ಶಿರಸಿ:ತಾಲೂಕಿನ ವಡ್ಡಿನಗದ್ದೆ ಶಾಲೆಯ ಬಳಿ ವಿದ್ಯುತ್ ಬೇಲಿಯ ಲೈನ್ ತಾಗಿ ಶಾಕ್ ಹೊಡೆದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸರಸ್ವತಿ ನಾರಾಯಣ್ ಕೋಡಿಯಾ ಎಂದು ಗುರುತಿಸಲಾಗಿದ್ದು,ದನ ಮೇಯಿಸಲು ಹೋಗಿದ್ದ ಸಮಯದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ…
Read Moreಕ್ರೈಮ್ ನ್ಯೂಸ್
ಕುಟುಂಬ ಕಲಹ; ಪೆಟ್ರೋಲ್ ಸುರಿದು ಹೆಂಡತಿಯನ್ನು ಕೊಲ್ಲಲು ಯತ್ನಿಸಿದ ಗಂಡ
ಸಿದ್ದಾಪುರ: ಕುಟುಂಬ ಕಲಹ ಹಿನ್ನೆಲೆಯಲ್ಲಿ ಹೆಂಡತಿಗೆ ಪೆಟ್ರೋಲ್ ಸುರಿದು ಕೊಲೆ ಮಾಡಲು ಯತ್ನಿಸಿದ ಪತಿ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿದ್ದಾಪುರ ತಾಲೂಕಿನ ಕಾನಗೋಡಿನಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಗುತ್ಯ ಸಣ್ಣಹುಡುಗ ಚನ್ನಯ್ಯ (50)…
Read Moreಬನವಾಸಿಯಲ್ಲಿ ಈರ್ವರ ಮೇಲೆ ಹಲ್ಲೆ
ಬನವಾಸಿ: ವಿವಾಹವಾಗಿರುವ ಮಹಿಳೆಯನ್ನು ಪ್ರೀತಿಸುತ್ತಿರುವ ಬಗ್ಗೆ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಈರ್ವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬನವಾಸಿಯಲ್ಲಿ ಗುರುವಾರ ಸಂಜೆ ನಡೆದಿದೆ. ಇಲ್ಲಿನ ಅಜಾದ್ ನಗರ ನಿವಾಸಿ ಮನ್ಸೂರ್ ಅಬ್ದುಲ್ ಕರೀಂ ಶೇಕ್ ಹಲ್ಲೆ ನಡೆಸಿದವನಾಗಿದ್ದಾನೆ. ವಿವಾಹಿತೆಯ ಸಹೋದರರಾದ…
Read Moreಗೋವಾ ಮದ್ಯ ಸಾಗಾಟ; ಗೂಡ್ಸ್ ವಾಹನ ಸಮೇತ ಚಾಲಕ ವಶಕ್ಕೆ
ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಹಾಗೂ ಫೆನ್ನಿಯನ್ನು ಸಾಗಿಸುತ್ತಿದ್ದ ಗೂಡ್ಸ್ ಕ್ಯಾರಿಯರ್ ಅನ್ನು ತಾಲೂಕಿನ ಮಾಜಾಳಿ ತನಿಖಾ ಠಾಣೆಯ ಬಳಿ ಜಪ್ತಿಪಡಿಸಿಕೊಂಡಿರುವ ಅಬಕಾರಿ ಅಧಿಕಾರಿಗಳು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ಆದೇಶ ಹಾಗೂ ಜಿಲ್ಲಾ…
Read Moreನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ ಹತ್ತಿರದ ಹಲಸಗಾರನಲ್ಲಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಕೋಲಶಿರ್ಸಿ ಸರಕಾರಿ ಪದವಿಪೂರ್ವ ಕಾಲೇಜಿನ ಜಯಸೂರ್ಯ ನಾಯ್ಕ (17) ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ, ಉತ್ತಮ ಕ್ರೀಡಾಪಟು ಆಗಿದ್ದನು. ಭಾನುವಾರ…
Read Moreಹಾಲಿನ ವಾಹನ, ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡ ಬೈಕ್ ಸವಾರ
ಭಟ್ಕಳ:ತಾಲೂಕಿನ ಸಬ್ಬತ್ತಿ ಬಳಿ ಹಾಲಿನ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸವಾರನನ್ನು ಕೇರಳದ ಕಾಸರಗೋಡಿನ ನಿವಾಸಿ ರಾಜೇಶ ನಾವೂಡ ಎಂದು ಗುರುತಿಸಲಾಗಿದ್ದು ಈತ ಸಾಗರ…
Read Moreಅನಧಿಕೃತವಾಗಿ ದಾಸ್ತಾನು ಇಟ್ಟ ಸಿಲಿಂಡರ್ ವಶ
ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಗ್ರಾ.ಪಂ ವ್ಯಾಪ್ತಿಯ ಕೊಡಸೆಯಲ್ಕಿ ಅನಧಿಕೃತವಾಗಿ ದಾಸ್ತಾನು ಇಡಲಾಗಿದ್ದ ಸಿಲಿಂಡರ್ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೊಡಸೆಯಲ್ಲಿ ಮೌಲಾಲಿ ಫಕೀರಸಾಬ್ ಎಂಬವರ ಅತಿಕ್ರಮಣ ಜಾಗದಲ್ಲಿರುವ ಮನೆಯ ಪಕ್ಕ ಅನಧಿಕೃತವಾಗಿ, ಅಸುರಕ್ಷಿತವಾಗಿ 30 ಸಿಲಿಂಡರ್ ಗಳನ್ನು ದಾಸ್ತಾನು ಇಡಲಾಗಿತ್ತು. ಖಚಿತ…
Read Moreಮಳಗಿ ವಿ.ಎಸ್.ಎಸ್.ನಲ್ಲಿ ಕಳ್ಳತನ
ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಬಾಗಿಲು ಮುರಿದು ಹಣ ಹಾಗೂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋದ ಘಟನೆ ನಡೆದಿದೆ. ಮಳಗಿ ಪಂಚಾಯಿತಿ ವ್ಯಾಪ್ತಿಯ ಸಹಸ್ರಾರು ರೈತರು ವ್ಯವಹಾರ ನಡೆಸುವ ಈ ಸಹಕಾರಿ…
Read Moreಚಲಿಸುತ್ತಿದ್ದ ರೈಲಿನಲ್ಲಿ ದರೋಡೆ: ಪ್ರಕರಣ ದಾಖಲು
ಕಾರವಾರ: ಚಲಿಸುತ್ತಿದ್ದ ರೈಲಿನಲ್ಲಿ ಕಾರವಾರದ ಮಹಿಳೆಯೋರ್ವರ 8 ಲಕ್ಷ ರು.ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್‌ನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಬೆಂಗಳೂರು-ಕಾರವಾರ ರೈಲಿನಲ್ಲಿ ನಡೆದಿದೆ. ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ರೈಲಿನಲ್ಲಿ ಮಹಿಳೆ ತನ್ನ ಪತಿಯೊಂದಿಗೆ…
Read Moreಕಾರುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ
ಯಲ್ಲಾಪುರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಘಟನೆ ಪಟ್ಟಣದ ಬಿಸಗೋಡ ಕ್ರಾಸ್ ಬಳಿ ನಡೆದಿದೆ. ಅಂಕೋಲಾದ ಆರ್.ಎಸ್.ಎಸ್ ಮುಖಂಡ ಮಂಗೇಶ ಬೆಂಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.…
Read More