ಶಿರಸಿ: ತಾಲೂಕಿನ ಆರೆಕೊಪ್ಪದಲ್ಲಿರುವ ಅಬ್ದುಲ್ ಬಶೀರ ಎಂಬುವವರ ಮನೆಯಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ನಗದು ಹಾಗೂ ಒಂದು ಬಂಗಾರದ ಸರವನ್ನು ಕಳವು ಮಾಡಲಾಗಿದೆ. ಮನೆಯ ಹಂಚನ್ನು ತೆಗೆದು ಒಳಗೆ ಇಳಿದಿರುವ ಕಳ್ಳರು, ಮೂರು ಗೋದ್ರೆಜ್ ಕಪಾಟ್ ಒಡೆದು…
Read Moreಕ್ರೈಮ್ ನ್ಯೂಸ್
ರೈಲ್ವೆಯಿಂದ ಆಯತಪ್ಪಿ ಬಿದ್ದು ಯುವಕ ಮೃತ
ಯಲ್ಲಾಪುರ: ಪಟ್ಟಣದ ಸಬಗೇರಿಯ ಯುವಕನೊಬ್ಬ ರೈಲ್ವೆಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಪಟ್ಟಣದ ಸಬಗೇರಿ ಜಡ್ಡಿ ನಿವಾಸಿ 24 ವರ್ಷದ ಯುವಕ ಗಿರೀಶ್ ದೇವಪ್ಪ ಯಾಮಕೆ ಮೃತಪಟ್ಟ ಯುವಕನಾಗಿದ್ದು ಈತ ಹೊಸಪೇಟೆ ತೋರಣಗಲ್ ಕಂಪನಿಯಲ್ಲಿ ಟೆಕ್ನಿಶಿಯನ್…
Read Moreಮನೆ ಕಂಪೌಂಡಲ್ಲಿ ಇಟ್ಟ ಬೈಕ್ ಕದ್ದ ಖದೀಮರು:ದೂರು ದಾಖಲು
ಮುಂಡಗೋಡ: ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಮನೆಯ ಕಂಪೌಂಡಿನ ಒಳಗೆ ಇಟ್ಟಿದ್ದ ಬೈಕ್ ಕಳವು ಮಾಡಿಕೊಂಡು ಒಯ್ದಿರುವ ಘಟನೆ ನಡೆದಿದೆ. ಈ ಕುರಿತು ಶುಕ್ರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹಳಿಯಾಳದ ಚಂದ್ರೊಳ್ಳಿ ಗ್ರಾಮದ ಖಾಸಗಿ ಶಾಲೆಯ ಶಿಕ್ಷಕ ಪ್ರಕಾಶ ಕ್ರಿಶ್ಚಿಯನ್…
Read Moreಕಾರು ಮತ್ತು ಲಾರಿಯ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ
ಶಿರಸಿ: ತಾಲೂಕಿನ ಗಿಡಮಾವಿನಕಟ್ಟೆ ಬಳಿ ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈರ್ವರಿಗೆ ಗಾಯಗಳಾದ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ್ದು…
Read Moreಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣು; ಪ್ರಕರಣ ದಾಖಲು
ಭಟ್ಕಳ : ತಾಲೂಕಿನ ಹಡೀಲ್ ಸಬ್ಬತ್ತಿಯಲ್ಲಿ ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ 15 ದಿನದಿಂದ ಯಾವುದೊ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು, ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹತ್ತಿರದಲ್ಲಿರುವ ಗೇರು ಪ್ಲಾಂಟೇಷನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
Read Moreಸರಣಿ ಅಫಘಾತ: ಹದಿನೈದು ಮಂದಿಗೆ ಗಾಯ
ಹೊನ್ನಾವರ: ತಾಲೂಕಿನ ಬಸ್ ನಿಲ್ದಾಣದ ಸಮೀಪ ಇಳಿಜಾರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಆಗಿ, ಸರಣಿ ಅಫಘಾತ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಅಪಘಾತದಲ್ಲಿ ಕಾರು, ಬೈಕ್ ಮತ್ತು ಎರಡು ಬಸ್ ಸೇರಿ ನಾಲ್ಕು ವಾಹನಗಳು ಜಖಂಗೊಂಡಿದ್ದು…
Read Moreನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಕಾರವಾರ: ಮನನೊಂದ ಯುವತಿಯೊಬ್ಬಳು ನಗರದ ಕಾಳಿ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ತಾಲೂಕಿನ ದೇವಭಾಗದ 18ರ ಹರೆಯದ ಯುವತಿಯೊಬ್ಬಳು ಯಾವುದೋ ವಿಷಯಕ್ಕೆ ನೊಂದು ಕಾಳಿ ನದಿಯ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಳೆ. ಯುವತಿ ನದಿಗೆ…
Read Moreಟೆಂಪೋ ಪಲ್ಟಿ; ಓರ್ವ ಸಾವು, 12ಕ್ಕೂ ಅಧಿಕ ಮಂದಿಗೆ ಗಾಯ
ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಟೆಂಪೋವೊಂದು ಪಲ್ಟಿಯಾಗಿದ್ದು, ಓರ್ವ ಮೃತಪಟ್ಟು 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ…
Read Moreಹೆಡ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ:ದೂರು ದಾಖಲು
ಹೊನ್ನಾವರ: ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಶರ್ಟ್ ಹಿಡಿದು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿರುವ ಘಟನೆ ಪಟ್ಟಣದ ಶರಾವತಿ ವೃತ್ತದ ಬಳಿ ನಡೆದಿದೆ. ಮುಗ್ವಾ ಆರೊಳ್ಳಿಯ ರಾಘವೇಂದ್ರ ಭಾಸ್ಕರ್ ಶೇಟ್…
Read Moreಅಕ್ರಮ ಮದ್ಯ ಸಾಗಾಟಗಾರರನ್ನ ಹಿಡಿದ ಗ್ರಾಮಸ್ಥರು
ಕುಮಟಾ: ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಸಾಗಿಸುತ್ತಿರುವುದನ್ನು ಗಮನಿಸಿದ ತಾಲೂಕಿನ ಬರ್ಗಿ ಗ್ರಾಮದ ಯುವಕರು ಅಕ್ರಮ ಮದ್ಯ ಸಾಗಾಟಗಾರರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತಾಲೂಕಿನ ಬರ್ಗಿಯ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಮದ್ಯ ತುಂಬಿದ ಕಾರು…
Read More