ!
ಕಾರವಾರ: ಸೀಮೆ ಎಣ್ಣೆ ಸುರಿದು ಹೆಂಡತಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ ಆರೋಪಿ ಪತಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ಆದೇಶಿಸಿದೆ.ಕುಮಟಾದ ಮೂರೂರಿನ ದುಗ್ಗು ಗೌಡ ಶಿಕ್ಷೆಗೊಳಗಾದ…
Read Moreಕೆಪಿಟಿಸಿಎಲ್ ಅಕ್ರಮ ನೇಮಕಾತಿ ಹಗರಣ: ಮತ್ತಿಬ್ಬರು ಆರೋಪಿಗಳ ಬಂಧನ
ಬೆಳಗಾವಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಗೋಕಾಕ್ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ರಕ್ಷಿ (26), ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡ್ಡಮನಿ (27) ಬಂಧಿತ ಆರೋಪಿಗಳಾಗಿದ್ದು, ಈ ಮೂಲಕ…
Read Moreಕಾರು ಅಡ್ಡಗಟ್ಟಿ 50 ಲಕ್ಷ ಹಣ ದೋಚಿದ ದರೋಡೆಕೋರರು: ಪ್ರಕರಣ ದಾಖಲು
ಶಿರಸಿ:- ಬೆಳಗಾವಿಯಿಂದ ಸಿದ್ದಾಪುರದ ಕಡೆಗೆ ಹೋಗುತಿದ್ದ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 50 ಲಕ್ಷ ದರೋಡೆ ಮಾಡಿರುವ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅ.19, ಬುಧವಾರ ಸಂಜೆ 5-30 ರ ಸುಮಾರಿಗೆ ಅಡಿಕೆ ವ್ಯಾಪಾರದ ನಿಮಿತ್ತ…
Read Moreಬೈಕ್ ಕಳವು; ದೂರು ದಾಖಲು
ಮುಂಡಗೋಡ: ಪಟ್ಟಣದ ಬೆಂಡಿಗೇರಿ ಪೆಟ್ರೋಲ್ ಬಂಕ್ ಹತ್ತಿರ ಇಟ್ಟಿದ್ದ ಬೈಕ್ ಒಂದನ್ನು ಯಾರೋ ಕದ್ದೊಯ್ದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ತಾಲೂಕಿನ ಲಕ್ಕೋಳ್ಳಿ ಗ್ರಾಮದ ಕೃಷ್ಣ ಸಿಂಗನಳ್ಳಿ ಎಂಬುವವರಿಗೆ ಸೇರಿದ ಬೈಕ್ ಇದಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಾಧ ವಿಭಾಗದ…
Read Moreವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವುದಾಗಿ 3.33 ಲಕ್ಷ ರೂ. ವಂಚಿಸಿದ ಖದೀಮರು!
ಕಾರವಾರ : ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ಕರೆಂಟ್ ಕಟ್ ಮಾಡಲಾಗುವುದು ಎಂದು ಭಯ ಹುಟ್ಟಿಸಿ 3.33 ಲಕ್ಷ ಹಣವನ್ನ ಲಪಟಾಯಿಸಿರುವ ಪ್ರಕರಣ ವರದಿಯಾಗಿದೆ. ಕಾರವಾರ ತಾಲೂಕಿನ ಅರಗಾ ಗ್ರಾಮದ ನೇವಲ್ ಬೇಸ್‌ನಲ್ಲಿ ವಾಸವಾಗಿರುವ ಉತ್ತರ ಪ್ರದೇಶ ಮೂಲದ…
Read Moreಪ್ರೀತಿಯ ನಾಟಕವಾಡಿ ಅತ್ಯಾಚಾರ!
ದಾಂಡೇಲಿ: ಪ್ರೀತಿಯ ನಾಟಕವಾಡಿ ಅತ್ಯಾಚಾರ ನಡೆಸಿದ್ದಲ್ಲದೆ, ಖಾಸಗಿ ಸಮಯದ ಫೊಟೊಗಳನ್ನಿಟ್ಟುಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದಾನೆಂದು ಆರೋಪಿಸಿ ಯುವಕನೋರ್ವನ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಪರಿಚಯ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ…
Read Moreಅಪರಹಣವಾಗಿದ್ದ ಯುವತಿ ವಾಪಸ್:
ದಾಂಡೇಲಿ: ಅಪಹರಣಕ್ಕೊಳಗಾಗಿದ್ದಳೆನ್ನಲಾಗಿದ್ದ ಬಾಲಕಿಯೊಬ್ಬಳು ಕೆಲವೇ ಗಂಟೆಗಳ ಬಳಿಕ ಅಪಹರಣಕಾರರಿಂದ ತಪ್ಪಿಸಿಕೊಂಡು ಸಂಬಂಧಿಕರೋರ್ವರ ಮನೆಗೆ ವಾಪಸ್ಸಾಗಿರುವ ಘಟನೆ ಹಳೆದಾಂಡೇಲಿಯ ಲಮಾಣಿಚಾಳದಲ್ಲಿ ಸೋಮವಾರ ನಡೆದಿದೆ. ಮನೆ ಸಮೀಪದಲ್ಲಿರುವ ಮದರಸಾಕ್ಕೆ ಕಲಿಕೆಗೊಂದು ಹೋಗಿದ್ದ 11 ವರ್ಷ ವಯಸ್ಸಿನ ಬಾಲಕಿ ಅಪಹರಣಕ್ಕೊಳಗಾಗಿದ್ದಳೆಂದು ಹೇಳಲಾಗಿತ್ತು. ಮದರಸಾಕ್ಕೆ…
Read More